No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Monday, October 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉತ್ತರ ಕನ್ನಡ

ವಾಹನದ ಇಂಧನಕ್ಕಿರುವ ಕಾಳಜಿ, ನಿಮ್ಮ ಆಹಾರಕ್ಕೂ ಇರಲಿ: ರಾಮಚಂದ್ರಾಪುರ ಶ್ರೀ

kalpa News by kalpa News
August 13, 2026
in ಉತ್ತರ ಕನ್ನಡ
0
concern for your food like your vehicle's fuel: Ramachandrapura Shri
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  |

ಅಗ್ನಿಯ ಪ್ರತಿಬಿಂಬವೇ ನಮ್ಮ ಶರೀರವಾಗಿದ್ದು, ಅಗ್ನಿಯ ಸೌಖ್ಯವೇ ನಮ್ಮ ಸೌಖ್ಯವಾಗಿರುತ್ತದೆ. ದೇಹದಲ್ಲಿ ಅಗ್ನಿ ಶಾಂತವಾದರೆ ಮರಣ, ಅಗ್ನಿ ಕೆಟ್ಟರೆ ರೋಗ ಹಾಗೂ ಅಗ್ನಿ ಸರಿಯಾಗಿದ್ದರೆ ನಿರೋಗಿಯಾಗಿ ದೀರ್ಘಾಯುಷಿಯಾಗಿ ಬಾಳಲು ಸಾಧ್ಯ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ತಿಳಿಸಿದರು.

ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ 12.08.2026 ರಂದು ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ‘ಜಠರಾಗ್ನಿ’ಯ ಕುರಿತಾಗಿ ಶ್ರೀಗಳು ಪ್ರವಚನ ನೀಡಿದರು.Kumadvathi College Shikariura

ವಾಹನಕ್ಕೆ ಇಂಧನವನ್ನು ತುಂಬಿಸುವಾಗ ಯಾವ ಜಾಗ್ರತೆಯನ್ನು ವಹಿಸುತ್ತೇವೆಯೋ, ಕನಿಷ್ಠ ಅಷ್ಟಾದರೂ ಜಾಗ್ರತೆಯನ್ನು ಆಹಾರವನ್ನು ಸ್ವೀಕರಿಸುವಾಗ ವಹಿಸಬೇಕು. ದೇಹವು ಆರೋಗ್ಯವಾಗಿದ್ದರೆ ನೂರು ವಾಹನಗಳನ್ನು ಕೊಳ್ಳಬಹುದು. ಆದರೆ ದೇಹವೆಂಬ ವಾಹನ ಕೆಟ್ಟು ನಿಂತರೆ ಸರಿಪಡಿಸುವುದು ಬಹಳ ಕಷ್ಟ ಎಂದರು.

ಅಗ್ನಿ ಇದ್ದಂತೆ ನಾವಿರುತ್ತೇವೆ. ಹಾಗಾಗಿ ಜಠರಾಗ್ನಿಗೆ ನಾವು ಏನನ್ನು? ಹೇಗೆ? ಹಾಗೂ ಯಾವಾಗ ನೀಡುತ್ತೇವೆ ಎನ್ನುವುದು ಮುಖ್ಯವಾಗಿದ್ದು, ಇದರ ಆಧಾರದಂತೆ ನಮ್ಮ ಶರೀರದ ಸ್ವಾಸ್ಥ್ಯ ನಿಂತಿದೆ. ವಾಹನಕ್ಕೂ ದೇಹಕ್ಕೂ ಹೋಲಿಕೆಯನ್ನು ಮಾಡಬಹುದಾಗಿದ್ದು, ಇಂಧನವು ಅಗ್ನಿಯಾಗಿ ಎಲ್ಲಾ ರೀತಿಯ ವಾಹನಗಳ ಚಾಲನೆಗೆ ಶಕ್ತಿಯಾಗಿ, ಚಲಿಸುವ ಶಕ್ತಿಯನ್ನು ನೀಡುತ್ತದೆ. ಹಾಗೆಯೇ ದೇಹಕ್ಕೆ ಬೇಕಾದ ಶಕ್ತಿಯನ್ನು ಆಹಾರವೆಂಬ ಇಂಧನ ನೀಡುತ್ತದೆ. ವಾಹನದಲ್ಲಿ ಇಂಧನ ಮಾಧ್ಯಮವಾಗಿ ಮಾತ್ರ ಕೆಲಸ ಮಾಡುತ್ತದೆ. ಆದರೆ ದೇಹದಲ್ಲಿ ಆಹಾರವೆಂಬ ಇಂಧನ ನಮ್ಮೊಳಗೆ ನಾವೇ ಆಗಿ ಪರಿವರ್ತಿತವಾಗುತ್ತದೆ. ವಾಹನದಲ್ಲಿ ಶಕ್ತಿಯೆಂಬ ಅಗ್ನಿಯನ್ನು ನಿಲ್ಲಿಸಿ, ಮತ್ತೆ ಪುನರಾರಂಭಿಸಬಹುದು. ಆದರೆ ದೇಹದಲ್ಲಿ ಅಗ್ನಿ ಸ್ಥಬ್ಧವಾದರೆ ಪುನಃ ಅದು ಕೆಲಸ ಮಾಡುವುದಿಲ್ಲ. ಹಾಗಾಗಿ ದೇಹಾಗ್ನಿಯ ವಿಚಾರದಲ್ಲಿ ಅತಿಯಾದ ಕಾಳಜಿ ಅತ್ಯಗತ್ಯ ಎಂದರು.

ದೇಹದಲ್ಲಿ ಮನ್ನಸ್ಸಿಗೂ ಅಗ್ನಿಗೂ ಗಾಢವಾದ ಸಂಬಂಧವಿದ್ದು, ಅಗ್ನಿ ಹಾಗೂ ಮನಸ್ಸುಗಳೆರಡೂ ಒಂದೇ ನಾಣ್ಯದ ಎರಡು ಮುಖಗಳಂತೆ ಕಾರ್ಯನಿರ್ವಹಿಸುತ್ತದೆ. ಆದರೆ ವಾಹನದಲ್ಲಿ ಯಾಂತ್ರಿಕತೆ ಮಾತ್ರವಿದೆ. ವಾಹನದಲ್ಲಿ ಇಂಧನದ ಜೊತೆಗೆ ಗಾಳಿಯ ಸಹಕಾರವೂ ಬೇಕು ಹಾಗೆಯೇ ದೇಹದಲ್ಲೂ ಪ್ರಾಣಶಕ್ತಿಯ ಸಹಕಾರ ಅಗತ್ಯ. ವಾಹನವು ಇಂಧನವನ್ನು ಬಳಸಿಕೊಂಡು ದೇಶ ವಿದೇಶಗಳ ಸಂಚಾರವನ್ನು ಮಾಡಬಹುದು. ಆದರೆ ದೇಹಕ್ಕೆ ಸರಿಯಾದ ಆಹಾರವೇಂಬ ಇಂಧನವನ್ನು ಒದಗಿಸಿದಾಗ ಅದು ಇಂದಿನ ವಿಜ್ಞಾನ ತಲುಪದ ಲೋಕಗಳಿಗೂ ನಾವು ಪ್ರಯಾಣಿಸಬಹುದು ಎಂದು ಸಮರ್ಪಕ ಆಹಾರದ ಮಹತ್ವವನ್ನು ವಿವರಿಸಿದರು.

ಪ್ರಾಚೀನರ ಸಂಶೋಧನೆಗಳು ಅಂತರ್ಮುಖವಾದರೆ, ಇಂದಿನ ಸಂಶೋಧನೆಗಳು ಬಾಹ್ಯಕ್ಕೆ ಸಂಬಂಧಿಸಿದ್ದು. ಯಾವುದು ದೇಹದಲ್ಲಿ ಇದೆಯೋ ಅದೇ ಬ್ರಹ್ಮಾಂಡದಲ್ಲಿ ಇದೆ ಎಂಬ ಮಾತಿದ್ದು, ಕೇವಲ ನಾಡಿಯನ್ನು ನೋಡಿ ನಕ್ಷತ್ರ ವಾರಾದಿಗಳನ್ನು ತಿಳಿದುಕೊಳ್ಳಲು ಸಾಧ್ಯ. ನಮ್ಮ ಪೂರ್ವಜರು ಅಂತರಂಗದ ಮೂಲಕವೇ ಬಹಿರಂಗದ ವಿಷಯಗಳನ್ನು ತಿಳಿದುಕೊಂಡಿದ್ದರು ಎಂದು ಪ್ರಾಚೀನ ಭಾರತದ ವಿಜ್ಞಾನವನ್ನು ಪ್ರಶಂಸಿಸಿದರು.PES Shivamogga

ಕುಮಟಾ ಹವ್ಯಕ ಮಂಡಲದ ಧಾರೇಶ್ವರ, ವಾಲಗಳ್ಳಿ, ಕೆಕ್ಕಾರು, ಕುಮಟಾ, ಕಾರವಾರ ಅಂಕೋಲಾ ಹವ್ಯಕ ವಲಯಗಳ ಪರವಾಗಿ ನಾಗರಾಜ ನಾರಾಯಣ ಜೋಶಿ ದಂಪತಿಗಳು ಗುರುಭಿಕ್ಷಾ ಸೇವೆ ಸಮರ್ಪಿಸಿದರು. ಎಸ್. ವಿ.ಹೆಗಡೆ ಭದ್ರನ್, ಕೃಷ್ಣಾನಂದ ಹೊಳೆಗದ್ದೆ, ಜಿ. ಎಸ್. ಹೆಗಡೆ ಕುಮಟಾ, ಸ್ವಾತಿ ಭಾಗ್ವತ್, ವಾದಿರಾಜ ಸಾಮಗ, ದಿನ ಪ್ರಧಾನರಾದ ಪರಮೇಶ್ವರ ನಾರಾಯಣ ಭಟ್ಟ ದಂಪತಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     Kalpa News Advertising DisclaimerKalahamsa Infotech private limited 

 

 

Tags: GokarnaKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaRaghaveshwara shriShri Ramachandrapura MuttUttarakannadaಗೋಕರ್ಣ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ನಾಳೆಯಿಂದ ಇಷ್ಟು ಡಾಕ್ಯುಮೆಂಟ್ಸ್ ಇಲ್ಲ ಅಂದ್ರೆ ಆಟೋ ಸೀಜ್ | ಸಿಪಿಐ ದೇವರಾಜ್ ಖಡಕ್ ವಾರ್ನಿಂಗ್

Next Post

ಸಾರಿಗೆ ಸಚಿವ ಭೈರತಿ ಸುರೇಶ್ ಚೇತನ್ ಕೆ. ಗೌಡ ಮನವಿ, ಮನವಿಯಲ್ಲೇನಿದೆ?

kalpa News

kalpa News

Next Post
PM E Bus -Request to Transport Minister Byrathi Suresh -K Chetan

ಸಾರಿಗೆ ಸಚಿವ ಭೈರತಿ ಸುರೇಶ್ ಚೇತನ್ ಕೆ. ಗೌಡ ಮನವಿ, ಮನವಿಯಲ್ಲೇನಿದೆ?

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL