No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Thursday, June 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಕರ್ನಾಟಕ ಹಿಂದೂದ್ವೇಷಿ ಕಾಂಗ್ರೆಸ್‌ನ ಪ್ರಯೋಗಶಾಲೆ: ಸೋಮಶೇಖರ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 18, 2018
in Special Articles
0
Share on FacebookShare on TwitterShare on WhatsApp

2002ನೇ ಸಾಲಿನಲ್ಲಿ ಗೋಧ್ರಾ ಹತ್ಯಾಕಾಂಡ ಹಾಗೂ ಅನಂತರ ನಡೆದ ಗಲಭೆಯು ದುರ್ದೈವಿ ಘಟನೆ ಎಂಬುದು ನಮಗೆಲ್ಲರಿಗೂ ತಿಳಿದೇ ಇದೆ! ಅಂದರೆ ಅದಾದ ಬಳಿಕ ಕಾಂಗ್ರೆಸ್ ಪಕ್ಷವು ಗುಜರಾತ್ ಎಂದರೆ ‘ಹಿಂದುತ್ವದ ಪ್ರಯೋಗಶಾಲೆ, ಎಂಬಂತೆ ಹೇಳಲು ಪ್ರಾರಂಭಿಸಿತು.  ಹಿಂದುತ್ವಕ್ಕೆ ಎಷ್ಟು ಸಾಧ್ಯವೋ ಅಷ್ಟು ಮಸಿ ಬಳಿಯಲು ಪ್ರಯತ್ನಿಸಿತು.  ಆದರೆ ಈಗಿನ ಚಿತ್ರಣ ಬೇರೆಯಾಗಿದೆ. ಈಗ ಇದೇ ಕಾಂಗ್ರೆಸ್ ನಾಮಶೇಷವಾಗುವ ಮಾರ್ಗದಲ್ಲಿದೆ. ರಾಜ್ಯದಲ್ಲಿ ಹೇಗೋ ಅಂಕಿ-ಸಂಖ್ಯೆ ಜೋಡಿಸಿಕೊಂಡು ಅಧಿಕಾರ ಸ್ಥಾಪಿಸಿದೆ.

ಕಾಂಗ್ರೆಸ್‌ಗೆ ಮತ್ತೊಮ್ಮೆ ಮುಖ್ಯ ರಾಜಕಾರಣಕ್ಕೆ ಬರಬೇಕಾಗಿದೆ.  ದೇಶದಲ್ಲಿನ 29 ರಾಜ್ಯಗಳ ಪೈಕಿ ಅಧಿಕಾರ ಕ್ಷೇತ್ರವಿರುವ ದೊಡ್ಡ ರಾಜ್ಯವೆಂದರೆ ಕೇವಲ ಕರ್ನಾಟಕ, ಅದೊಂದೇ ಕಾಂಗ್ರೆಸ್ಸಿನ ಕೈಯಲ್ಲಿ ಬಾಕಿ ಉಳಿದಿದೆ!  ಈ ಹಿನ್ನೆಲೆಯಲ್ಲಿ 2019 ರ ಸಿದ್ಧತೆ ಮಾಡುವ ನಿಟ್ಟಿನಿಂದ ಅದು ಹಿಂದುದ್ವೇಷದ ರಾಜಕಾರಣ ಮಾಡಲು ಪ್ರಾರಂಭಿಸಿದೆ ಎಂದು ಯಾರಿಗಾದರೂ ಅನಿಸಬಹುದು.

ಇದರ ಕಾರಣವೆಂದರೆ ಗೌರಿ ಲಂಕೇಶ್ ಕೊಲೆ ಪ್ರಕರಣದಲ್ಲಿ ಏಕಾಏಕಿ ಕನಸು ಬೀಳುವಂತೆ ರಾಜ್ಯದ ಪೋಲೀಸರು ಹಿಂದುತ್ವವಾದಿಗಳನ್ನು ಬಂಧಿಸಲು ಪ್ರಾರಂಭಿಸಿದರುವುದು ಒಂದು ರೀತಿಯಲ್ಲಿ ಅರ್ಥವಿಲ್ಲದಂತೆ ಕಾಣಿಸುತ್ತದೆ.  ಈ ಬಂಧನದ ಸಮಯವು (ಟೈಮಿಂಗ್) ಕಾಂಗ್ರೆಸ್ಸಿನ ರಾಜಕಾರಣಕ್ಕೆ ಒಂದು ರೀತಿಯಲ್ಲಿ ಅನುಕೂಲವಾಗಿದೆ.  ಆದ್ದರಿಂದ ರಾಜ್ಯವು ಹಿಂದುದ್ವೇಷದ ಪ್ರಯೋಗಶಾಲೆಯಾಗಿದೆಯೇನೋ, ಎಂಬಂತೆ ಕಾಣಿಸುತ್ತದೆ. ಅಂದರೆ ಸತ್ಯವನ್ನು ಎಂದಿಗೂ ಮುಚ್ಚಿಡಲು ಸಾಧ್ಯವಿಲ್ಲ.  ಸತ್ಯವನ್ನು ಎಷ್ಟೇ ಮುಚ್ಚಿಟ್ಟರೂ ಅದು ಒಂದಲ್ಲ ಒಂದು ದಿನ ಸೂರ್ಯನ ಹಾಗೆ ಸ್ಪಷ್ಟವಾಗಿ ಮೇಲೆ ಬರುತ್ತದೆ.  ಹಿಂದೂಗಳ ನಿರಪರಾಧಿತನವು ಮುಂಬರುವ ಕಾಲವೇ ಹೇಳಲಿದೆ !

-ಸೋಮಶೇಖರ್,
  ಶಿವಮೊಗ್ಗ 

Tags: congressGauri Lankesh murderHindutvaKarnataka
Share196Tweet123Send
Previous Post

I owe my career as a performer to the city of Bangalore: Radhika Chetan

Next Post

ಡಾ. ವೀಣಾಭಟ್ ಹೇಳುತ್ತಾರೆ: ಜನರಿಗೆ ಆರೋಗ್ಯ ಎಂದರೇ ಗೊತ್ತಿಲ್ಲ!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಡಾ. ವೀಣಾಭಟ್ ಹೇಳುತ್ತಾರೆ: ಜನರಿಗೆ ಆರೋಗ್ಯ ಎಂದರೇ ಗೊತ್ತಿಲ್ಲ!

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

June 10, 2026
ಸೊರಬ | 10 ವರ್ಷದ ಚಿರತೆ ಸಾವು | ವಿದ್ಯುತ್ ಹರಿಸಿ ಕೊಂದರಾ?

ಸೊರಬ | 10 ವರ್ಷದ ಚಿರತೆ ಸಾವು | ವಿದ್ಯುತ್ ಹರಿಸಿ ಕೊಂದರಾ?

June 10, 2026
ಬಾಯಿ ತೆರೆಯಲಾಗದೆ 14 ತಿಂಗಳು ಹೋರಾಟ | ಶಸ್ತ್ರಚಿಕಿತ್ಸೆಯಿಂದ ಶಿವಮೊಗ್ಗ ಮಹಿಳೆಗೆ ಹೊಸ ಜೀವನ

ಬಾಯಿ ತೆರೆಯಲಾಗದೆ 14 ತಿಂಗಳು ಹೋರಾಟ | ಶಸ್ತ್ರಚಿಕಿತ್ಸೆಯಿಂದ ಶಿವಮೊಗ್ಗ ಮಹಿಳೆಗೆ ಹೊಸ ಜೀವನ

June 10, 2026
ಶಿಕ್ಷಣದಿಂದ ಸಮಾಜ ನಿರ್ಮಾಣ ಸಾಧ್ಯ: ಡಾ. ವಾಸುದೇವ ಕೆ. ಆತ್ರೆ

ಶಿಕ್ಷಣದಿಂದ ಸಮಾಜ ನಿರ್ಮಾಣ ಸಾಧ್ಯ: ಡಾ. ವಾಸುದೇವ ಕೆ. ಆತ್ರೆ

June 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL