ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕೊರೋನಾ ವೈರಸ್ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಮಾರ್ಚ್ 31ರವರೆಗೂ ಲಾಕ್’ಡೌನ್ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಭಾಯಿಸಲು ಜಿಲ್ಲಾ ಕೇಂದ್ರದಲ್ಲಿ ಕಂಟ್ರೋಲ್ ರೂಂ ಸ್ಥಾಪನೆ ಮಾಡಲಾಗಿದೆ.
ಜಿಲ್ಲಾಧಿಕಾರಿಗಳ ಉಸ್ತುವಾರಿಯಲ್ಲಿ 24×7 ಜಿಲ್ಲಾ ಕಂಟ್ರೋಲ್ ರೂಂ ಆರಂಭಿಸಲಾಗಿದ್ದು, ಕೊರೋನಾ ವೈರಸ್ ನಿಯಂತ್ರಣ ಸಹಾಯವಾಣಿಗೆ ನೆರವು ಪಡೆಯುವವರು ಸಂಪರ್ಕಿಸಬಹುದು.
ಸಹಾಯವಾಣಿ: 08182 221010 ಅಥವಾ 1077 ಗೆ ಫೋನ್ ಮಾಡಬಹುದು.
Get in Touch With Us info@kalpa.news Whatsapp: 9481252093
Discussion about this post