ಶಿವಮೊಗ್ಗ: ಮಲೆನಾಡ ಭಾಗದಲ್ಲಿ ನಿರಂತರ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಗುರುವಾರವೂ ಸಹ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಕಲ್ಪ ನ್ಯೂಸ್’ಗೆ ಜಿಲ್ಲಾಧಿಕಾರಿಯವರು ಮೊಬೈಲ್ ಸಂದೇಶದ ಮೂಲಕ ಸ್ಪಷ್ಟಪಡಿಸಿದ್ದು, ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಗುರುವಾರವೂ ಸಹ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.
Hyderabad Runs Pink : 35,000 Unite For Breast Cancer Awareness
Kalpa Media House | Hyderabad | 35,000 Unite in Hyderabad for Pink Power Run 3.0 MEIL and Sudha Reddy Foundation jointly...
Read moreDetails






