ಕಲ್ಪ ಮೀಡಿಯಾ ಹೌಸ್ | ಕೊಯಮತ್ತೂರು |
ತಮಿಳುನಾಡಿನಲ್ಲಿ ಭಾರೀ ಸಂಚಲನ ಸೃಷ್ಠಿ ಮಾಡಿದ್ದ ಮಾಜಿ ಐಪಿಎಸ್ ಅಧಿಕಾರಿ, ಅಲ್ಲಿನ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ #Annamalai ಸೋಲನ್ನಪ್ಪಿದ್ದಾರೆ.
ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅಣ್ಣಾಮಲೈ 20479 ಮತಗಳ ಅಂತರದಲ್ಲಿ ಸೋತಿದ್ದಾರೆ.
ಈ ಕ್ಷೇತ್ರದಲ್ಲಿ ಡಿಎಂಕೆ ಪಕ್ಷದ ಗಣಪತಿ ರಾಜಕುಮಾರ್ ಅವರು ಗೆಲುವು ಸಾಧಿಸಿದ್ದಾರೆ.
Also read: ಮಂಡ್ಯದಲ್ಲಿ ಗೆದ್ದು ಬೀಗಿದ ಎಚ್.ಡಿ. ಕುಮಾರಸ್ವಾಮಿ | ದಾಖಲೆ ಅಂತರದಲ್ಲಿ ಗೆಲುವು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post