No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Tuesday, September 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಚೀನಾದಲ್ಲಿ ಕೊರೋನಾ ಮಾದರಿ ವೈರಸ್ ಸ್ಪೋಟ | ಭಾರತ ಸರ್ಕಾರದ ಮಹತ್ವದ ಮಾಹಿತಿಯೇನು?

kalpa News by kalpa News
January 3, 2025
in ರಾಷ್ಟ್ರೀಯ
0
ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಇಡೀ ವಿಶ್ವವನ್ನೇ ತಲ್ಲಣಿಸುವಂತೆ ಮಾಡಿದ ಚೀನಾ #China ಮೂಲದ ಕೊರೋನಾ ನಂತರ ಅದೇ ದೇಶದಲ್ಲಿ ಈಗ ನೂತನ ವೈರಸ್’ವೊಂದು #Virus ಸ್ಪೋಟಗೊಂಡಿದ್ದು, ಭಾರತ ಸೇರಿದಂತೆ ವಿಶ್ವದ ಹಲವು ರಾಷ್ಟ್ರಗಳಲ್ಲಿ ಆತಂಕ ಮೂಡಿಸಿದೆ.

ಎಚ್’ಎಂಪಿವಿ #HMPV ಎಂಬ ಹೆಸರಿನ ವೈರಸ್ ಚೀನಾದಲ್ಲಿ ಸ್ಪೋಟಗೊಂಡಿದ್ದು, ಇಡೀ ದೇಶ ಆತಂಕದಲ್ಲಿ ಮುಳುಗಿದೆ.

ದಿನೇ ದಿನೇ ಆ ದೇಶದಲ್ಲಿ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಅತ್ಯಂತ ವೇಗದಲ್ಲಿ ಇದು ಹರಡುತ್ತಿದೆ ಎಂದು ವರದಿಯಾಗಿದೆ.
ಎಚ್ಚೆತ್ತ ಭಾರತ ಸರ್ಕಾರ ಹೇಳಿದ್ದೇನು?
ಇಡೀ ವಿಶ್ವದ ದೊಡ್ಡ ರಾಷ್ಟ್ರಗಳನ್ನೇ ಹಿಂಡಿ ಹಿಪ್ಪೆ ಮಾಡಿದ್ದ ಕೊರೋನಾವನ್ನು ಸಮರ್ಥವಾಗಿ ನಿರ್ವಹಣೆ ಮಾಡಿದ್ದ ಭಾರತ ಸರ್ಕಾರ, #IndianGovernment ಈಗ ಚೀನಾದಲ್ಲಿ ಸ್ಪೋಟಗೊಂಡಿರುವ ನೂತನ ವೈರಸ್ ಕುರಿತಾಗಿ ಈಗಲೇ ಮುನ್ನೆಚ್ಚರಿಕೆ ಕೈಗೊಂಡಿದೆ.

ಈ ಕುರಿತಂತೆ ಆರೋಗ್ಯ ಇಲಾಖೆ ಡೈರೆಕ್ಟರ್ ಜನರಲ್ ಅತುಲ್ ಗೋಯಲ್ ಹಲವರ ಆತಂಕ್ಕೆ ಉತ್ತರ ನೀಡಿದ್ದು, ಚೀನಾದ ಎಚ್’ಎಂಪಿವಿ #HMPV ವೈರಸ್’ಗೆ ಯಾರೂ ಆತಂಕ ಪಡಬೇಕಿಲ್ಲ ಎಂದಿದ್ದಾರೆ.

ಇಷ್ಟೇ ಅಲ್ಲ ಭಾರತದಲ್ಲಿ ಇದುವರೆಗೂ ಈ ವೈರಸ್ #Virus ಪತ್ತೆಯಾಗಿಲ್ಲ. ಇಷ್ಟೇ ಅಲ್ಲ ಸದ್ಯ ಪರಿಸ್ಥಿತಿ ಭಾರತದಲ್ಲಿ ಯಾವುದೇ ಆತಂಕ ಪರಿಸ್ಥತಿ ಸೃಷ್ಟಿಸಿಲ್ಲ ಎಂದಿದ್ದಾರೆ.Kalahamsa Infotech private limitedಭಾರತದಲ್ಲಿ ಈ ವೈರಸ್ ಪ್ರಕರಣ ಪತ್ತೆಯಾಗಿಲ್ಲ. ಚಳಿಗಾಲದಲ್ಲಿ ಉಸಿರಾಟ ಸಂಬಂಧಿತ ಸಮಸ್ಯೆಗಳು ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ. ಭಾರತದ ಆರೋಗ್ಯ ವಿಭಾಗ ಯಾವುದೇ ಪರಿಸ್ಥಿತಿ ಎದುರಿಸಲು ಸನ್ನದ್ಧವಾಗಿದೆ. ಹೀಗಾಗಿ ಜನರು ಆತಂಕ ಪಡುವ ಅವಶ್ಯಕತೆ ಇಲ್ಲ. ಈ ವೈರಸ್‌ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಎಲ್ಲಾ ಉಸಿರಾಟದ ಸೋಂಕುಗಳ ವಿರುದ್ಧ ಸಾಮಾನ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೆ ಸಾಕು ಎಂದಿದ್ದಾರೆ.

ಚೀನಾದಲ್ಲಿ ಕಾಣಿಸಿಕೊಂಡಿರುವ ವೈರಸ್ ಮೇಲೆ ಭಾರತ ತೀವ್ರ ನಿಗಾ ವಹಿಸಲಿದೆ. ಈ ಕುರಿತು ಅಂತಾರಾಷ್ಟ್ರೀಯ ಆರೋಗ್ಯ ಏಜೆನ್ಸಿಗಳ ಜೊತೆ ಸಂಪರ್ಕದಲ್ಲಿದೆ. ವೈರಸ್ ಕುರಿತು ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4
Tags: ChinaHealthHealth NewsHMPVHMPV VirusKannada News WebsiteLatest News KannadaVirusಎಚ್'ಎಂಪಿವಿ ವೈರಸ್ಕೊರೋನಾಚೀನಾವೈರಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ! ನೈಋತ್ಯ ರೈಲ್ವೆಯ ಕೆಲವು ರೈಲು ಮಾರ್ಗ ಬದಲು, ಈ ರೈಲು ಒಂದು ದಿನ ರದ್ದು

Next Post

ಗಮನಿಸಿ! ಹುಬ್ಬಳ್ಳಿ-ಹೃಷಿಕೇಶ ನಡುವೆ ವಿಶೇಷ ಸಾಪ್ತಾಹಿಕ ಎಕ್ಸ್’ಪ್ರೆಸ್ ರೈಲು | ಮಾರ್ಗ ಯಾವುದು?

kalpa News

kalpa News

Next Post
ಗಮನಿಸಿ! ಹುಬ್ಬಳ್ಳಿ-ಹೃಷಿಕೇಶ ನಡುವೆ ವಿಶೇಷ ಸಾಪ್ತಾಹಿಕ ಎಕ್ಸ್’ಪ್ರೆಸ್ ರೈಲು | ಮಾರ್ಗ ಯಾವುದು?

ಗಮನಿಸಿ! ಹುಬ್ಬಳ್ಳಿ-ಹೃಷಿಕೇಶ ನಡುವೆ ವಿಶೇಷ ಸಾಪ್ತಾಹಿಕ ಎಕ್ಸ್'ಪ್ರೆಸ್ ರೈಲು | ಮಾರ್ಗ ಯಾವುದು?

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL