No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Saturday, September 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ರಾಜ್ಯದಲ್ಲಿ ಕೊರೋನಾ ಹೆಚ್ಚಳ | ಶಾಲೆಗಳಿಗೆ ಸರ್ಕಾರ ಮಹತ್ವದ ಮಾರ್ಗಸೂಚಿ ಬಿಡುಗಡೆ

kalpa News by kalpa News
May 31, 2025
in ರಾಷ್ಟ್ರೀಯ
0
ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜ್ಯದಲ್ಲಿ ಮತ್ತೆ ಕೊರೋನಾ #CoronaPositive ಸಕ್ರಿಯ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಎಚ್ಚೆತ್ತುಕೊಂಡು ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ.

ಈ ಕುರಿತಂತೆ, ರಾಜ್ಯದ ಶಾಲೆಗಳಿಗೆ #School ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಇವುಗಳನ್ನು ಪಾಲಿಸುವಂತೆ ಆದೇಶಿಸಿದೆ.

Also Read>> ಶಿವಮೊಗ್ಗ | ದೈಹಿಕ, ಮಾನಸಿಕ ಆರೋಗ್ಯದೊಂದಿಗೆ ಸಕಾರಾತ್ಮಕ ಚಿಂತನೆ ಮುಖ್ಯ | ಡಾ. ವೆಂಕಟೇಶ್

ರಾಜ್ಯದಲ್ಲಿ ಕೋವಿಡ್ ಕೇಸ್ ಗಣನೀಯವಾಗಿ ಏರಿಕೆ ಕಂಡಿದ್ದು, ರಾಜ್ಯದ ಒಟ್ಟು 234 ಸಕ್ರಿಯ ಪ್ರಕರಣಗಳಿದ್ದು, ಅದರಲ್ಲಿ ಬೆಂಗಳೂರು #Bengaluru ಒಂದರಲ್ಲೇ ಬರೋಬ್ಬರಿ 150ಕ್ಕೂ ಹೆಚ್ಚು ದಾಖಲಾಗಿದೆ.ಬೆಂಗಳೂರು ಮತ್ತೆ ಕೊರೋನಾ ಹಾಟ್ ಸ್ಪಾಟ್ ಆಗುತ್ತಿದೆ. ಕೋವಿಡ್ ನಿಯಂತ್ರಣ ಜೊತೆಗೆ ಡೆಂಗ್ಯೂ ಕಾಪಾಡಿಕೊಳ್ಳೋದು ಸವಾಲಾಗಿದೆ. ಮಳೆಗಾಲ ಆಗಿರುವುದರಿಂದ ಬಿಬಿಎಂಪಿ ಆರೋಗ್ಯ ವಿಭಾಗ ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುತ್ತಿದೆ.

ಶಾಲೆಗಳಿಗೆ ಹೊಸ ಮಾರ್ಗಸೂಚಿಯಲ್ಲಿ ಏನಿದೆ?

  • ಶಾಲೆಗೆ ಬಂದ ನಂತರ ಮಕ್ಕಳಲ್ಲಿ ಜ್ವರ ಶೀತ ಗುಣಲಕ್ಷಣಗಳು ಕಂಡುಬಂದರೆ ತಕ್ಷಣ ಪೋಷಕರ ಗಮನಕ್ಕೆ ತಂದು ಮನೆಗೆ ಕಳುಹಿಸಬೇಕು
  • ಶಾಲಾ ಶಿಕ್ಷಕರಿಗೆ ಸಿಬ್ಬಂದಿಗೆ ಜ್ವರ, ಶೀತದಂತಹ ಲಕ್ಷಣ ಕಂಡುಬಂದರೆ  ಸೂಕ್ತ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕ
  • ಮಕ್ಕಳಿಗೆ ನೆಗಡಿ, ಜ್ವರ, ಕೆಮ್ಮು ಇದ್ದರೆ ಶಾಲೆಗೆ ಕಳುಹಿಸದೇ ವೈದ್ಯರ ಸಲಹೆ ಪಡೆದುಕೊಂಡು ಸೂಕ್ತ ಚಿಕಿತ್ಸೆ, ಆರೈಕೆ ನೀಡಬೇಕು
  • ಜ್ವರ ಸಂಪೂರ್ಣ ಗುಣಮುಖವಾದ ಬಳಿಕ ಮಕ್ಕಳನ್ನು ಶಾಲೆಗೆ ಕಳಿಸಬೇಕು
  • ಸ್ಯಾನಿಟೈಸ್ ಬಳಕೆ, ಕೈಗಳ ಸ್ವಚ್ಛತೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳೋದು ಸೇರಿದಂತೆ ಕೊರೋನಾ ಮುನ್ನೆಚ್ಚರಿಕಾ ಕ್ರಮಗಳನ್ನು ಶಾಲೆಯಲ್ಲಿ ಪಾಲಿಸಬೇಕು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: BENGALURUCorona PositiveCorona VirusCovidHealth DepartmentKannada News WebsiteLatest News Kannadaಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಕೊರೋನಾಕೋವಿಡ್ಬೆಂಗಳೂರುಮಾರ್ಗಸೂಚಿಶಾಲೆ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ದೈಹಿಕ, ಮಾನಸಿಕ ಆರೋಗ್ಯದೊಂದಿಗೆ ಸಕಾರಾತ್ಮಕ ಚಿಂತನೆ ಮುಖ್ಯ | ಡಾ. ವೆಂಕಟೇಶ್

Next Post

ತಂಬಾಕು ತಿಂದು ಸಿಕ್ಕ ಸಿಕ್ಕಲ್ಲಿ ಉಗಿದ್ರೆ ಇನ್ಮುಂದೆ ಬೀಳುತ್ತೆ ದಂಡ | ಹುಕ್ಕಾ ಬಳಸಿದರೇ ಲಕ್ಷ ರೂ. ದಂಡ

kalpa News

kalpa News

Next Post
ತಂಬಾಕು ತಿಂದು ಸಿಕ್ಕ ಸಿಕ್ಕಲ್ಲಿ ಉಗಿದ್ರೆ ಇನ್ಮುಂದೆ ಬೀಳುತ್ತೆ ದಂಡ | ಹುಕ್ಕಾ ಬಳಸಿದರೇ ಲಕ್ಷ ರೂ. ದಂಡ

ತಂಬಾಕು ತಿಂದು ಸಿಕ್ಕ ಸಿಕ್ಕಲ್ಲಿ ಉಗಿದ್ರೆ ಇನ್ಮುಂದೆ ಬೀಳುತ್ತೆ ದಂಡ | ಹುಕ್ಕಾ ಬಳಸಿದರೇ ಲಕ್ಷ ರೂ. ದಂಡ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL