Monday, July 28, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಹೊಂದಾಣಿಕೆ ರಾಜಕೀಯ ಮಾಡದೇ ಜನರಿಗೆ ಒಳಿತಾಗುವಂತೆ ಮಾಡಬೇಕು: ಡಿಸಿಎಂ ಅಶ್ವತ್ಥನಾರಾಯಣ

October 14, 2019
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - < 1 minute

ಬೆಂಗಳೂರು: ಹೊಂದಾಣಿಕೆ ರಾಜಕೀಯ ಮಾಡದೇ, ಯಾವ ಕೆಲಸವನ್ನು ಮಾಡಿದರೆ ನಾಡಿಗೆ ಒಳಿತಾಗುತ್ತದೆಯೋ ಅಂತಹ ಕೆಲಸಗಳನ್ನು ನಾಯಕರಾದವರು ಮಾಡಬೇಕು. ನಮಗೆ ಕೊಟ್ಟ ಜವಾಬ್ದಾರಿಯಲ್ಲಿ ಅತ್ಯುತ್ತಮ ಕೆಲಸವನ್ನು ನಿರ್ವಹಿಸಿ ಜನಸೇವೆ ಮಾಡಬೇಕು ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ ಹೇಳಿದರು.

ಮಲ್ಲೇಶ್ವರದ ಹವ್ಯಕ ಸಭಾಭವನದಲ್ಲಿ ಶ್ರೀಅಖಿಲ ಹವ್ಯಕ ಮಹಾಸಭೆ ಹಾಗೂ ಡಾ. ಅಶ್ವತ್ಥನಾರಾಯಣ್ ಅಭಿಮಾನಿ ಬಳಗದ ಸನ್ಮಾನ ಹಾಗೂ ಹವ್ಯಕ ಮಹಾಸಭೆಯ ಗೌರವ ಸ್ವೀಕರಿಸಿ ಮಾತನಾಡಿದ ಅವರು, ನಾವು ನೀಡುತ್ತಿರುವ ಶಿಕ್ಷಣದ ಕಾರಣದಿಂದಾಗಿ ಸಮಾಜದಲ್ಲಿ ಹಲವಾರು ಲೋಪದೋಷಗಳನ್ನು ಕಾಣುತ್ತಿದ್ದೇವೆ. ಇದನ್ನು ಸರಿ ಪಡಿಸಲು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗುತ್ತಿದೆ. ದೈಹಿಕ ಚಟುವಟಿಕೆಗಳು ಇಲ್ಲದಿದ್ದರೆ ಮಾನಸಿಕವಾಗಿ ಹಾಗೂ ಶೈಕ್ಷಣಿಕವಾಗಿ ಬೆಳವಣಿಗೆ ಹೊಂದಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.

ಜನರ ಅಭಿಮಾನಕ್ಕೆ ಕೃತಜ್ಞತೆ ಅರ್ಪಿಸಿದ ಅವರು,ನೀವು ನನ್ನ ಮೇಲೆ ಇಟ್ಟಿರುವ ಪ್ರೀತಿ, ವಿಶ್ವಾಸ, ಗೌರವ ಹಾಗೂ ನಂಬಿಕೆಗೆ ಭಂಗ ಬರದಂತೆ ನಾನು ಕಾರ್ಯನಿರ್ವಹಿಸುತ್ತೇನೆ ಎಂಬ ಭರವಸೆ ನೀಡಿದರು.

ಮೈಸೂರು ಪೇಟ, ಶಾಲು, ಹಾರ ಹಾಗೂ ಮಹಾಸಭೆಯ ಸ್ಮರಣಿಕೆಯನ್ನು ನೀಡಿ ಅಶ್ವತ್ಥನಾರಾಯಣ ಅವರನ್ನು ಸನ್ಮಾನಿಸಲಾಯಿತು.

ಹವ್ಯಕ ಮಹಾಸಭೆಯ ಅಧ್ಯಕ್ಷರಾದ ಡಾ. ಗಿರಿಧರ್ ಕಜೆ ಮಾತನಾಡಿ, ‘ಪಂಚಮಮ್ ಕಾರ್ಯ ಸಿದ್ಧಿಃ’ ಎಂಬ ಮಾತಿದೆ. ಅಶ್ವತ್ಥನಾರಾಯಣ ಅವರು ಕಾರ್ಯಸಿದ್ಧಿ ಪ್ರವೀಣರಾದ್ದರಿಂದ ಅವರಿಗೆ ಐದು ಪ್ರಮುಖ ಖಾತೆಗಳ ನಿರ್ವಹಣೆಯನ್ನು ನೀಡಲಾಗಿದೆ. ಇದು ಅವರ ಕಾರ್ಯಕ್ಷಮತೆಗೆ ಸಾಕ್ಷಿ. ಹವ್ಯಕ ಮಹಾಸಭೆಯ ಹಿತೈಷಿಗಳಾದ ಅವರಿಗೆ ಸಮಾಜದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿದರು.

ಇಂದಿನ ದಿನಮಾನದಲ್ಲಿ ಜನರಿಗೆ ಉಚಿತವಾಗಿ ಸೇವೆಗಳನ್ನು ನೀಡಿ; ಚುನಾವಣೆ ಗೆಲ್ಲುವ ಕಾರ್ಯ ಮಾಡುವುದನ್ನು ನೋಡುತ್ತೇವೆ. ಆದರೆ ಅಶ್ವತ್ಥನಾರಾಯಣ್ ಅವರು ನಿಜವಾದ ಜನಹಿತಕಾರ್ಯಗಳನ್ನು ಮಾಡುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಅಶ್ವತ್ಥ ನಾರಾಯಣ್ ಅವರ ತಂದೆ ಶಿಕ್ಷಕರಾಗಿದ್ದರು, ಇದೀಗ ಅಶ್ವತ್ಥನಾರಾಯಣ್ ಅವರು ಉನ್ನತ ಶಿಕ್ಷಣ ಸಚಿವರಾಗಿದ್ದಾರೆ ಎಂಬುದು ಸಂತಸದ ವಿಚಾರ. ಪ್ರಜ್ಞಾವಂತರ ಮತಕ್ಷೇತ್ರವಾದ ಮಲ್ಲೇಶ್ವರದಲ್ಲಿ ಮೂರು ಬಾರಿ ಶಾಸಕರಾಗಿ, ಕಿರಿ ವಯಸ್ಸಿನಲ್ಲಿ ಘನ ಸರ್ಕಾರದ ಉಪಮುಖ್ಯಮಂತ್ರಿಯಾಗಿರುವುದು ಅವರ ಕಾರ್ಯಕ್ಷಮತೆಗೆ ಸಾಕ್ಷಿ. ‘ಇನ್ನೋವೇಟಿವ್’ ಜನಹಿತ ಕೆಲಸಗಳನ್ನು ಮಾಡುವುದಕ್ಕೆ ಶ್ರೀಯುತರು ಹೆಸರುವಾಸಿ. ಅವರು ನಮ್ಮ ಶಾಸಕರು ಎಂದು ಕೊಳ್ಳಲು ನಮಗೆ ಹೆಮ್ಮೆಯಾಗುತ್ತದೆ ಎಂದು ಉದ್ಯಮಿ ಹಾಗೂ ಮಹಾಸಭೆಯ ನಿರ್ದೇಶಕರಾದ ಎನ್.ಆರ್. ಹೆಗಡೆ ರಾಘೋಣ ಅಭಿನಂದನಾ ನುಡಿಗಳನ್ನಾಡಿದರು.

ಕಾಡುಮಲ್ಲೇಶ್ವರ ವಾರ್ಡ್ ಬಿಬಿಎಂಪಿ ಸದಸ್ಯರಾದ ಮಂಜುನಾಥ ರಾಜು ಮಾತನಾಡಿ, ಜನರಿಗೆ ಕೇವಲ ಮೂಲಭೂತ ಸೌಕರ್ಯ ಒದಗಿಸುವುದಲ್ಲದೇ ಸಂಘ ಸಂಸ್ಥೆಗಳಿಗೆ, ಸಾಂಸ್ಕೃತಿಕ ಕಾರ್ಯಗಳಿಗೆ ಅಶ್ವತ್ಥನಾರಾಯಣ ಅವರು ನೀಡುತ್ತಿರುವ ಸಹಕಾರ ಸ್ಮರಣೀಯ. ಇವರು ಇನ್ನು ಹೆಚ್ಚಿನ ಜವಾಬ್ದಾರಿಗಳನ್ನು ನಿರ್ವಹಿಸಿ; ನಾಡಿನ ಜನತೆಗೆ ಇನ್ನಷ್ಟು ಕೆಲಸ ಮಾಡುವಂತಾಗಲಿ ಎಂದು ಹಾರೈಸಿದರು.

ಹವ್ಯಕ ಮಹಾಸಭೆಯ ಪ್ರಧಾನ ಕಾರ್ಯದರ್ಶಿ ಸಿ.ಎ. ವೇಣು ವಿಘ್ನೇಶ್ ಸ್ವಾಗತ ಕೋರಿದರು. ಮಹಾಸಭೆಯ ಉಪಾಧ್ಯಕ್ಷರಾದ ಶ್ರೀಧರ್ ಭಟ್ ಕೆಕ್ಕಾರು, ಕೋಶಾಧಿಕಾರಿ ಕೃಷ್ಣಮೂರ್ತಿ ಭಟ್ ಯಲಹಂಕ, ಕಾರ್ಯದರ್ಶಿ ಪ್ರಶಾಂತ್ ಭಟ್ ಮಳವಲ್ಲಿ, ಸಾಲೆಕೊಪ್ಪ ಶ್ರೀಧರ್ ಭಟ್,  ಡಾ. ಅಶ್ವತ್ಥನಾರಾಯಣ್ ಅಭಿಮಾನಿ  ಬಳಗದ ರಾಮಣ್ಣ, ಯುವರಾಜ್ ಮುಂತಾದವರು ಉಪಸ್ಥಿತರಿದ್ದರು.

Tags: BangaloreDCM AshwathnarayanDr Giridhar KajeHavyaka MahasabhaKannada NewsKarnataka politicsಉಪಮುಖ್ಯಮಂತ್ರಿಡಾ. ಗಿರಿಧರ್ ಕಜೆಡಿಸಿಎಂ ಡಾ. ಅಶ್ವತ್ಥನಾರಾಯಣಬೆಂಗಳೂರುರಾಜಕೀಯಹವ್ಯಕ ಮಹಾಸಭೆ
Previous Post

ಶಿವಮೊಗ್ಗ: ಗರಿಷ್ಠ ಮತದಾನವಾದಾಗ ಮಾತ್ರ ಉತ್ತಮ ಆಡಳಿತ ಸಾಧ್ಯ: ಸಿಇಒ ವೈಶಾಲಿ ಅಭಿಮತ

Next Post

ಆರ್ಥಿಕ ಸಬಲತೆ ವೃದ್ಧರೊಂದಿಗಿನ ಸಂಬಂಧ ಸಡಿಲಗೊಳಿಸದಿರಲಿ: ಡಾ. ಲತಾ ನಾಗೇಂದ್ರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಆರ್ಥಿಕ ಸಬಲತೆ ವೃದ್ಧರೊಂದಿಗಿನ ಸಂಬಂಧ ಸಡಿಲಗೊಳಿಸದಿರಲಿ: ಡಾ. ಲತಾ ನಾಗೇಂದ್ರ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆರೆಯಲ್ಲಿ ತುಂಡಾದ ವಿದ್ಯುತ್ ತಂತಿ | ತೆಪ್ಪದಲ್ಲಿ ತೆರಳಿ ಜೀವ ಒತ್ತೆಯಿಟ್ಟು ಸರಿಪಡಿಸಿದ ಮೆಸ್ಕಾಂ ಸಿಬ್ಬಂದಿಗಳು

July 28, 2025

ಬೆಜ್ಜವಳ್ಳಿ ಸಮೀಪ ಅಪಘಾತ – ಓರ್ವ ವ್ಯಕ್ತಿ ಸಾವು..!

July 28, 2025

ಕಟ್ಟಡದ ಗೋಡೆ ಕುಸಿತ | ಅದೃಷ್ಟವಶಾತ್ ತಪ್ಪಿದ ಭಾರೀ ಅನಾಹುತ

July 28, 2025

ಅಪಾಯದ ಮಟ್ಟದಲ್ಲಿ ಹರಿಯುತ್ತಿರುವ ತುಂಗಭದ್ರಾ ನದಿ | 1.12 ಲಕ್ಷ ಕ್ಯೂಸೆಕ್ಸ್ ನೀರು ಹರಿವು

July 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆರೆಯಲ್ಲಿ ತುಂಡಾದ ವಿದ್ಯುತ್ ತಂತಿ | ತೆಪ್ಪದಲ್ಲಿ ತೆರಳಿ ಜೀವ ಒತ್ತೆಯಿಟ್ಟು ಸರಿಪಡಿಸಿದ ಮೆಸ್ಕಾಂ ಸಿಬ್ಬಂದಿಗಳು

July 28, 2025

ಬೆಜ್ಜವಳ್ಳಿ ಸಮೀಪ ಅಪಘಾತ – ಓರ್ವ ವ್ಯಕ್ತಿ ಸಾವು..!

July 28, 2025

ಕಟ್ಟಡದ ಗೋಡೆ ಕುಸಿತ | ಅದೃಷ್ಟವಶಾತ್ ತಪ್ಪಿದ ಭಾರೀ ಅನಾಹುತ

July 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!