No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Saturday, September 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಪ್ಯಾಕೇಜ್ ಘೋಷಿಸಿದ ಸಿಎಂಗೆ ಅಭಿನಂದನೆಗಳ ಮಹಾಪೂರ: ಯಾವ ಸಮುದಾಯದವರು ಏನೆಂದರು?

kalpa News by kalpa News
May 7, 2020
in Small Bytes, ರಾಷ್ಟ್ರೀಯ
0
ಹುಟ್ಟು ಹೋರಾಟಗಾರ ಬಿಎಸ್’ವೈ ಕೈ ಹಿಡಿಯುತ್ತಾರೆಯೇ 15 ಕ್ಷೇತ್ರದ ಮತದಾರರು?

Image Courtesy: The News Minute

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಜಗತ್ತನ್ನೇ ತಲ್ಲಣಗೊಳಿಸಿದ ಮಾರಣಾಂತಿಕ ಕಾಯಿಲೆ ಕೊರೋನ ನಿಯಂತ್ರಿಸುವ ಹಿನ್ನೆಲೆಯಲ್ಲಿ ಸರ್ಕಾರ ಘೋಷಣೆ ಹೊರಡಿಸಿದ ಲಾಕ್‌ಡೌನ್‌ನಿಂದಾಗಿ ದೇಶದ ಜನಸಾಮಾನ್ಯರ ಜನಜೀವನ ಕಷ್ಟಕರವಾಗಿರುವ ಈ ಸಂಧಿಗ್ದ ಸಂದರ್ಭದಲ್ಲಿ ಸಂಕಷ್ಟಕ್ಕೊಳಗಾಗಿರುವ ರಾಜ್ಯದ ಅನ್ನದಾತರು, ಅಗಸರು, ಕ್ಷೌರಿಕರು, ನೇಕಾರರು ಹಾಗೂ ಆಟೋಚಾಲಕರ ನೆರವಿಗೆ ಧಾವಿಸಿ 1,610 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ಘೋಷಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಾರ್ವಜನಿಕ ವಲಯದಲ್ಲಿ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ.

ಮುಖ್ಯಮಂತ್ರಿಗಳು ಘೋಷಿಸಿರುವಂತೆ ಸಂಕಷ್ಟಕ್ಕೊಳಗಾದ ಕುಟುಂಬಗಳ ಮುಖ್ಯಸ್ಥರ ಖಾತೆಗಳಿಗೆ ನೇರವಾಗಿ ಬ್ಯಾಂಕುಗಳ ಮೂಲಕ ಸಹಾಯಧನವನ್ನು ಜಮಾ ಮಾಡಲಾಗುತ್ತಿದೆ. ಈ ಅನುದಾನ ಮುಂದಿನ ಒಂದು ವಾರದೊಳಗಾಗಿ ಬಿಡುಗಡೆಗೊಳಿಸುವುದಾಗಿ ಅವರು ತಿಳಿಸಿದ್ದಾರೆ.

ವಿಶೇಷವಾಗಿ ರಾಜ್ಯದ ಹೂವು, ಹಣ್ಣು ಬೆಳೆಗಾರರು, ಆಟೋ, ಕ್ಯಾಬ್ ಚಾಲಕರು, ಮಡಿವಾಳರು, ಕ್ಷೌರಿಕರು, ನೇಕಾರರು ಮತ್ತು ಕಟ್ಟಡ ಕಾರ್ಮಿಕರು ಸೇರಿದಂತೆ ಸಂಕಷ್ಟಕ್ಕೊಳಗಾದ ಅನೇಕ ಕುಟುಂಬಗಳಿಗೆ ಈ ಸಹಾಯಧನ ವರವಾಗಲಿದೆ. ರಾಜ್ಯದಲ್ಲಿ ಸುಮಾರು 12,000 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಹೂವುಗಳು ಮಾರಾಟಗೊಳ್ಳದೆ ಲಕ್ಷಾಂತರ ರೂ.ಗಳ ನಷ್ಟ ಅನುಭವಿಸಿದ್ದರು. ಪ್ರತಿ ಹೆಕ್ಟೇರ್‌ಗೆ ಸರ್ಕಾರ ನೀಡುವ ರೂ.25,000ಗಳ ಸಹಾಯಧನದಿಂದಾಗಿ ರೈತರು ಕೊಂಚ ಮಟ್ಟಿನ ನಿಟ್ಟುಸಿರು ಬಿಡುವಂತಾಗಿದೆ. ಅಲ್ಲದೇ ಹಣ್ಣು ಬೆಳೆಗಾರರಿಗೂ ಸಹಾಯಧನ ನೀಡುವ ಕುರಿತು ತಜ್ಞರ ಜೊತೆಗೆ ಸಮಾಲೋಚನೆ ನಡೆಸಿ, ವರದಿ ಪಡೆದು, ನೆರವು ನೀಡುವುದಾಗಿ ತಿಳಿಸಿರುವುದೂ ಕೂಡ ಜನರಲ್ಲಿ ನೆಮ್ಮದಿಯಿಂದ ಇರುವಂತೆ ಮಾಡಿದೆ.

ಲಾಕ್‌ಡೌನ್ ಘೋಷಣೆಯಾದ ದಿನದಿಂದ ಈವರೆಗೆ ಕ್ಷೌರಿಕ ವೃತ್ತಿಯಿಂದ ಜೀವನ ನಿರ್ವಹಿಸುತ್ತಿದ್ದ ಕ್ಷೌರಿಕರ ಕುಟುಂಬಗಳ ಬದುಕು ಅತಂತ್ರವಾಗಿತ್ತು. ಉದ್ಯೋಗವಿಲ್ಲದೆ, ಬೇರೆ ಕೆಲಸವಿಲ್ಲದೇ ಜೀವನ ನಿರ್ವಹಣೆ ದುಸ್ತರವಾಗಿತ್ತು. ಸರ್ಕಾರದ ಈ ನಿರ್ಧಾರದಿಂದಾಗಿ ಕ್ಷೌರಿಕ ವೃತ್ತಿಯಿಂದ ಜೀವನ ನಿರ್ವಹಿಸುತ್ತಿದ್ದ ಸವಿತಾ ಬಂಧುಗಳಿಗೆ ಅನುಕೂಲವಾಗಿದೆ. ಸಹಾಯಧನ ನೀಡಲು ಮುಂದಾಗಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಎಲ್ಲಾ ಸವಿತಾ ಬಂಧುಗಳ ಪರವಾಗಿ ಅಭಿನಂದನೆ ಸಲ್ಲಿಸಲಾಗಿದೆ ಎಂದು ಕ್ಷೌರಿಕರ ಸಂಘದ ಜಿಲ್ಲಾಧ್ಯಕ್ಷ ಕೆ. ಮೋಹನ್ ಅವರು ತಿಳಿಸಿದ್ದಾರೆ.

ಅಂತೆಯೇ ಮಡಿವಾಳರು ಕೂಡ, ಆಟೋರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರ ಕುಟುಂಬಗಳ ನಿರ್ವಹಣೆಯೂ ಕಷ್ಟಕರವಾಗಿರುವುದನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ನೆರವಿಗೆ ಧಾವಿಸಿದೆ. ಮನೆಯ ಯಜಮಾನನಂತೆ ಸಕಾಲದಲ್ಲಿ ಸೂಕ್ತ ನಿರ್ಣಯ ಕೈಗೊಂಡ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಭಿನಂದನಾರ್ಹರು ಎಂದು ಜಿಲ್ಲಾ ನೇಕಾರ ಸಮುದಾಯಗಳ ಒಕ್ಕೂಟ ಅಧ್ಯಕ್ಷ ಗಿರಿಯಪ್ಪ, ಕಾಂತೇಶ ಕದರಮಂಡಲಗಿ, ಬೆಂಕಿ ಹನುಂಮತಪ್ಪ, ಜಿಲ್ಲಾ ಟ್ಯಾಕ್ಸಿ ಚಾಲಕರ ಸಂಘದ ಅಧ್ಯಕ್ಷ ಕೃಷ್ಣಪ್ಪ ಅವರು ಪ್ರಶಂಸಿದ್ದಾರೆ.

Get in Touch With Us info@kalpa.news Whatsapp: 9481252093

Tags: CM B S YediyurappaKannadaNewsWebsiteLatestNewsKannadaShivamoggaಕೊರೋನಾ ವೈರಸ್ಕ್ಷೌರಿಕಮಡಿವಾಳರುಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಶಿವಮೊಗ್ಗ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಈ ಬಾರಿ ಕಡಿಮೆಯಾಗಲಿದೆಯೇ ಶಾಲಾ ಪಠ್ಯಕ್ರಮ? ಸಚಿವ ಸುರೇಶ್ ಕುಮಾರ್ ಇಂಗಿತ

Next Post

ಶಿವಮೊಗ್ಗದಲ್ಲಿ ಕೊರೋನಾ ಪಾಸಿಟಿವ್ ಇಲ್ಲ, ಕಿಡಿಗೇಡಿಗಳ ಗಾಳಿ ಸುದ್ಧಿ ನಂಬಿ ಹೆದರಬೇಡಿ

kalpa News

kalpa News

Next Post
ಶಿವಮೊಗ್ಗದಲ್ಲಿ ಕೊರೋನಾ ಪಾಸಿಟಿವ್ ಇಲ್ಲ, ಕಿಡಿಗೇಡಿಗಳ ಗಾಳಿ ಸುದ್ಧಿ ನಂಬಿ ಹೆದರಬೇಡಿ

ಶಿವಮೊಗ್ಗದಲ್ಲಿ ಕೊರೋನಾ ಪಾಸಿಟಿವ್ ಇಲ್ಲ, ಕಿಡಿಗೇಡಿಗಳ ಗಾಳಿ ಸುದ್ಧಿ ನಂಬಿ ಹೆದರಬೇಡಿ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL