No Result
View All Result
Malnad is a Cultural ‘Gharana’ of Great Minds: Dr. Jayamala at Sahyadri Utsava
English Articles

Malnad is a Cultural ‘Gharana’ of Great Minds: Dr. Jayamala at Sahyadri Utsava

by ಕಲ್ಪ ನ್ಯೂಸ್
March 13, 2026
0

Kalpa Media House  |  Shimoga | Invoking the poetic essence of the Malnad landscape, veteran actor, former minister, and Chairperson...

Read moreDetails
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
  • Advertise With Us
  • Grievances
  • About Us
  • Contact Us
Monday, March 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ಅಯೋಧ್ಯೆ ಭೇಟಿ, ಮೋದಿಯನ್ನು ಹೊಗಳಿದ್ದಕ್ಕೆ ಕಾಂಗ್ರೆಸ್ ಹಿರಿಯ ನಾಯಕನಿಗೆ ಸಿಕ್ಕಿದ್ದು ಪಕ್ಷದಿಂದ ಉಚ್ಛಾಟನೆ

ಅಯೋಧ್ಯೆಗೆ ಹೋಗುವುದು ಪಕ್ಷ ವಿರೋಧಿಯೇ? ಮಲ್ಲಿಕಾರ್ಜುನ ಖರ್ಗೆಗೆ ಆಚಾರ್ಯ ಪ್ರಮೋದ್ ಕೃಷ್ಣಂ ಪ್ರಶ್ನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 11, 2024
in ರಾಜಕೀಯ
0
ಅಯೋಧ್ಯೆ ಭೇಟಿ, ಮೋದಿಯನ್ನು ಹೊಗಳಿದ್ದಕ್ಕೆ ಕಾಂಗ್ರೆಸ್ ಹಿರಿಯ ನಾಯಕನಿಗೆ ಸಿಕ್ಕಿದ್ದು ಪಕ್ಷದಿಂದ ಉಚ್ಛಾಟನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಒಂದು ಕಾಲದಲ್ಲಿ ಪ್ರಿಯಾಂಕಾ ವಾದ್ರಾ ಆಪ್ತರಾಗಿದ್ದ ಕಾಂಗ್ರೆಸ್ #Congress ಹಿರಿಯ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ ಅವರನ್ನು ಅಯೋಧ್ಯೆಗೆ #Ayodhya ಭೇಟಿ ನೀಡಿ ರಾಮದ ದರ್ಶನ ಪಡೆದರು, ಮೋದಿಯನ್ನು ಪ್ರಶಂಸಿಸಿದರು ಎಂಬ ಕಾರಣಕ್ಕಾಗಿ ಕೈ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ.

ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರು ಆಚಾರ್ಯ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿದ್ದು, ಈ ವಿಚಾರ ಈಗ ರಾಷ್ಟ್ರದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಪ್ರಿಯಾಂಕಾ ವಾದ್ರಾ #PriyankaVadra ಅವರ ಆಪ್ತ ತಂಡದ ಮಾಜಿ ಸದಸ್ಯರೂ ಆದ ಆಚಾರ್ಯ ಅವರು, ಅಯೋಧ್ಯೆ ರಾಮಮಂದಿರ ಶಂಕುಸ್ಥಾಪನೆ ಆದ ನಂತರ ಹಾಗೂ ಮಂದಿರ ಲೋಕಾರ್ಪಣೆಯ ಕಾರಣಕ್ಕಾಗಿ ಪ್ರಧಾನಿ ಮೋದಿ #PMModi ಅವರನ್ನು ಹೊಗಳಿದ್ದರು. ಅಲ್ಲದೇ, ಅಯೋಧ್ಯೆಗೆ ಭೇಟಿ ನೀಡಿ ರಾಮಲಲ್ಲಾನ ದರ್ಶನ ಪಡೆದಿದ್ದರು.

ಅತ್ಯಂತ ಪ್ರಮುಖವಾಗಿ ಬಾಲರಾಮ ಪ್ರಾಣಪ್ರತಿಷ್ಠಾಪನೆಯಲ್ಲಿ ಕಾಂಗ್ರೆಸ್ ಭಾಗವಹಿಸದೇ ಇರುವುದನ್ನು ಅವರು ಟೀಕಿಸಿದ್ದರು.
ಈ ಹಿನ್ನೆಲೆಯಲ್ಲಿ ಅಶಿಸ್ತು ಮತ್ತು ಪಕ್ಷದ ವಿರುದ್ಧ ಪದೇ ಪದೇ ಹೇಳಿಕೆ ನೀಡುತ್ತಿರುವ ದೂರುಗಳನ್ನು ಗಮನದಲ್ಲಿಟ್ಟುಕೊಂಡು, ಶ್ರೀ ಪ್ರಮೋದ್ ಕೃಷ್ಣಂ ಅವರನ್ನು ಆರು ವರ್ಷಗಳ ಕಾಲ ಉಚ್ಚಾಟಿಸುವ ಉತ್ತರ ಪ್ರದೇಶ #UttaraPradesh ಕಾಂಗ್ರೆಸ್ ಸಮಿತಿಯ ಪ್ರಸ್ತಾವನೆಯನ್ನು ಕಾಂಗ್ರೆಸ್ ಅಧ್ಯಕ್ಷರು ಅನುಮೋದಿಸಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಹೇಳಿಕೆ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ಆಚಾರ್ಯ ಪ್ರಮೋದ್ ಕೃಷ್ಣಂ ಅವರು, ಶ್ರೀರಾಮನ ಹೆಸರನ್ನು ತೆಗೆದುಕೊಂಡು ಅಯೋಧ್ಯೆಗೆ ಹೋಗುವುದು ಪಕ್ಷ ವಿರೋಧಿಯೇ? ಎಂದು ಪ್ರಶ್ನಿಸಿದ್ದಾರೆ.

ಸಚಿನ್ ಪೈಲಟ್ ಅವರನ್ನು ಪಕ್ಷದಲ್ಲಿ ಬಹಳಷ್ಟು ಅಗೌರವಿಸಲಾಗಿದೆ. ಅವರು ವಿಷದ ಬಗ್ಗೆಯೂ ಮಾತನಾಡುತ್ತಿದ್ದಾರೆ ಎಂದು ಅವರು ರಾಹುಲ್ ಗಾಂಧಿಯನ್ನು ಟ್ಯಾಗ್ ಮಾಡುತ್ತಾರೆ ಮತ್ತು ರಾಮ ಮತ್ತು ರಾಷ್ಟ್ರದ ಬಗ್ಗೆ ಯಾವುದೇ ರಾಜಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: Acharya Pramod KrishnamAyodhyacongressKannada News WebsiteLatest News KannadaPriyanka GandhiUttara Pradeshಅಯೋಧ್ಯೆಆಚಾರ್ಯ ಪ್ರಮೋದ್ ಕೃಷ್ಣಂಉತ್ತರ ಪ್ರದೇಶಕಾಂಗ್ರೆಸ್ಪ್ರಿಯಾಂಕಾ ವಾದ್ರಾಸಚಿನ್ ಪೈಲಟ್
Share205Tweet123Send
Previous Post

ಇಂತಹ ರಾಜ್ಯಗಳಿಗೆ ಕೇಂದ್ರ ಸರ್ಕಾರ ಅನುದಾನ ಸಹಾಯ ಮಾಡಲ್ಲ: ಅಮಿತ್ ಶಾ ಖಡಕ್ ವಾರ್ನಿಂಗ್

Next Post

ಭಾರತಕ್ಕೆ ದೊಡ್ಡ ರಾಜತಾಂತ್ರಿಕ ವಿಜಯ | ನೌಕಾಪಡೆಯ ಎಂಟು ಸಿಬ್ಬಂದಿಗಳ ಜೀವ ಉಳಿಸಿದ ಮೋದಿ ಮಾತುಕತೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭಾರತಕ್ಕೆ ದೊಡ್ಡ ರಾಜತಾಂತ್ರಿಕ ವಿಜಯ | ನೌಕಾಪಡೆಯ ಎಂಟು ಸಿಬ್ಬಂದಿಗಳ ಜೀವ ಉಳಿಸಿದ ಮೋದಿ ಮಾತುಕತೆ

ಭಾರತಕ್ಕೆ ದೊಡ್ಡ ರಾಜತಾಂತ್ರಿಕ ವಿಜಯ | ನೌಕಾಪಡೆಯ ಎಂಟು ಸಿಬ್ಬಂದಿಗಳ ಜೀವ ಉಳಿಸಿದ ಮೋದಿ ಮಾತುಕತೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಮಾರ್ಚ್ 18ರಿಂದ JSW ಇಂಡಿಯನ್ ಓಪನ್  ಸ್ಕ್ವಾಷ್ ಸಂಭ್ರಮ

ಮಾರ್ಚ್ 18ರಿಂದ JSW ಇಂಡಿಯನ್ ಓಪನ್ ಸ್ಕ್ವಾಷ್ ಸಂಭ್ರಮ

March 16, 2026
ಉಡುಪಿ | ಕಟಪಾಡಿ ಬಳಿ ಹೆದ್ದಾರಿಯಲ್ಲಿ ಅನಿಲ ಟ್ಯಾಂಕರ್ ಪಲ್ಟಿ | ಅತಂಕ ಸೃಷ್ಠಿ | ಸಂಚಾರ ಮಾರ್ಗ ಬದಲು

ಉಡುಪಿ | ಕಟಪಾಡಿ ಬಳಿ ಹೆದ್ದಾರಿಯಲ್ಲಿ ಅನಿಲ ಟ್ಯಾಂಕರ್ ಪಲ್ಟಿ | ಅತಂಕ ಸೃಷ್ಠಿ | ಸಂಚಾರ ಮಾರ್ಗ ಬದಲು

March 16, 2026
ತೀರ್ಥಹಳ್ಳಿ | ಸ್ನೇಹಿತರ ಜೊತೆ ಈಜಲು ತೆರಳಿದ್ದ ವಿದ್ಯಾರ್ಥಿ ಸಾವು

ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಬಾಲಕ ನೀರಿನಲ್ಲಿ ಮಳುಗಿ ಸಾವು

March 16, 2026
ಮಾ.19 – 29 ವಸಂತ ನವರಾತ್ರಿ ಶ್ರೀರಾಮೋತ್ಸವ | ವಿಶೇಷ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮ

ಮಾ.19 – 29 ವಸಂತ ನವರಾತ್ರಿ ಶ್ರೀರಾಮೋತ್ಸವ | ವಿಶೇಷ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮ

March 16, 2026
Swift Action by GRP & RPF Restores Lost Valuables Worth ₹19 Lakhs to Passenger

ಜಿಆರ್‌ಪಿ – ಆರ್‌ಪಿಎಫ್‌ ತ್ವರಿತ ಕ್ರಮ | 19 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ರೈಲ್ವೆ ಪೊಲೀಸ್

March 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL