No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Thursday, June 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ಅದು ರಾಜಕೀಯ ಕಾರ್ಯಕ್ರಮ | ರಾಮಮಂದಿರ ಉದ್ಘಾಟನೆಗೆ ಹೋಗಲ್ಲ | ಕಾಂಗ್ರೆಸ್

ಮಂದಿರ ಉದ್ಘಾಟನಾ ಆಹ್ವಾನ ತಿರಸ್ಕರಿಸಿದ ಕಾಂಗ್ರೆಸ್ ವಿರುದ್ಧ ವ್ಯಾಪಕ ಟೀಕೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 10, 2024
in ರಾಜಕೀಯ
0
ಅದು ರಾಜಕೀಯ ಕಾರ್ಯಕ್ರಮ | ರಾಮಮಂದಿರ ಉದ್ಘಾಟನೆಗೆ ಹೋಗಲ್ಲ | ಕಾಂಗ್ರೆಸ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಜ.22ರಂದು ಅಯೋಧ್ಯೆಯಲ್ಲಿ #Ayodhya ನಡೆಯಲಿರುವ ರಾಮಮಂದಿರ #RamMandir ಉದ್ಘಾಟನೆಗೆ ನಾವು ಹೋಗುವುದಿಲ್ಲ ಎಂದು ಕಾಂಗ್ರೆಸ್ ಅಧಿಕೃತವಾಗಿ ಘೋಷಣೆ ಮಾಡಿದೆ.

ಈ ಕುರಿತಂತೆ ಕಾಂಗ್ರೆಸ್ #Congress ನಾಯಕರ ಸಭೆಯ ನಂತರ ಅಧಿಕೃತ ಪ್ರಕಟಣೆ ಹೊರಡಿಸಲಾಗಿದ್ದು, ಜ.22ರಂದು ನಡೆಯಲಿರುವ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ಯಾವುದೇ ನಾಯಕರು ಹೋಗುವುದಿಲ್ಲ ಎಂದಿದೆ.
ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ನಾಯಕರಾದ ಸೋನಿಯಾ ಗಾಂಧಿ #SoniaGandhi ಅಧೀರ್ ರಂಜನ್ ಚೌಧರಿ ಅವರು ರಾಮ ಮಂದಿರದ ಆಹ್ವಾನವನ್ನು ತಿರಸ್ಕರಿಸಿದ್ದಾರೆ.

ಧರ್ಮದ ವಿಚಾರ ವೈಯಕ್ತಿಕವಾಗಿದೆ. ಆದರೆ, ರಾಮಮಂದಿರ ವಿಚಾರವನ್ನು ಆರ್’ಎಸ್’ಎಸ್ #RSS ಹಾಗೂ ಬಿಜೆಪಿ #BJP ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಟೀಕಿಸಿದೆ.
Kalahamsa Infotech private limitedಲೋಕಸಭಾ ಚುನಾವಣೆಯಲ್ಲಿ ಲಾಭ ಮಾಡಿಕೊಳ್ಳಲು ಬಿಜೆಪಿ ಅಯೋಧ್ಯೆಯನ್ನು ಬಳಸಿಕೊಳ್ಳುತ್ತಿದೆ. ಅಪೂರ್ಣ ದೇವಾಲಯವನ್ನು ಉದ್ಘಾಟನೆ ಮಾಡುತ್ತಿರುವುದೂ ಸಹ ಇದೇ ವಿಚಾರಕ್ಕಾಗಿ ಎಂದು ಕಿಡಿ ಕಾರಿದೆ.

ಕಾಂಗ್ರೆಸ್’ನ ಈ ನಿರ್ಧಾರಕ್ಕೆ ದೇಶದಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಬಿಜೆಪಿ ಸೇರಿ ಹಲವು ರಾಜಕೀಯ ಮುಖಂಡರು ಹಾಗೂ ಜನರು ಟೀಕಿಸುತ್ತಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: AyodhyaBJPcongressKannada News WebsiteLatest News KannadaMallikarjuna KhargeNew DelhiRahul GandhiRam MandirSonia Gandhiಅಯೋಧ್ಯೆಕಾಂಗ್ರೆಸ್ನವದೆಹಲಿಬಿಜೆಪಿರಾಮಮಂದಿರಲೋಕಸಭಾ ಚುನಾವಣೆಸೋನಿಯಾ ಗಾಂಧಿ
Share198Tweet123Send
Previous Post

ಕೈ ಮುಗಿಯುತ್ತೇವೆ, ಫ್ಲೈಟ್ ಬುಕ್ಕಿಂಗ್ ಆರಂಭಿಸಿ: ಭಾರತದ ಬಳಿ ಅಂಗಲಾಚಿದ ಮಾಲ್ಡೀವ್ಸ್

Next Post

ಶಿವಮೊಗ್ಗ | ಮೃತದೇಹ ಶೀತಲೀಕರಣ ಫ್ರೀಜರ್ ಬಾಕ್ಸ್ ಲೋಕಾರ್ಪಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ | ಮೃತದೇಹ ಶೀತಲೀಕರಣ ಫ್ರೀಜರ್ ಬಾಕ್ಸ್ ಲೋಕಾರ್ಪಣೆ

ಶಿವಮೊಗ್ಗ | ಮೃತದೇಹ ಶೀತಲೀಕರಣ ಫ್ರೀಜರ್ ಬಾಕ್ಸ್ ಲೋಕಾರ್ಪಣೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿಕಾರಿಪುರ ಮನೆಕಳ್ಳತನ ಪ್ರಕರಣ ಭೇದ: ಆರೋಪಿಯ ಬಂಧನ, ಚಿನ್ನ–ನಗದು ವಶ

ಶಿಕಾರಿಪುರ ಮನೆಕಳ್ಳತನ ಪ್ರಕರಣ ಭೇದ: ಆರೋಪಿಯ ಬಂಧನ, ಚಿನ್ನ–ನಗದು ವಶ

June 11, 2026
ಜೂನ್ 14ರಂದು ಜೆಎನ್‌ಎನ್‌ಸಿಇನಲ್ಲಿ ಸಿಇಟಿ/ಕಾಮೆಡ್-ಕೆ ಸೀಟು ಆಯ್ಕೆ ಸಂವಾದ

ಜೂನ್ 14ರಂದು ಜೆಎನ್‌ಎನ್‌ಸಿಇನಲ್ಲಿ ಸಿಇಟಿ/ಕಾಮೆಡ್-ಕೆ ಸೀಟು ಆಯ್ಕೆ ಸಂವಾದ

June 11, 2026
ಯುವಜನತೆ ಜಾಗೃತರಾದರೆ ಮಾತ್ರ ನಶೆಮುಕ್ತ ಸಮಾಜ ಸಾಧ್ಯ

ಯುವಜನತೆ ಜಾಗೃತರಾದರೆ ಮಾತ್ರ ನಶೆಮುಕ್ತ ಸಮಾಜ ಸಾಧ್ಯ

June 11, 2026
ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ | ಡಿಸಿ ಆದೇಶ | ಪರ್ಯಾಯ ಮಾರ್ಗ ಇಲ್ಲಿದೆ?

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ | ಡಿಸಿ ಆದೇಶ | ಪರ್ಯಾಯ ಮಾರ್ಗ ಇಲ್ಲಿದೆ?

June 11, 2026
ಹುಬ್ಬಳ್ಳಿ ರೈಲು ಮ್ಯೂಸಿಯಂನಲ್ಲಿ ಡಿಜಿಟಲ್ QR ಪಾವತಿ ಸೌಲಭ್ಯ ಆರಂಭ

ಹುಬ್ಬಳ್ಳಿ ರೈಲು ಮ್ಯೂಸಿಯಂನಲ್ಲಿ ಡಿಜಿಟಲ್ QR ಪಾವತಿ ಸೌಲಭ್ಯ ಆರಂಭ

June 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL