ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲೆಯಾದ್ಯಂತ ದಿನದಿಂದ ದಿನಕ್ಕೆ ಕೊರೋನಾ ಪಾಸಿಟಿವ್ ಹೆಚ್ಚಾಗುತ್ತಿದ್ದು, ಈಗ ಮಾಚೇನಹಳ್ಳಿಯ ಕೆಎಂಎಫ್’ಗೂ ಸಹ ಕಾಲಿಟ್ಟಿದೆ.
ಮಾಚೇನಹಳ್ಳಿಯ ಡೈರಿಯಲ್ಲಿ ಕೆಲಸ ಮಾಡುವ ಸಿಬ್ಬಂದಿಯೊಬ್ಬರಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಕೆಎಂಎಫ್’ನಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಇವರ ಸಂಪರ್ಕದಲ್ಲಿದ್ದವರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ.
Get In Touch With Us info@kalpa.news Whatsapp: 9481252093
Discussion about this post