No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Saturday, May 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮೋದಿ ಅಲೆ ಅಬ್ಬರಕ್ಕೆ ಕಾಂಗ್ರೆಸ್’ಗೆ ಕಣಕ್ಕಿಳಿಸಲು ಅಭ್ಯರ್ಥಿಗಳೇ ಇಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಲೇವಡಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 18, 2024
in ಶಿವಮೊಗ್ಗ
0
ಮೋದಿ ಅಲೆ ಅಬ್ಬರಕ್ಕೆ ಕಾಂಗ್ರೆಸ್’ಗೆ ಕಣಕ್ಕಿಳಿಸಲು ಅಭ್ಯರ್ಥಿಗಳೇ ಇಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಲೇವಡಿ

file image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ #PMNarendraModi ಅವರ ಅಲೆಯ ಅಬ್ಬರಕ್ಕೆ ಕಾಂಗ್ರೆಸ್ #Congress ಪಕ್ಷದಿಂದ ಕಣಕ್ಕಿಳಿಯಲು ಯಾರೂ ಧೈರ್ಯ ಮಾಡುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಲೇವಡಿ ಮಾಡಿದ್ದಾರೆ.

ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಮೋದಿ ಅವರ ಅಲೆ ಅಬ್ಬರಿಸುತ್ತಿದೆ. ಕಾಂಗ್ರೆಸ್ ಪಕ್ಷ ಅಭ್ಯಥಿಗಳನ್ನು ಹಾಕಲು ಪರದಾಡುತ್ತಿದೆ. ಸಚಿವರುಗಳೇ ಸ್ಪರ್ಧೆ ಮಾಡಲು ಹಿಂದೇಟು ಹಾಕುತ್ತಿದ್ದಾರೆ ಎಂದು ಕಟಿಕಿಯಾಡಿದ್ದಾರೆ.

Also read: ಮಾರ್ಚ್ 18 ಪ್ರಧಾನಿ ಭೇಟಿ ಹಿನ್ನೆಲೆ | ನಗರದ ಹಲವೆಡೆ ಮಾರ್ಗ ಬದಲಾವಣೆ | ಇಲ್ಲಿದೆ ವಿವರ
ರಾಜ್ಯ ಮಾತ್ರವಲ್ಲ ದೇಶದ ಉದ್ದಗಲಕ್ಕೂ ಮೋದಿ ಅಲೆಗೆ ಕಾಂಗ್ರೆಸ್ ಸೇರಿ ಪ್ರತಿಪಕ್ಷಗಳು ತತ್ತರಿಸಿಹೋಗಿವೆ. ಗೆಲುವಿನ ಭ್ರಮೆಯಲ್ಲಿದ್ದ ಕಾಂಗ್ರೆಸ್ ಪಕ್ಷಕ್ಕೆ ಇದು ಆಘಾತ ನೀಡಿದೆ ಎಂದರು.

ಶಿವಮೊಗ್ಗ, #Shivamogga ದಾವಣಗೆರೆ, ಚಿಕ್ಕಮಗಳೂರು-ಉಡುಪಿ, ಚಿತ್ರದುರ್ಗ #Chitradurga ಲೋಕಸಭಾ ಕ್ಷೇತ್ರಗಳನ್ನು ಒಳಗೊಂಡಂತೆ ನಗರದಲ್ಲಿ ಇಂದು ಪ್ರಧಾನಿ ಮೋದಿ ಸಮಾವೇಶ ನಡೆಸುತ್ತಿದ್ದಾರೆ. ಎಲ್ಲ ಕ್ಷೇತ್ರಗಳಿಂದ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಆಗಮಿಸುತ್ತಿದ್ದು, ಇದು ದೊಡ್ಡ ಸಂಚಲನ ಸೃಷ್ಠಿಸಲಿದೆ. ಇದು ಬಿಜೆಪಿ ಹಾಗೂ ಜೆಡಿಎಸ್ ಅಭ್ಯರ್ಥಿಗಳ ಗೆಲುವಿಗೆ ಪೂರಕವಾಗಲಿದೆ ಎಂದರು.
ಮೋದಿಯವರು ಪ್ರಧಾನಿಯಾದ ನಂತರ ಅವರು ರಾಜ್ಯಕ್ಕೆ ನೀಡಿರುವ ಕೊಡುಗೆ ಮನೆ ಮನೆಗೂ ತಲುಪಿದೆ. ಪ್ರಮುಖವಾಗಿ ಯಾವುದೇ ರೀತಿಯಲ್ಲೂ ಭ್ರಷ್ಟಾಚಾರ ಇಲ್ಲದೇ ಕೇಂದ್ರ ಸರ್ಕಾರದ ಯೋಜನೆಯ ಪ್ರಯೋಜನಗಳು ನಮ್ಮ ಪಕ್ಷಕ್ಕೆ ಚುನಾವಣೆಯಲ್ಲಿ ವರದಾನವಾಗಲಿದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0025.mp4

               

Tags: B Y VijayendraBJP State PresidentChikkamagaluruChitradurgacongressDavanagereKannada News WebsiteLatest News KannadaLoksabha Election 2024narendra modiPM ModiShimogaShivamoggaShivamogga NewsUdupiಕಾಂಗ್ರೆಸ್ಚಿಕ್ಕಮಗಳೂರುಪ್ರಧಾನಿ ನರೇಂದ್ರ ಮೋದಿಲೋಕಸಭಾ ಚುನಾವಣೆ 2024ಶಿವಮೊಗ್ಗ
Share208Tweet123Send
Previous Post

ಗೋ ಸಂಪತ್ತು ಸಂರಕ್ಷಣೆ ಎಲ್ಲರ ಹೊಣೆ ಉಡುಪಿ | ಪಲಿಮಾರು ಶ್ರೀವಿದ್ಯಾಧೀಶ ತೀರ್ಥರ ಹೇಳಿಕೆ

Next Post

ಮೋದಿ ಆಗಮನಕ್ಕೆ ಕ್ಷಣಗಣನೆ | ತುಂಬಿ ತುಳುಕುತ್ತಿದೆ ಫ್ರೀಡಂ ಪಾರ್ಕ್ | ಎಸ್’ಪಿಜಿ ಕಣ್ಗಾವಲು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮೋದಿ ಆಗಮನಕ್ಕೆ ಕ್ಷಣಗಣನೆ | ತುಂಬಿ ತುಳುಕುತ್ತಿದೆ ಫ್ರೀಡಂ ಪಾರ್ಕ್ | ಎಸ್’ಪಿಜಿ ಕಣ್ಗಾವಲು

ಮೋದಿ ಆಗಮನಕ್ಕೆ ಕ್ಷಣಗಣನೆ | ತುಂಬಿ ತುಳುಕುತ್ತಿದೆ ಫ್ರೀಡಂ ಪಾರ್ಕ್ | ಎಸ್'ಪಿಜಿ ಕಣ್ಗಾವಲು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಬದ್ಧ: ಸಂಸದ ರಾಘವೇಂದ್ರ

ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಬದ್ಧ: ಸಂಸದ ರಾಘವೇಂದ್ರ

May 8, 2026
ಕೋಣಂದೂರು ಲಿಂಗಪ್ಪ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

ಕೋಣಂದೂರು ಲಿಂಗಪ್ಪ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

May 8, 2026
ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ವೈದ್ಯರ ಸೇವೆ ಅನನ್ಯ: ಸಚಿವ ಮಧು ಬಂಗಾರಪ್ಪ

ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ವೈದ್ಯರ ಸೇವೆ ಅನನ್ಯ: ಸಚಿವ ಮಧು ಬಂಗಾರಪ್ಪ

May 8, 2026
SIR & ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ಸತ್ಯ | ನಿಜಕ್ಕೂ ಐತಿಹಾಸಿಕ ತೀರ್ಪುಗೆ ಇವೇ ಕಾರಣ

SIR & ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ಸತ್ಯ | ನಿಜಕ್ಕೂ ಐತಿಹಾಸಿಕ ತೀರ್ಪುಗೆ ಇವೇ ಕಾರಣ

May 8, 2026
ರಾಷ್ಟ್ರ ಮಟ್ಟದ ಜೆಇಇ ಪರೀಕ್ಷೆ | ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿ ಸಹನ್ ಕುಮಾರ್‌ಗೆ ರ್‍ಯಾಂಕ್

ರಾಷ್ಟ್ರ ಮಟ್ಟದ ಜೆಇಇ ಪರೀಕ್ಷೆ | ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿ ಸಹನ್ ಕುಮಾರ್‌ಗೆ ರ್‍ಯಾಂಕ್

May 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL