No Result
View All Result
ABB deepens Karnataka footprint with new investments to serve high growth emerging sectors
English Articles

ABB deepens Karnataka footprint with new investments to serve high growth emerging sectors

by ಕಲ್ಪ ನ್ಯೂಸ್
March 12, 2026
0

Kalpa Media House  |  BENGALURU | ABB, a global technology leader in electrification and automation, is expanding its manufacturing footprint...

Read moreDetails
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
Yamaha Introduces XSR155 in ‘Metallic Black’ shade

Yamaha Introduces XSR155 in ‘Metallic Black’ shade

March 9, 2026
  • Advertise With Us
  • Grievances
  • About Us
  • Contact Us
Thursday, March 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಿಕ್ಕ ಬಳ್ಳಾಪುರ

ಚಿಕ್ಕಬಳ್ಳಾಪುರ ಕ್ಷೇತ್ರದ ಅಭಿವೃದ್ಧಿ ಕಾಂಗ್ರೆಸ್’ನ ಜವಾಬ್ದಾರಿ: ಶಾಸಕ ಶಿವಶಂಕರ್ ರೆಡ್ಡಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 29, 2019
in ಚಿಕ್ಕ ಬಳ್ಳಾಪುರ, Small Bytes
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಿಕ್ಕಬಳ್ಳಾಪುರ:
ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿರುವ ಅಭ್ಯರ್ಥಿಯಾಗಿ ನಂದಿ ಎಂ. ಅಂಜನಪ್ಪ ಅವರ ಪರ ಮಾಜಿ ಸಚಿವರು ಹಾಗೂ ಹಾಲಿ ಶಾಸಕರು ಆದ ಶಿವಶಂಕರ್ ರೆಡ್ಡಿ ಮಂಚೇನಹಳ್ಳಿ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಮತ ಪ್ರಚಾರ ಕೈಗೊಂಡರು.

ಪ್ರಚಾರ ವೇಳೆ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷವು ಅನೇಕ ವರ್ಷಗಳಿಂದ ಜನರ ಏಳಿಗೆಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ತಿಳಿಸಿದರು.

ಕರ್ನಾಟಕವನ್ನು ಹಸಿವು ಮುಕ್ತ ಕರ್ನಾಟಕವನ್ನಾಗಿಸಲು ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದಿದೆ. ಇದರ ಮೂಲಕ ಪ್ರತಿ ಕುಟುಂಬಕ್ಕೆ 30 ಕೆಜಿ ಅಕ್ಕಿ, ರಾಗಿ, ಗೋಧಿ ಕೊಡುತ್ತಿತ್ತು. ಆದರೆ ಈ ಬಿಜೆಪಿ ಸರ್ಕಾರ ಕಾಂಗ್ರೆಸ್ ಪಕ್ಷ ತಂದ ಅನ್ನಭಾಗ್ಯ ಯೋಜನೆಯನ್ನು ಮೊಟಕುಗೊಳಿಸಿದೆ, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಜಾರಿಗೆ ತಂದಂತಹ ಅನೇಕ ಯೋಜನೆಗಳನ್ನು ಕೈಬಿಡುವ ಸಂಚು ರೂಪಿಸಿದೆ. ಜನರನ್ನು ಮರೆತು ತಮ್ಮ ಸ್ವಾರ್ಥಕ್ಕೆ ಅನುಕೂಲಕರವಾಗುವ ಯೋಜನೆಗಳನ್ನು ರೂಪಿಸುವಲ್ಲಿ ಮುಂದಾಗಿದೆ ಎಂದು ದೂರಿದರು.

ಹಾಲು ಉತ್ಪಾದನೆಯಲ್ಲಿ ನಮ್ಮ ರಾಜ್ಯ ದೇಶದಲ್ಲಿ 11ನೆಯ ಸ್ಥಾನದಲ್ಲಿದೆ. ಹಾಗೆಯೇ ಸಹಕಾರ ಹಾಲು ಸಂಗ್ರಹಣೆಯಲ್ಲಿ ಎರಡನೇ ಸ್ಥಾನದಲ್ಲಿದೆ. ಕಾಂಗ್ರೆಸ್ ಸರ್ಕಾರ ಹಾಲು ಉತ್ಪಾದನೆಯನ್ನು ಹೆಚ್ಚಿಸಿ ರೈತರ ಆರ್ಥಿಕ ಮಟ್ಟ ಸುಧಾರಿಸಲು ಲೀಟರ್’ಗೆ 4 ರೂ.ನಂತೆ ಪ್ರೋತ್ಸಾಹಧನವನ್ನು ನೀಡಲಾಗುತ್ತಿದೆ ಎಂದರು.

ಮಕ್ಕಳ ಅಪೌಷ್ಠಿಕತೆಯನ್ನು ದೂರಮಾಡಲು ಒಂದರಿಂದ ಹತ್ತನೆಯ ತರಗತಿಯವರೆಗೆ ಕರ್ನಾಟಕದ 62 ಲಕ್ಷ ಮಕ್ಕಳಿಗೆ ಹಾಲು ನೀಡುವ ಕ್ಷೀರಭಾಗ್ಯ ಯೋಜನೆಯನ್ನು ಜಾರಿಗೊಳಿಸಿದೆ ಎಂದರು.

ಅವಿವಾಹಿತ ಮತ್ತು ಪರಿತ್ಯಕ್ತ ಮಹಿಳೆಯರು ನೆಮ್ಮದಿಯ ಜೀವನ ಸಾಗಿಸಲು ಮನಸ್ವಿನಿ ಯೋಜನೆ ಜಾರಿಗೊಳಿಸಲಾಗಿದೆ.ಹೀಗೆ ಹಲವಾರು ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದೆ ಎಂದು ಹೇಳಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಲ್ಪಸಂಖ್ಯಾತರು ಹಿಂದುಳಿದ ವರ್ಗಗಳ ಮತ್ತು ಮಹಿಳಾ ಅಭಿವೃದ್ಧಿ ನಿಗಮದಿಂದ ಪಡೆದ ಸಾಲ ಮನ್ನಾ ಮಾಡಲಾಗಿದೆ. ಇದರಿಂದ ಸುಮಾರು 8 ಲಕ್ಷ ಕುಟುಂಬಗಳನ್ನು ಋಣ ಮುಕ್ತವನ್ನಾಗಿಸಿದೆ. ಕೃಷಿ ಭಾಗ್ಯ ಯೋಜನೆಯಡಿ ರೈತರಿಗೆ ಬಡ್ಡಿ ರಹಿತ ಸಾಲ ನೀಡುವುದರ ಮೂಲಕ ರೈತರಿಗೆ ಉತ್ತಮ ಜೀವನ ನಡೆಸಲು ಅನುಕೂಲ ಮಾಡಿದೆ ಎಂದರು.

ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯ್ತಿ ವ್ಯಾಪ್ತಿಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ ಮಾಡಿ ಎಲ್ಲರಿಗೂ ಶುದ್ಧ ಕುಡಿಯುವ ನೀರು ಒದಗಿಸುತ್ತಾ ಬಂದಿದೆ. ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆ ಜಾರಿಗೊಳಿಸಿದೆ. ಮುಂದಿನ ದಿನಗಳಲ್ಲಿ ಇನ್ನೂ ಅನೇಕ ಯೋಜನೆಗಳನ್ನು ಜಾರಿಗೊಳಿಸುವ ಯೋಚನೆಯಲ್ಲಿದೆ ಎಂದು ತಿಳಿಸಿದರು.

ಬರಗಾಲದಲ್ಲಿ ಸುಮಾರು ಎಂಟು ತಿಂಗಳುಗಳ ಕಾಲ ತನ್ನ ಸ್ವಂತ ವೆಚ್ಚದಲ್ಲಿ ಅಕ್ಕಿ, ರಾಗಿ, ಸಕ್ಕರೆ, ಗೋಧಿ ನೀಡಿದ ಅನ್ನದಾತ ನಂದಿ ಎಂ. ಆಂಜಿನಪ್ಪ ಅವರ ಈ ಮಹತ್ಕಾರ್ಯ ರಾಜ್ಯದ ಜನತೆಗೆ ತಲುಪಲು ಸಿದ್ದರಾಮಯ್ಯನವರ ಸರ್ಕಾರ ಇಡೀ ಕರ್ನಾಟಕ ರಾಜ್ಯಕ್ಕೆ ವಿಸ್ತರಿಸಿದೆ. ಈ ಕೀರ್ತಿ ನಂದಿ ಎಂ ಅಂಜನಪ್ಪ ಅವರಿಗೆ ಸಲ್ಲುತ್ತದೆ ಎಂದು ಹೇಳುತ್ತಾ ಬಡವರ ಬಂಧು ಅನ್ನದಾತ ಆಂಜಿನಪ್ಪ ಅವರಿಗೆ ಮತ ನೀಡಿ ಜಯಶೀಲರನ್ನಾಗಿ ಮಾಡಿ ಎಂದು ಮತಯಾಚನೆ ಮಾಡಿದರು.

ಇದೇ ವೇಳೆ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದ ಅನರ್ಹ ಸುಧಾಕರ್ ವಿರುದ್ಧ ಕಿಡಿಕಾರಿದರು. ಕೇವಲ ಸ್ವಂತ ಲಾಭಕ್ಕೆ ಮಂತ್ರಿ ಆಸೆಗೆ ಕಾಂಗ್ರೆಸ್ ಪಕ್ಷಕ್ಕೆ ದ್ರೋಹ ಬಗೆದ ಸುಧಾಕರ್’ಗೆ ಜನ ತಕ್ಕ ಪಾಠ ಕಲಿಸಬೇಕು ಮುಂದಿನ ದಿನಗಳಲ್ಲಿ ಇಂತಹ ಪಕ್ಷಾಂತರಿ ಅನರ್ಹ ನೀಚರಿಗೆ ಕ್ಷೇತ್ರದಲ್ಲಿ ಸ್ಥಾನ ಕಲ್ಪಿಸಬಾರದು ಎಂದು ಹೇಳಿದರು. ಅನಾವಶ್ಯಕವಾಗಿ ಚುನಾವಣೆ ಬಂದಿದೆ. ಜನ ಹಣದ ಆಸೆಗೆ ಬಲಿಯಾಗುವುದಿಲ್ಲ ಅವರಿಗೂ ಸ್ವಾಭಿಮಾನ ಇದೆ. ಕೋಟಿ ಕೋಟಿ ಹಣ ಪಡೆದು ಬಿಜೆಪಿ ಪಕ್ಷವನ್ನು ಸೇರಿದ ಸುಧಾಕರ್ ನನ್ನು ಯಾರು ಬೆಂಬಲಿಸಬಾರದು ಎಂದರು.

ಮತಪ್ರಚಾರದಲ್ಲಿ ನಂದಿ ಎಂ ಅಂಜನಪ್ಪ ಅವರ ಪತ್ನಿ ಡಾಕ್ಟರ್ ಜಯಂತಿ, ಜಿಲ್ಲಾ ಪಂಚಾಯತ್ ಸದಸ್ಯ ಪ್ರಕಾಶ್ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಮಹಿಳೆಯರು ಮತ್ತು ಯುವಕರು ಪಾಲ್ಗೊಂಡಿದ್ದರು.

(ವರದಿ: ಬಿ.ಎಂ. ಅಜಯ್, ಗೌರಿಬಿದನೂರು)

Get in Touch With Us info@kalpa.news Whatsapp: 9481252093

Tags: Bayalu Seeme NewsBJPChikkaballapurcongressGauribidanurKannada NewsKarnataka By Election 2019ಕಾಂಗ್ರೆಸ್ಗೌರಿಬಿದನೂರುಚಿಕ್ಕಬಳ್ಳಾಪುರಬಿಜೆಪಿವಿಧಾನಸಭಾ ಉಪಚುನಾವಣೆ
Share197Tweet123Send
Previous Post

ಬೈಂದೂರು ಶಾಸಕರ ಪ್ರಯತ್ನದ ಫಲ: ದಶಕಗಳ ಸಮಸ್ಯೆಗೆ ಇತಿಶ್ರೀ, ಶಾಲಾ ಮಕ್ಕಳ ಹರ್ಷ

Next Post

ತೀರ್ಥಹಳ್ಳಿ: ಕವಳೆ ಮಠಾಧೀಶರಿಗೆ ಅದ್ಧೂರಿ ಪೂರ್ಣಕುಂಭ ಸ್ವಾಗತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ತೀರ್ಥಹಳ್ಳಿ: ಕವಳೆ ಮಠಾಧೀಶರಿಗೆ ಅದ್ಧೂರಿ ಪೂರ್ಣಕುಂಭ ಸ್ವಾಗತ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಹರ್ಮುಜ್ ಮಾರ್ಗದ ತೈಲಕ್ಕಿಂತಲೂ ಹೆಚ್ಚಿನದ್ದು ಭಾರತ ತಲುಪಿದೆ, ಭಯ ಬೇಡ | ಕೇಂದ್ರ ಮಹತ್ವದ ಹೇಳಿಕೆ

ಹರ್ಮುಜ್ ಮಾರ್ಗದ ತೈಲಕ್ಕಿಂತಲೂ ಹೆಚ್ಚಿನದ್ದು ಭಾರತ ತಲುಪಿದೆ, ಭಯ ಬೇಡ | ಕೇಂದ್ರ ಮಹತ್ವದ ಹೇಳಿಕೆ

March 12, 2026
ಕಳ್ಳತನ ನಡೆದಿದ್ದು ಭದ್ರಾವತಿಯ ಜನ್ನಾಪುರದಲ್ಲಿ | ಆರೋಪಿ ಪತ್ತೆಯಾಗಿದ್ದು ಬೆಂಗಳೂರಿನಲ್ಲಿ | ನಡೆದಿದ್ದೇನು?

ಕಳ್ಳತನ ನಡೆದಿದ್ದು ಭದ್ರಾವತಿಯ ಜನ್ನಾಪುರದಲ್ಲಿ | ಆರೋಪಿ ಪತ್ತೆಯಾಗಿದ್ದು ಬೆಂಗಳೂರಿನಲ್ಲಿ | ನಡೆದಿದ್ದೇನು?

March 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ದಿನಗಳು ಶಿವಮೊಗ್ಗದ ಮೂರು ರೈಲುಗಳ ಸಂಚಾರದಲ್ಲಿ ಮಹತ್ವದ ಬದಲಾವಣೆ | ಇಲ್ಲಿದೆ ಡೀಟೇಲ್ಸ್

March 12, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಾ.14ರಂದು ಭಕ್ತಿ-ಭಾವ ಕುಸುಮಾಂಜಲಿ | ದಾಸ ಪರಂಪರೆಯ ಶ್ರೇಷ್ಠ ಕೃತಿಗಳ ಗಾನೋತ್ಸವ

ಮಾ.14ರಂದು ಭಕ್ತಿ-ಭಾವ ಕುಸುಮಾಂಜಲಿ | ದಾಸ ಪರಂಪರೆಯ ಶ್ರೇಷ್ಠ ಕೃತಿಗಳ ಗಾನೋತ್ಸವ

March 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL