Tuesday, June 3, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಸೊರಬದಲ್ಲಿ ಕೊರೋನಾ ಪಾಸಿಟಿವ್: ಪಟ್ಟಣದ ಮುಖ್ಯರಸ್ತೆ ಸೀಲ್ ಡೌನ್

June 30, 2020
in Small Bytes, ಸೊರಬ
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಸೊರಬ: ಪಟ್ಟಣದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ.

ನಿನ್ನೆ ರಾತ್ರಿಯೇ ಪಟ್ಟಣದಲ್ಲಿ ಒಂದು ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿತ್ತು. ಹೀಗಾಗಿ, ತತಕ್ಷಣವೇ ನಗರದ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಲಾಗಿದ್ದು, ಖಾಸಗಿ ಬಸ್ ನಿಲ್ದಾಣದಿಂದ ರಂಗನಾಥ ಸ್ವಾಮಿ ದೇವಸ್ಥಾನದವರೆಗಿನ ರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ.

ಸೋಂಕಿತ ವ್ಯಕ್ತಿಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇವರ ಕುಟುಂಬಸ್ಥರನ್ನು ಕ್ವಾರಂಟೈನ್ ಮಾಡಲಾಗಿದೆ. ಸೋಂಕಿತ ವ್ಯಕ್ತಿಯ ಆಂಧ್ರಪ್ರದೇಶ ಮೂಲದವನಾಗಿದ್ದು, ವಿದ್ಯುತ್ ಗುತ್ತಿಗೆದಾರನಾಗಿ ಕಾರ್ಯ ನಿರ್ವಹಿಸುತ್ತಿದ್ದಾನೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಇವರ ಟ್ರಾವೆಲ್ ಹಿಸ್ಟರಿಯನ್ನು ಪತ್ತೆ ಮಾಡಲಾಗುತ್ತಿದೆ.

ಇನ್ನು ಈ ಕುರಿತಂತೆ ಮಾಹಿತಿ ನೀಡಿರುವ ವೈದ್ಯಾಧಿಕಾರಿಗಳು, ಸೊರಬ ಪಟ್ಟಣಕ್ಕೆ ಸೇರಿದ ಪ್ರಾಥಮಿಕ ಆರೋಗ್ಯ ಕೇಂದ್ರ ಹೊಸಬಾಳೆಯ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮುಖ್ಯರಸ್ತೆ ಹಾಗೂ ಸುತ್ತಮುತ್ತಲಿನಲ್ಲಿರುವ ಮನೆ ಭೇಟಿ ನಡೆಸಿ ಐಎಲ್’ಐ-ಎಸ್’ಎಆರ್’ಐ ಪ್ರಕರಣಗಳು ಹಾಗೂ ್ಖಖಿಔಘೆಅ್ಕಅಆಔಉ ಎ್ಕಖಿಕುರಿತು ಸಮೀಕ್ಷೆ ನಡೆಸಿ ಮುಂದಿನ ಕ್ರಮದ ಬಗ್ಗೆ ಸೂಚಿಸುವರು. ಸಾರ್ವಜನಿಕರು ತಮಗೆ ಆರೋಗ್ಯ ವಿಚಾರದಲ್ಲಿ ತೊಂದರೆಯಿದ್ದಲ್ಲಿ, ಮುಕ್ತವಾಗಿ ತಿಳಿಸಿ ನಮ್ಮ ಸಿಬ್ಬಂದಿಯವರಿಗೆ ಸಹಕಾರ ನೀಡಬೇಕಾಗಿ ಕೋರಿದ್ದಾರೆ.

(ವರದಿ: ಮಧುರಾಮ್, ಸೊರಬ)

Get In Touch With Us info@kalpa.news Whatsapp: 9481252093

Tags: BayaluSeemeNewsCorona PositiveCorona VirusKannada News WebsiteLatest News KannadaMalnad NewsShivamoggaSorabaಕೊರೋನಾ ಪಾಸಿಟಿವ್ಶಿವಮೊಗ್ಗಸೊರಬ
Previous Post

ಭಾವಸಾರ ಕ್ಷತ್ರಿಯ ಮಹಾಜನ ಸಮಾಜದಿಂದ ಆಯುಷ್ಮಾನ್ ಭಾರತ್ ಕಾರ್ಡ್ ವಿತರಣೆ

Next Post

ಮೋದಿಗೆ ದೀದಿ ಸೆಡ್ಡು: 2021ರ ಜೂನ್’ವರೆಗೂ ಪಶ್ಚಿಮ ಬಂಗಾಳದಲ್ಲಿ ಉಚಿತ ರೇಶನ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮೋದಿಗೆ ದೀದಿ ಸೆಡ್ಡು: 2021ರ ಜೂನ್’ವರೆಗೂ ಪಶ್ಚಿಮ ಬಂಗಾಳದಲ್ಲಿ ಉಚಿತ ರೇಶನ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಡಿಕ್ಕಿ | ಇಬ್ಬರಿಗೆ ಗಂಭೀರ ಗಾಯ

June 3, 2025

ಮನುಷ್ಯ ತನ್ನನ್ನು ದೈಹಿಕವಾಗಿ ಮಾನಸಿಕವಾಗಿ ನಿಯಂತ್ರಣದಲ್ಲಿ ಇರಿಸಿಕೊಳ್ಳುವುದೇ ಶಿಸ್ತು

June 3, 2025

ಪತ್ರಕರ್ತನ ಮೇಲೆ ಹಲ್ಲೆಗೆ ಯತ್ನ: ಕ್ರಮಕ್ಕೆ ಒತ್ತಾಯಿಸಿ ಎಸ್‌ಪಿಗೆ ಮನವಿ

June 2, 2025
Internet Image

ಶಿವಮೊಗ್ಗ | ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

June 2, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಡಿಕ್ಕಿ | ಇಬ್ಬರಿಗೆ ಗಂಭೀರ ಗಾಯ

June 3, 2025

ಮನುಷ್ಯ ತನ್ನನ್ನು ದೈಹಿಕವಾಗಿ ಮಾನಸಿಕವಾಗಿ ನಿಯಂತ್ರಣದಲ್ಲಿ ಇರಿಸಿಕೊಳ್ಳುವುದೇ ಶಿಸ್ತು

June 3, 2025

ಪತ್ರಕರ್ತನ ಮೇಲೆ ಹಲ್ಲೆಗೆ ಯತ್ನ: ಕ್ರಮಕ್ಕೆ ಒತ್ತಾಯಿಸಿ ಎಸ್‌ಪಿಗೆ ಮನವಿ

June 2, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!