No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Sunday, July 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ವಿದೇಶಗಳಿಂದ ಆಗಮಿಸುವವರ ಮಾಹಿತಿ ಪಡೆದು ಆರೋಗ್ಯ ತಪಾಸಣೆ ನಡೆಸಿ: ಕ್ಯಾ.ಮಣಿವಣ್ಣನ್

kalpa News by kalpa News
March 11, 2020
in Small Bytes, ಶಿವಮೊಗ್ಗ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಕರೋನಾ ವೈರಸ್ ಜಿಲ್ಲೆಗೆ ಕಾಲಿಡದಂತೆ ನಿಗಾ ವಹಿಸಲು ವಿದೇಶಗಳಿಂದ ಆಗಮಿಸುವವರ ವಿವರಗಳನ್ನು ಪಡೆದು, ಅವರ ಆರೋಗ್ಯ ತಪಾಸಣೆ ನಡೆಸಿ ನಿಗಾ ವಹಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕ್ಯಾ.ಮಣಿವಣ್ಣನ್ ಅವರು ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ಕರೋನಾ ಬಾಧಿತ ದೇಶಗಳಿಂದ ಆಗಮಿಸುವವರು ಸ್ವಯಂ ಪ್ರೇರಿತರಾಗಿ ಮಾಹಿತಿಯನ್ನು ಒದಗಿಸಿ ಆರೋಗ್ಯ ತಪಾಸಣೆಗೆ ಒಳಗಾಗಬೇಕು. ಸಾರ್ವಜನಿಕರು ಸಹ ವಿದೇಶಗಳಿಂದ ಆಗಮಿಸಿರುವವರ ಬಗ್ಗೆ ಮಾಹಿತಿ ಇದ್ದರೆ ಆರೋಗ್ಯ ಇಲಾಖೆ ಅಧಿಕಾರಿಗಳ ದೂರವಾಣಿಗೆ ಕರೆ ಮಾಡಿ ಮಾಹಿತಿಯನ್ನು ಒದಗಿಸಬಹುದಾಗಿದೆ. ಜಿಲ್ಲಾ ಮಟ್ಟದಲ್ಲಿ ಹಾಗೂ ತಾಲೂಕುಮಟ್ಟದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳ ನೇತೃತ್ವದ ತಂಡಗಳನ್ನು ರಚಿಸಬೇಕು. ಈ ತಂಡಗಳು ಮಾಹಿತಿ ದೊರೆತಲ್ಲಿಗೆ ತೆರಳಿ ಆರೋಗ್ಯ ತಪಾಸಣೆ ಹಾಗೂ ಸೂಕ್ತ ನಿಗಾ ವಹಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು.

ದೂರವಾಣಿ ಸಂಖ್ಯೆ
ಕರೋನಾ ವೈರಸ್ ಕುರಿತಾದ ಯಾವುದೇ ಸಂಶಯ, ಮಾಹಿತಿಗಳನ್ನು ಟೋಲ್ ಫ್ರೀ ಸಂಖ್ಯೆ 104 ಕರೆ ಮಾಡಿ ನೀಡಬಹುದಾಗಿದೆ. ಅದೇ ರೀತಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ದೂರವಾಣಿ ಸಂಖ್ಯೆ 9448721741, ಶಿವಮೊಗ್ಗ ತಾಲೂಕು ಆರೋಗ್ಯಾಧಿಕಾರಿ 9448183379, ಭದ್ರಾವತಿ 9449448755, ತೀರ್ಥಹಳ್ಳಿ 9448681734, ಶಿಕಾರಿಪುರ 8277510530, ಸೊರಬ 9110824873, ಸಾಗರ 8722297749 ಮತ್ತು ಹೊಸನಗರ 9964462404 ಕರೆ ಮಾಡಿ ಮಾಹಿತಿಯನ್ನು ನೀಡಬಹುದಾಗಿದೆ.

ಆರ್ಥಿಕ ಗುರಿ ಸಾಧಿಸಬೇಕು
ಎಲ್ಲಾ ಇಲಾಖೆಗಳು ಮಾರ್ಚ್ ಅಂತ್ಯದ ಒಳಗಾಗಿ ಈ ಹಣಕಾಸು ವರ್ಷದ ಆರ್ಥಿಕ ಗುರಿಯನ್ನು ಶೇಕಡಾ ನೂರರಷ್ಟು ಸಾಧಿಸಬೇಕು. ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಿ, ಆರ್ಥಿಕ ಗುರಿಯನ್ನು ಸಾಧಿಸುವುದು ಆಯಾ ಇಲಾಖಾ ಮುಖ್ಯಸ್ಥರ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು.

ಎಸ್‍ಎಸ್‍ಎಲ್‍ಸಿ ಫಲಿತಾಂಶ
ಕಳೆದ ವರ್ಷ ಶಿವಮೊಗ್ಗ ಜಿಲ್ಲೆ ಎಸ್‍ಎಸ್‍ಎಲ್‍ಸಿ ಫಲಿತಾಂಶದಲ್ಲಿ ರಾಜ್ಯದಲ್ಲಿ 21ನೇ ಸ್ಥಾನದಲ್ಲಿತ್ತು. ಈ ವರ್ಷ ಟಾಪ್ 10ರ ಒಳಗಾಗಿ ಸ್ಥಾನ ಪಡೆಯಬೇಕು. ಜಿಲ್ಲೆಯಲ್ಲಿ 10ಕೋಟಿ ರೂ. ವೆಚ್ಚದಲ್ಲಿ 289 ಶಾಲಾ ಕೊಠಡಿಗಳ ದುರಸ್ತಿ ಕಾರ್ಯ ಪೂರ್ಣಗೊಳಿಸಲಾಗಿದೆ. ಇನ್ನುಳಿದ 529 ಶಾಲಾ ಕೊಠಡಿಗಳು ದುರಸ್ತಿಯಾಗುವ ತನಕ ಆ ಕೊಠಡಿಗಳಲ್ಲಿ ಯಾವುದೇ ಕಾರಣಕ್ಕೂ ತರಗತಿಗಳನ್ನು ನಡೆಸಬಾರದು ಎಂದು ಅವರು ಹೇಳಿದರು.

ಕುಡಿಯುವ ನೀರು ಪೂರೈಕೆ
ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಈಗಾಗಲೇ ಕುಡಿಯುವ ನೀರಿಗೆ ಮುಂದೆ ತೊಂದರೆಯಾಗಬಹುದು ಎಂದು ಗುರುತಿಸಲಾಗಿರುವ 321 ಗ್ರಾಮಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳನ್ನು ತಕ್ಷಣ ಕೈಗೊಳ್ಳಬೇಕು. ಪ್ರಸ್ತುತ ಟ್ಯಾಂಕರ್ ಮೂಲಕ ಶಿವಮೊಗ್ಗ ನಗರದ 5ವಾರ್ಡ್‍ಗಳಲ್ಲಿ ನೀರು ಒದಗಿಸಲಾಗುತ್ತಿದ್ದು,  ನಗರ ಪ್ರದೇಶದಲ್ಲಿ ಸಹ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಠಾರೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Get in Touch With Us info@kalpa.news Whatsapp: 9481252093

Tags: abroadCaptain ManivannanCorona VirusKannada News WebsiteLatestNewsKannadaMalnad NewsShivamoggaಕೊರೋನಾ ವೈರಸ್ಕ್ಯಾ.ಮಣಿವಣ್ಣನ್ವಿದೇಶಶಿವಮೊಗ್ಗ
Share226Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರು: ಮಂತ್ರಿಮಾಲ್ ಕಟ್ಟಡ ತೆರವಿಗೆ ತಡೆಯಾಜ್ಞೆ

Next Post

ಸತ್ತ ಎಮ್ಮೆಯಿಂದ ಹಾಲು ಕರೆದ ಮಹಾಮಹಿಮ ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರ ಸ್ವಾಮಿ

kalpa News

kalpa News

Next Post
ಸತ್ತ ಎಮ್ಮೆಯಿಂದ ಹಾಲು ಕರೆದ ಮಹಾಮಹಿಮ ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರ ಸ್ವಾಮಿ

ಸತ್ತ ಎಮ್ಮೆಯಿಂದ ಹಾಲು ಕರೆದ ಮಹಾಮಹಿಮ ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರ ಸ್ವಾಮಿ

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL