ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲೆಯಲ್ಲಿ ಇಂದು 366 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.
ಈ ಕುರಿತಂತೆ ಜಿಲ್ಲಾಡಳಿತ ಮಾಹಿತಿ ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಇಂದು ಒಟ್ಟು 1478 ಮಂದಿಯ ಪರೀಕ್ಷೆ ನಡೆಸಲಾಗಿದ್ದು, 2848 ನೆಗೆಟಿವ್ ಹಾಗೂ 366 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಇಂದು 199 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಂದು 49 ಮಂದಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದು, ಡಿಸಿಎಚ್’ಸಿಯಲ್ಲಿ 36, ಖಾಸಗಿ ಆಸ್ಪತ್ರೆಯಲ್ಲಿ ಇಂದು 21 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 1196 ಮಂದಿ ಹೋಮ್ ಐಸೋಲೇಶನ್’ನಲ್ಲಿ ಆಗಿದ್ದಾರೆ.
ತಾಲೂಕುವಾರು ವಿವರ:
- ಶಿವಮೊಗ್ಗ: 161
- ಭದ್ರಾವತಿ: 98
- ಶಿಕಾರಿಪುರ: 05
- ತೀರ್ಥಹಳ್ಳಿ: 16
- ಸೊರಬ: 08
- ಸಾಗರ: 49
- ಹೊಸನಗರ: 23
- ಇತರೆ ಜಿಲ್ಲೆ: 06
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post