No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Thursday, April 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಗುತ್ತಿಗೆದಾರರು ಬದ್ದರಾಗಿರಿ: ಶಾಸಕ ಶಿವಶಂಕರ್ ರೆಡ್ಡಿ ಸೂಚನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 1, 2020
in Small Bytes, ಚಿಕ್ಕ ಬಳ್ಳಾಪುರ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಗೌರಿಬಿದನೂರು: ಜನತೆಗೆ ನೀಡಿದ ಭರವಸೆಯ ಮೇರೆಗೆ ಗ್ರಾಮದಲ್ಲಿ ಸುಸಜ್ಜಿತವಾದ ರಸ್ತೆ ನಿರ್ಮಾಣಕ್ಕಾಗಿ‌ ವಿಶೇಷ ಅನುದಾನದಡಿಯಲ್ಲಿ ಕಾಮಗಾರಿಗೆ ಚಾಲನೆ‌ ನೀಡಲಾಗಿದ್ದು, ಉತ್ತಮ ಗುಣಮಟ್ಟದ ಸಿಮೆಂಟ್ ರಸ್ತೆ ನಿರ್ಮಿಸುವಲ್ಲಿ ಗುತ್ತಿಗೆದಾರರು ಬದ್ಧರಾಗಬೇಕಿದೆ ಎಂದು ಶಾಸಕ ಎನ್.ಎಚ್. ಶಿವಶಂಕರರೆಡ್ಡಿ ತಿಳಿಸಿದರು.

ತಾಲ್ಲೂಕಿನ ತೊಂಡೇಬಾವಿ ಹೋಬಳಿಯ‌ ಬೇವಿನಹಳ್ಳಿ ಗ್ರಾಮ ಪಂಚಾಯಿತಿ ‌ವ್ಯಾಪ್ತಿಯಲ್ಲಿನ ವಿವಿಧ ಗ್ರಾಮಗಳಲ್ಲಿ ಸಿಮೆಂಟ್ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ಮಾಡಿ ಅವರು ಮಾತನಾಡಿದರು.

ಜನತೆಯ ಆಶಯದಂತೆ ‌ಹಾಗೂ ಈ‌ ಹಿಂದೆ ನೀಡಿದ್ದ ಭರವಸೆಯ ಮೇರೆಗೆ ಅವಶ್ಯಕವಿರುವ ಗ್ರಾಮಗಳಲ್ಲಿ ಸಿಮೆಂಟ್ ರಸ್ತೆಗಳನ್ನು ನಿರ್ಮಾಣ ಮಾಡಲಾಗುವುದು. ಇದಕ್ಕಾಗಿ ವಿಶೇಷ ಅನುದಾನದಲ್ಲಿ‌ ಕ್ರಿಯಾ ಯೋಜನೆ ರೂಪಿಸಲಾಗಿದೆ. ಇದರಿಂದ ಜನತೆ‌ ನೆಮ್ಮದಿಯಿಂದ ಬದುಕಲು ಸಾಧ್ಯವಾಗುತ್ತದೆ ಎಂದರು.

ಮುಖಂಡ ಬಿ.ಪಿ.ಅಶ್ವತ್ಥನಾರಾಯಣಗೌಡ ಮಾತನಾಡಿ, ಗ್ರಾಮೀಣ ಭಾಗದ ಜನತೆಗೆ ಅವಶ್ಯಕವಿರುವ ಕುಡಿಯುವ ‌ನೀರು, ಚರಂಡಿ‌ ಮತ್ತು ಸುಸಜ್ಜಿತವಾದ ‌ರಸ್ತೆಗಳ‌ ವ್ಯವಸ್ಥೆಯನ್ನು‌ ಕಲ್ಪಿಸುವ ಮೂಲಕ‌ ಅವರ ಹಿತವನ್ನು‌ ಬಯಸಬೇಕಾಗಿದೆ. ಈ ಕಾರ್ಯವನ್ನು ಶಾಸಕರು ಬದ್ಧತೆಯಿಂದ ಜನರ ವಿಶ್ವಾಸ ಮತ್ತು ನಂಭಿಕೆಗೆ‌ ಅರ್ಹರಾಗಿ‌ ಮಾಡುತ್ತಿರುವುದು ನಿಜಕ್ಕೂ ಸಂತಸದ ವಿಚಾರವಾಗಿದೆ. ಮುಂದಿನ ದಿನಗಳಲ್ಲಿ ‌ಈ ಭಾಗದಲ್ಲಿನ ಮತ್ತಷ್ಟು ಅಭಿವೃದ್ಧಿ ‌ಕಾರ್ಯಗಳನ್ನು ಕೈಗೊಳ್ಳಲು‌ ಶ್ರಮಿಸಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ತಾಪಂ ಅಧ್ಯಕ್ಷ ಆರ್. ಲೋಕೇಶ್, ಎಇಇ ಮುತ್ತಪ್ಪ, ಇಂಜಿನಿಯರ್ ಶಿವಕುಮಾರ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಹದೇವಸ್ವಾಮಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಕೃಷ್ಣಪ್ಪ, ಪಿಡಿಒ ಮುನೋಜಿರಾವ್, ಮುಖಂಡರಾದ ಸಿದ್ದೇಗೌಡ, ರವಿ, ನರಸಿಂಹಮೂರ್ತಿ, ಲಕ್ಷ್ಮಿನಾರಾಯಣ, ಅಶ್ವತ್ಥಪ್ಪ, ವೆಂಕಟರಮಣ ಇನ್ನಿತರರು ಇದ್ದರು.

(ವರದಿ: ಬಿ.ಎಂ. ಅಜಯ್, ಗೌರಿಬಿದನೂರು)

Get in Touch With Us info@kalpa.news Whatsapp: 9481252093

Tags: Bayalu Seeme NewsGauribidanurKannada News WebsiteLatestNewsKannadaMLA Shivshankar ReddyRoad constructionಗೌರಿಬಿದನೂರುರಸ್ತೆ ನಿರ್ಮಾಣ
Share196Tweet123Send
Previous Post

ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ ಸಂಪನ್ನ

Next Post

ಶಿಕ್ಷಣದ ಜೊತೆಗೆ ಜೀವನದ ಮೌಲ್ಯಗಳು ಕಲಿಯಲಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿಕ್ಷಣದ ಜೊತೆಗೆ ಜೀವನದ ಮೌಲ್ಯಗಳು ಕಲಿಯಲಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪಹಲ್ಗಾಮ್‌ ದಾಳಿಗೆ ವರ್ಷ | ಶಿವಮೊಗ್ಗದ ಮಂಜುನಾಥ್ ನಿವಾಸಕ್ಕೆ ಬಿಜೆಪಿ ಮುಖಂಡರ ಭೇಟಿ

ಪಹಲ್ಗಾಮ್‌ ದಾಳಿಗೆ ವರ್ಷ | ಶಿವಮೊಗ್ಗದ ಮಂಜುನಾಥ್ ನಿವಾಸಕ್ಕೆ ಬಿಜೆಪಿ ಮುಖಂಡರ ಭೇಟಿ

April 23, 2026
ಅಂಕ ವ್ಯವಸ್ಥೆಯಲ್ಲೇ ಪ್ರಕಟವಾಯ್ತು SSLC ರಿಸಲ್ಟ್ | ಕೋರ್ಟ್ ಚಾಟಿಗೆ ನಲುಗಿದ ಸರ್ಕಾರ | ಆತಂಕ ಇನ್ನೂ ಜೀವಂತ!

ಅಂಕ ವ್ಯವಸ್ಥೆಯಲ್ಲೇ ಪ್ರಕಟವಾಯ್ತು SSLC ರಿಸಲ್ಟ್ | ಕೋರ್ಟ್ ಚಾಟಿಗೆ ನಲುಗಿದ ಸರ್ಕಾರ | ಆತಂಕ ಇನ್ನೂ ಜೀವಂತ!

April 23, 2026
 ಶಿಕಾರಿಪುರ | ಕುಮದ್ವತಿ ಪ್ರೌಢಶಾಲೆಗೆ ಶೇ.100ರಷ್ಟು ಫಲಿತಾಂಶ

 ಶಿಕಾರಿಪುರ | ಕುಮದ್ವತಿ ಪ್ರೌಢಶಾಲೆಗೆ ಶೇ.100ರಷ್ಟು ಫಲಿತಾಂಶ

April 23, 2026
SSLC Result | ಶೇ. 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ: ಸಚಿವ ಮಧು ಬಂಗಾರಪ್ಪ

SSLC Result | ಶೇ. 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ: ಸಚಿವ ಮಧು ಬಂಗಾರಪ್ಪ

April 23, 2026
An enjoyable concert by an upcoming talent

An enjoyable concert by an upcoming talent

April 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL