ಕ್ರಿಕೆಟ್ ಆಡುವಾಗಲೇ ಹೃದಯಾಘಾತದಿಂದ ಕೋಚ್ ಅಕ್ಷಯ್ ನಿಧನ | ಡಿ.ಎಸ್. ಅರುಣ್ ಸಂತಾಪ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕ್ರಿಕೆಟ್ #Cricket ಪಂದ್ಯಾವಳಿಯಲ್ಲಿ ಆಟವಾಡುತ್ತಿದ್ದ ವೇಳೆ ಹೃದಯಾಘಾತಕ್ಕೆ #HeartAttack ಒಳಗಾಗಿ ಕ್ರೀಡಾಪಟುವೊಬ್ಬರು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. #Shivamogga ಶಿವಮೊಗ್ಗ ಮೂಲದ ಟಿ.ಎಲ್. ಅಕ್ಷಯ್ (38) ಮೃತರು. ಅಕ್ಷಯ್ ಅವರು ಬೆಂಗಳೂರಿನಲ್ಲಿ ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗದಲ್ಲಿದ್ದರು. Also Read>> ಉತ್ತರ ಕನ್ನಡ | ಕಡಲತೀರದಲ್ಲಿ ಭೀಕರ ದುರಂತ | ಮೃತರ ಸಂಖ್ಯೆ 11ಕ್ಕೆ ಏರಿಕೆ | ಹೇಗಾಯ್ತು ಘಟನೆ? ನಿನ್ನೆ ನಡೆದ ಕ್ರಿಕೆಟ್ ಟೂರ್ನಿಯಲ್ಲಿ ಬೌಲಿಂಗ್ ಮಾಡುತ್ತಿದ್ದ ವೇಳೆ … Continue reading ಕ್ರಿಕೆಟ್ ಆಡುವಾಗಲೇ ಹೃದಯಾಘಾತದಿಂದ ಕೋಚ್ ಅಕ್ಷಯ್ ನಿಧನ | ಡಿ.ಎಸ್. ಅರುಣ್ ಸಂತಾಪ