No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅಕ್ಟೋಬರ್‌ನಿಂದ ಕೃಷಿ ವಿವಿ ತರಗತಿಗಳು ಆರಂಭ: ಸಚಿವ ಬಿ.ಸಿ. ಪಾಟೀಲ್

kalpa News by kalpa News
July 6, 2020
in ಶಿವಮೊಗ್ಗ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಶಿವಮೊಗ್ಗ ಸಮೀಪದ ಇರುವಕ್ಕಿಯಲ್ಲಿ ಆರಂಭಿಸಲಾಗುತ್ತಿರುವ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಕಟ್ಟಡವು ಆಗಸ್ಟ್‌ ಮೊದಲ ವಾರದಲ್ಲಿ ಪೂರ್ಣಗೊಂಡು ಸೆಪ್ಟಂಬರ್ ಮೊದಲ ವಾರದಿಂದಲೇ ತರಗತಿಗಳು ಆರಂಭಗೊಳ್ಳಿಲಿವೆ ಎಂದು ರಾಜ್ಯ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಹೇಳಿದರು.

ಅವರು ಇಂದು ಇರುವಕ್ಕಿಯಲ್ಲಿ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಉದ್ದೇಶಿತ ನೂತನ ಕಟ್ಟಡ ಕಾಮಗಾರಿಗಳನ್ನು ವೀಕ್ಷಿಸಿ, ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿ ಮಾತನಾಡುತ್ತಿದ್ದರು. ಈ ಸಂಬಂಧ ಈಗಾಗಲೇ ನಿಗಧಿಪಡಿಸಿದ ಕಾಲಾವಧಿಯೊಳಗಾಗಿ ಕಟ್ಟಡಗಳನ್ನು ಪೂರ್ಣಗೊಳಿಸಿ, ವಿಶ್ವವಿದ್ಯಾಲಯಕ್ಕೆ ಹಸ್ತಾಂತರಿಸುವಂತೆ ಸೂಚಿಸಲಾಗಿದೆ ಎಂದವರು ತಿಳಿಸಿದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ದೂರದೃಷ್ಠಿ ಹಾಗೂ ಚಿಂತನಫಲವಾಗಿ ನಿರ್ಮಾಣಗೊಳ್ಳುತ್ತಿರುವ ಈ ವಿಶ್ವವಿದ್ಯಾಲಯದ ಭೌತಿಕ ಕಟ್ಟಡಗಳ ನಿರ್ಮಾಣಕ್ಕೆ ಈಗಾಗಲೇ 121ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದ್ದು, ಇನ್ನು 33ಕೋಟಿ ರೂ.ಗಳ ಅಗತ್ಯವಿದೆ. ಈಗಾಗಲೇ ವಿವಿಯ ಕ್ಯಾಂಪಸ್‌ನೊಳಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕಾರ್ಯ ಭರದಿಂದ ಸಾಗಿದೆ ಎಂದರು.

ದೇಶದ ಮಾದರಿ ವಿಶ್ವವಿದ್ಯಾಲಯಗಳಲ್ಲೊಂದಾಗಲಿರುವ ಕೃಷಿ ವಿಶ್ವವಿದ್ಯಾಲಯ ಈ ಭಾಗಕ್ಕೆ ಪ್ರವಾಸಕ್ಕೆ ಆಗಮಿಸುವವರಿಗೆ ಇದೊಂದು ಪ್ರವಾಸಿ ತಾಣವಾಗಿ ರೂಪುಗೊಳ್ಳಲಿದೆ ಅಲ್ಲದೇ ರಾಣೆಬೆನ್ನೂರು-ಬೈಂದೂರು ರಾಷ್ಟ್ರೀಯ ಹೆದ್ದಾರಿಯಾಗಿ ಮಾರ್ಪಾಡಾಗಿರುವ ಈ ಪ್ರದೇಶ ಮುಂದಿನ ದಿನಗಳಲ್ಲಿ ಇನ್ನಷ್ಟು ವಿಶೇಷತೆ ಪಡೆದುಕೊಳ್ಳಲಿದೆ ಎಂದರು.

ವಿಶ್ವವಿದ್ಯಾಲಯದ ಎರಡನೇ ಹಂತದ ಕಾಮಗಾರಿಗಳಿಗಾಗಿ ಕಳೆದ ಬಜೆಟ್‌ನಲ್ಲಿ 200 ಕೋಟಿ ರೂ.ಗಳನ್ನು ಕಾಯ್ದಿರಿಸಲಾಗಿದೆ. ಈ ಪೈಕಿ ಈಗಾಗಲೆ 40 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದೆ. ಈ ಅನುದಾನವನ್ನು ಉದ್ದೇಶಿತ ಕೆಲಸಕಾರ್ಯಗಳಿಗಾಗಿ ಬಳಸಿಕೊಳ್ಳಲಾಗುವುದು ಎಂದರು.

ವಿಶ್ವವಿದ್ಯಾಲಯಕ್ಕೆ ನೀಡಲಾಗಿರುವ ಪ್ರದೇಶದಲ್ಲಿ ನೂರಾರು ಎಕರೆ ಭೂಪ್ರದೇಶ ಬಗರ್‌ಹುಕುಂ ಸಾಗುವಳಿದಾರರ ಹಿಡಿತದಲ್ಲಿದೆ. ಈ ಸಮಸ್ಯೆಯನ್ನು ಇತ್ಯರ್ಥಪಡಿಸಲು ಸ್ಥಳೀಯವಾಗಿರುವ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ರೈತರೊಂದಿಗೆ ಸಮಾಲೋಚನೆ ನಡೆಸಿ, ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸಮಸ್ಯೆಯನ್ನು ಶೀಘ್ರದಲ್ಲಿ ಇತ್ಯರ್ಥಪಡಿಸಲಾಗುವುದು. ಹಿಡುವಳಿದಾರರು ಆತಂಕಪಡುವ ಅಗತ್ಯವಿಲ್ಲ ಎಂದರು.

ಈ ವಿಶ್ವವಿದ್ಯಾಲಯವು ಶಿವಮೊಗ್ಗ ಜಿಲ್ಲೆಗೆ ಮುಕುಟಪ್ರಾಯವಾಗಲಿರುವುದು ಜಿಲ್ಲೆಯ ಎಲ್ಲರ ಹೆಮ್ಮೆ. ಇದು ಮಾನ್ಯ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಅಧಿಕಾರಾವಧಿಯ ಹೆಜ್ಜೆಗುರುತಾಗಿ ಉಳಿಯಲಿದೆ ಎಂದ ಅವರು ಈ ಕಟ್ಟಡಗಳ ನಿರ್ಮಾಣದಲ್ಲಿ ಲೋಪದೋಷ ಕಂಡುಬಂದಲ್ಲಿ ಅಂತಹವರ ವಿರುದ್ಧ ಕ್ರಮ ಅನಿವಾರ್ಯವಾಗಲಿದೆ ಎಂದರು.

ಸಂಸದ ಬಿ.ವೈ. ರಾಘವೇಂದ್ರ ಅವರು ಮಾತನಾಡಿ, ನಿರೀಕ್ಷೆಯಂತೆ ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ತರಗತಿಗಳನ್ನು ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಗುತ್ತಿಗೆದಾರರು ಸಕಾಲದಲ್ಲಿ ನಿರ್ಮಾಣಕಾರ್ಯ ಪೂರೈಸಿದಲ್ಲಿ ಅವರಿಗೆ ದೊರೆಯಬಹುದಾದ ಹಣವನ್ನು ಸಕಾಲದಲ್ಲಿ ಪಾವತಿಸಲು ಸರ್ಕಾರದ ವತಿಯಿಂದ ಪ್ರಾಮಾಣಿಕವಾಗಿ ಶ್ರಮಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ, ವಿಶ್ವವಿದ್ಯಾಲಯದ ಕುಲಪತಿ ಡಾ. ಎಂ.ಕೆ. ನಾಯಕ್, ಶಾಸಕ ಹರತಾಳು ಹಾಲಪ್ಪ, ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಉಪವಿಭಾಗಾಧಿಕಾರಿ ನಾಗರಾಜನಾಯಕ್ ಸೇರಿದಂತೆ ವಿಶ್ವವಿದ್ಯಾಲಯ, ವಿವಿಧ ಇಲಾಖೆಗಳ ಅಧಿಕಾರಿಗಳು, ತಂತ್ರಜ್ಞರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Get In Touch With Us info@kalpa.news Whatsapp: 9481252093

Tags: Kannada News WebsiteLatest News KannadaMinister B C PatilMP B Y Raghavendraಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಶಿವಮೊಗ್ಗಸಚಿವ ಬಿ.ಸಿ. ಪಾಟೀಲ್ಸಂಸದ ಬಿ.ವೈ. ರಾಘವೇಂದ್ರ
Share254Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭಾನುವಾರಗಳಂದು ಸಂಪೂರ್ಣ ಲಾಕ್‌ಡೌನ್

Next Post

ಜಿಲ್ಲೆಯಲ್ಲಿಂದು ಬರೋಬ್ಬರಿ 24 ಕೊರೋನಾ ಪಾಸಿಟಿವ್ ಪತ್ತೆ, ಒಟ್ಟು ಸೋಂಕಿತರ ಸಂಖ್ಯೆ 285

kalpa News

kalpa News

Next Post
Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ಜಿಲ್ಲೆಯಲ್ಲಿಂದು ಬರೋಬ್ಬರಿ 24 ಕೊರೋನಾ ಪಾಸಿಟಿವ್ ಪತ್ತೆ, ಒಟ್ಟು ಸೋಂಕಿತರ ಸಂಖ್ಯೆ 285

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL