No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
  • Advertise With Us
  • Grievances
  • About Us
  • Contact Us
Wednesday, September 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಹುಬ್ಬಳ್ಳಿ ರೈಲ್ವೆ ಯಾರ್ಡ್’ನಲ್ಲಿ ಒಂದರ ಮೇಲೊಂದು ಬಿದ್ದಿದ್ದ ಬೋಗಿಗಳು | ಏನಾಗಿತ್ತು?

kalpa News by kalpa News
September 11, 2025
in ರಾಷ್ಟ್ರೀಯ
0
ಹುಬ್ಬಳ್ಳಿ ರೈಲ್ವೆ ಯಾರ್ಡ್’ನಲ್ಲಿ ಒಂದರ ಮೇಲೊಂದು ಬಿದ್ದಿದ್ದ ಬೋಗಿಗಳು | ಏನಾಗಿತ್ತು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  |

ಇಲ್ಲಿನ ರೈಲ್ವೆ ಯಾರ್ಡ್’ನಲ್ಲಿ ರೈಲು ಬೋಗಿಗಳು ಒಂದರ ಮೇಲೊಂದು ಬಿದ್ದಿದ್ದವು, ಹಲವು ಮಂದಿಗೆ ಗಂಭೀರವಾಗಿ ಗಾಯಗೊಂಡಿದ್ದರು, ಕ್ಷಣ ಮಾತ್ರದಲ್ಲಿ ಆಗಮಿಸಿದ್ದ ರಕ್ಷಣಾ ತಂಡ ಕಾರ್ಯಾಚರಣೆ ನಡೆಸಿ ಸ್ಪಂದಿಸಿತ್ತು. ಆದರೆ, ಇದ್ಯಾವುದೂ ನಿಜವಲ್ಲ. ಬದಲಾಗಿ ಅಣುಕು ಪ್ರದರ್ಶನ.

ಹೌದು… ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ವತಿಯಿಂದ ರಾಷ್ಟ್ರೀಯ ವಿಪತ್ತು ನಿರ್ವಹಣೆ ಪಡೆ, ರೈಲ್ವೇ ರಕ್ಷಣಾ ಪಡೆ, ರಾಜ್ಯ ಪೊಲೀಸ್ ಇಲಾಖೆ, ಅಗ್ನಿಶಾಮಕ ದಳ, ಹೋಮ್ ಗಾರ್ಡ್ಸ್, ರೆಡ್ ಕ್ರಾಸ್, ರೈಲ್ವೆ ವೈದ್ಯಕೀಯ ಸಿಬ್ಬಂದಿ ಮತ್ತು ರೈಲ್ವೆ ನಾಗರಿಕ ಸುರಕ್ಷಣಾ ಸಂಸ್ಥೆಗಳ ಸಹಯೋಗದಲ್ಲಿ ಇಂದು ಹುಬ್ಬಳ್ಳಿ ರೈಲ್ವೆ ಯಾರ್ಡ ಆವರಣದಲ್ಲಿ ರೈಲ್ವೆ ಅಪಘಾತದ ವಿಪತ್ತು ನಿರ್ವಹಣೆಯ ಕುರಿತು ಅಣುಕು ಪ್ರದರ್ಶನ ನಡೆಯಿತು.

ಈ ಅಣುಕು ಪ್ರದರ್ಶನವು ರೈಲ್ವೆಯ ಅಪಘಾತ ಸಂಭವಿಸಿದಾಗ ಅದರ ನಿರ್ವಹಣೆ ಮತ್ತು ಶೀಘ್ರ ಕಾರ್ಯಾಚರಣೆಯ ಉದ್ದೇಶದಿಂದ ಆಯೋಜಿಸಲಾಗಿತ್ತು.
ಅಣುಕು ಕಾರ್ಯಾಚರಣೆಯ ಭಾಗವಾಗಿ, ಕೃತಕ ರೈಲ್ವೆ ಅಪಘಾತದ ದೃಶ್ಯಾವಳಿಯನ್ನು ಸೃಷ್ಟಿಸಲಾಯಿತು. ಈ ದುರಂತದಲ್ಲಿ ಪ್ರಯಾಣಿಕ ರೈಲಿನ ಎರಡು ಬೋಗಿಗಳು ಉರುಳಿದವು ಮತ್ತು ಸುಮಾರು ಪ್ರಯಾಣಿಕರಿಗೆ ಗಂಭೀರ ಗಾಯಗಳಾದವು ಎಂಬುವುದನ್ನು ಸೃಷ್ಟಿಸಲಾಯಿತು.

ಅಪಘಾತದಲ್ಲಿ ಗಾಯಾಳುಗಳ ನೋವಿನ ಅಕ್ರಂದನ, ಸಾವು ನೋವು ನಡೆದ ಘಟನಾ ಸ್ಥಳಕ್ಕೆ ರಕ್ಷಣಾ ತಂಡ ಧಾವಂತದಿಂದ ಆಗಮಿಸಿ ಬೋಗಿಯ ಕಿಟಕಿ ಸೀಳುವಿಕೆ, ಪ್ಯಾನಲ್ ಮತ್ತು ಮೇಲ್ಛಾವಣಿಯನ್ನು ಕತ್ತರಿಸಿ ಒಳಗೆ ನುಗ್ಗಿ ಗಾಯಗೊಂಡವರನ್ನು ಸುರಕ್ಷಿತವಾಗಿ ಹೊರತೆಗೆದು ಪ್ರಾಥಮಿಕ ಚಿಕಿತ್ಸೆಯನ್ನು ನೀಡಲಾಯಿತು.

ಕೆಲವರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಅಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಯಿತು. ಗಾಯಗೊಂಡವರ ವಿವರಗಳನ್ನು ದಾಖಲಿಸಿ ಅವರ ಸಂಬAಧಿಕರಿಗೆ ಮಾಹಿತಿ ನೀಡುವ ರೈಲ್ವೆ ಸಹಾಯವಾಣಿ ಸ್ಥಾಪಿಸಲಾಯಿತು.ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ಮುಂತಾದ ಕಾರ್ಯಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಈ ಅಣುಕು ಪ್ರದರ್ಶನದಲ್ಲಿ ಪ್ರದರ್ಶಿಸಲಾಯಿತು.

ಪ್ರಧಾನ ಮುಖ್ಯ ಸುರಕ್ಷಾ ಅಧಿಕಾರಿ ಎಂ. ರಾಮಕೃಷ್ಣ, ಜಿಲ್ಲಾಧಿಕಾರಿಗಳಾದ ದಿವ್ಯ ಪ್ರಭು, ಮುಖ್ಯ ಯಾಂತ್ರಿಕ ಇಂಜಿನಿಯರ್ ಪಿ. ಬಾಲಸುಂದರಂ, ವಿಭಾಗೀಯ ವ್ಯವಸ್ಥಾಪಕರುಗಳಾದ ಟಿ.ವಿ. ಭೂಷಣ್ ಮತ್ತು ಪ್ರೇಮ್ ಚಂದ್ರ, ಮುಖ್ಯ ವಿಭಾಗೀಯ ಸುರಕ್ಷತಾ ಅಧಿಕಾರಿ ತ್ರಿನೇತ್ರ ಕೆ.ಆರ್, ಹಿರಿಯ ವಿಭಾಗೀಯ ಭದ್ರತಾ ಆಯುಕ್ತರು ಅಲೋಕ್ ಕುಮಾರ್ ಹಾಗು ಇತರೆ ವಿಭಾಗೀಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.ಈ ತರಹದ ಅಣುಕು ಪ್ರದರ್ಶನ ದುರಂತದ ಸಂದರ್ಭದಲ್ಲಿ ವಿವಿಧ ರಕ್ಷಣಾ ಇಲಾಖೆಗಳ ನಡುವೆ ಉತ್ತಮ ಸಮನ್ವಯ ಸಾಧಿಸಲು, ಪೂರ್ವ ಸಿದ್ದತೆಗೆ ಉತ್ತೇಜನ ನೀಡಲು ಸಹಕಾರಿಯಾಗುತ್ತದೆ. ರೈಲ್ವೆ, ಎನ್’ಡಿಆರ್’ಎಫ್ ಮತ್ತು ಇತರೆ ಸಹಭಾಗಿ ಸಂಸ್ಥೆಗಳು ತಮ್ಮ ನೈಪುಣ್ಯತೆಯನ್ನು ಮತ್ತು ತಂತ್ರಜ್ಞಾನದ ಪ್ರದರ್ಶನವನ್ನು ಈ ಅಭ್ಯಾಸದಲ್ಲಿ ತೋರಿಸಿದವು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Hubli RailwayIndian RailwayIRCTCKannada News WebsiteLatest News KannadaMock showNational Disaster Management ForceNDRFRailOneRailway Civil Defence AgencyRed CrossSouth Western RailwaySWRಅಣುಕು ಪ್ರದರ್ಶನನೈಋತ್ಯ ರೈಲ್ವೆರಕ್ಷಣಾ ತಂಡರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡರೆಡ್ ಕ್ರಾಸ್ರೈಲ್ವೆ ನಾಗರಿಕ ಸುರಕ್ಷಣಾ ಸಂಸ್ಥೆರೈಲ್ವೆ ಯಾರ್ಡ್ಹುಬ್ಬಳ್ಳಿಹುಬ್ಬಳ್ಳಿ ರೈಲ್ವೆ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಿಜೋರಾಂ | ಬೈರಾಬಿ-ಸೈರಾಂಗ್ ನೂತನ ರೈಲು ಮಾರ್ಗದ ಪ್ರಯೋಜನಗಳೇನು?

Next Post

ಗಮನಿಸಿ! ಮೈಸೂರು-ಬೆಳಗಾವಿ ನಡುವಿನ ಈ ರೈಲು ಇಷ್ಟು ದಿನ ತಡವಾಗಿ ಸಂಚಾರ

kalpa News

kalpa News

Next Post
SWR to Run Special Train Services Between Bengaluru, Belagavi and Mysuru

ಗಮನಿಸಿ! ಮೈಸೂರು-ಬೆಳಗಾವಿ ನಡುವಿನ ಈ ರೈಲು ಇಷ್ಟು ದಿನ ತಡವಾಗಿ ಸಂಚಾರ

Leave a Reply Cancel reply

Your email address will not be published. Required fields are marked *

No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL