ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲೆಯಲ್ಲಿ ಇಂದು 635 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ.
ಈ ಕುರಿತಂತೆ ಜಿಲ್ಲಾಡಳಿತ ಮಾಹಿತಿ ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಇಂದು ಒಟ್ಟು 2727 ಮಂದಿಯ ಪರೀಕ್ಷೆ ನಡೆಸಲಾಗಿದ್ದು, 2598 ನೆಗೆಟಿವ್ ಹಾಗೂ 635 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.ಇಂದು 295 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇಂದು ಒಬ್ಬರು ಸಾವಿಗೀಡಾಗಿದ್ದಾರೆ.
ಇಂದು 39 ಮಂದಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದು, ಕೋವಿಡ್ ಕೇರ್ ಸೆಂಟರ್’ನಲ್ಲಿ ಒಬ್ಬರೂ ದಾಖಲಾಗಿಲ್ಲ. ಖಾಸಗಿ ಆಸ್ಪತ್ರೆಯಲ್ಲಿ ಇಂದು 24 ಮಂದಿ ಚಿಕಿತ್ಸೆ ಪಡೆದಿದ್ದಾರೆ. ಇಂದು 1933 ಮಂದಿ ಹೋಮ್ ಐಸೋಲೇಶನ್’ನಲ್ಲಿ ಆಗಿದ್ದಾರೆ.
ತಾಲೂಕುವಾರು ವಿವರ:
- ಶಿವಮೊಗ್ಗ: 260
- ಭದ್ರಾವತಿ: 125
- ಶಿಕಾರಿಪುರ: 24
- ತೀರ್ಥಹಳ್ಳಿ: 42
- ಸೊರಬ: 29
- ಸಾಗರ: 111
- ಹೊಸನಗರ: 28
- ಇತರೆ ಜಿಲ್ಲೆ: 16
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post