Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬಳ್ಳಾರಿ

ಹೊಸಪೇಟೆಯಲ್ಲಿ ಮೂವರಿಗೆ ಕೊರೋನಾ ಪಾಸಿಟಿವ್, ಬಳ್ಳಾರಿಯಲ್ಲಿ ಚಿಕಿತ್ಸೆ: ಕಂಟೈನ್ಮೆಂಟ್ ಜೋನ್ ಆಗಿ ಪರಿವರ್ತನೆ

March 30, 2020
in ಬಳ್ಳಾರಿ
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬಳ್ಳಾರಿ: ಜಿಲ್ಲೆಯ ಹೊಸಪೇಟೆ ನಗರದಲ್ಲಿ 3 ನಿವಾಸಿಗಳಿಗೆ ಕೊರೋನಾ ಸೊಂಕು ಪಾಸಿಟಿವ್ ಇರುವುದು ದೃಢಪಟ್ಟಿದೆ. ಇಂದು ಸಂಜೆ 7:30ಕ್ಕೆ ವರದಿ ಬಂದಿದ್ದು, ಮೂರು ಜನರಿಗೆ ಸೊಂಕು ಇರುವುದು ಖಚಿತವಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಮೂರು ಜನರಿಗೆ ಸೊಂಕಿನ್ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಅವರನ್ನು ಬಳ್ಳಾರಿ ಜಿಲ್ಲಾಸ್ಪತ್ರೆಗೆ ರವಾನಿಸಿ ಗಂಟಲು ದ್ರವ್ಯವನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿತ್ತು. ಈಗ ವರದಿ ಪಾಸಿಟಿವ್ ಬಂದಿದ್ದು, ಅವರಿಗೆ ಮುಂದಿನ ಚಿಕಿತ್ಸೆಯನ್ನು ಜಿಲ್ಲಾಸ್ಪತ್ರೆಯಲ್ಲಿ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಹೊಸಪೇಟೆ ಕಂಟೈನ್ಮೆಂಟ್ ಜೋನ್
ಯಾವುದೇ ಸ್ಥಳದಲ್ಲಿ ಪಾಸಿಟಿವ್ ಕೇಸ್ ಬಂದಾಗ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಗೈಡ್ ಲೈನ್ಸ್‌ ಅನುಸಾರ ಮಾಡಬೇಕಾಗುತ್ತದೆ. ಹೊಸಪೇಟೆ ನಗರಸಭೆ ವ್ಯಾಪ್ತಿಯನ್ನು ಕಂಟೈನ್ಮೆಂಟ್ ಜೋನ್ ಆಗಿ ಕೈಗೆತ್ತಿಕೊಳ್ಳಲಾಗುವುದು. ಇಂದಿನಿಂದ ಯಾವುದೇ ರೀತಿಯ ವಾಹನ ಸಂಚಾರ ಆಗಲಿ ಅಥವಾ ಜನರ ಓಡಾಟವಾಗಲಿ ಅಥವಾ ಹೊರಗಡೆಯಿಂದ ಒಳಗಡೆ ಬರುವುದಕ್ಕೆ ಅವಕಾಶವಿರುವುದಿಲ್ಲ ಎಂದವರು ತಿಳಿಸಿದ್ದಾರೆ.

ಮಾ.31ರಿಂದ ಬೆಳಗ್ಗೆ 9ರಿಂದ 10ರವರೆಗೆ ಮಾತ್ರ ಜನರಿಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಮಾಡಿಕೊಡಲಾಗಿದ್ದು, ಎಲ್ಲ ರಸ್ತೆಗಳಲ್ಲಿ ಪಹಬಂಧಿ ಹಾಕಲಾಗಿರುವುದರಿಂದ ಮನೆಗೊಬ್ಬರು ಮಾತ್ರ ಹೊರಬಂದು ತಮ್ಮ ಏರಿಯಾದಲ್ಲಿನ ಅಂಗಡಿಗಳಲ್ಲಿಯೇ ಖರೀದಿ ಮಾಡಬೇಕು ಎಂದಿದ್ದಾರೆ.
ಮನೆ-ಮನೆ ಸಮೀಕ್ಷೆ ನಾಳೆಯಿಂದ ನಾಳೆಯಿಂದಲೇ(ಮಾ.31) ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಯಾರಿಗಾದರೂ ಕೆಮ್ಮು,ನಗಡಿ, ಜ್ವರ ಇತ್ಯಾದಿ ಲಕ್ಷಣಗಳಿದ್ದಲ್ಲಿ ಸಮೀಕ್ಷೆ ಮಾಡಲಾಗುತ್ತಿದ್ದು, ಜನರು ಇಂತಹ ಸಂದರ್ಭದಲ್ಲಿ ಸಹಕರಿಸಬೇಕು ಎಂದು ಡಿಸಿ ಅವರು ಮನವಿ ಮಾಡಿದ್ದಾರೆ.

ಯಾರಿಗಾದರೂ ಕೆಮ್ಮು, ನೆಗಡಿ, ಜ್ವರದ ಲಕ್ಷಣಗಳು ಇದ್ದಲ್ಲಿ ಅವರಿಗಾಗಿಯೇ ಕ್ಲಿನಿಕ್ ಆರಂಭಿಸಲಾಗಿದ್ದು, ಆಕಾಶವಾಣಿ ಹತ್ತಿರ, ಟಿಬಿ ಡ್ಯಾಂ ಹೆಲ್ತ್ ಸೆಂಟರ್, ಹೊಸ ಎಂಸಿಎಚ್ ಆಸ್ಪತ್ರೆಯಲ್ಲಿ ವಿಶೇಷ ತಪಾಸಣೆ ನಡೆಯುತ್ತಿದ್ದು, ಲಕ್ಷಣಗಳು ಇದ್ದವರು ಬಂದು ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಅವರು ಕೋರಿಕೊಂಡಿದ್ದಾರೆ.

ಇಂತಹ ತುರ್ತು ಸಂದರ್ಭದಲ್ಲಿ ಹೊಸಪೇಟೆಯ ನಗರದ ಜನರು ಸಹಕರಿಸಬೇಕು ಎಂದು ಅವರು ತಿಳಿಸಿದ್ದಾರೆ.

(ವರದಿ: ಎಂ.ಎಂ. ನಾಡಿಗೇರ್, ಹೊಸಪೇಟೆ)

Get in Touch With Us info@kalpa.news Whatsapp: 9481252093

Tags: Bayalu Seeme NewsBellaryBreaking NewsCantonment ZoneCorona Positive Karnatakacoronavirus updatesDC S S NakulHospetKannadaNewsWebsiteLatestNewsKannadaಕೊರೋನಾ ವೈರಸ್ಬಳ್ಳಾರಿಹೊಸಪೇಟೆ
Previous Post

ಬೆಂಗಳೂರು ನಗರ ಪೊಲೀಸ್ ಆಯುಕ್ತರ ಹೊಸ ರೂಲ್ಸ್‌ ಹೇಗಿದೆ ಗೊತ್ತಾ?

Next Post

ಆಸಂಘಟಿತ ಕಾರ್ಮಿಕರಿಗೆ ಸರಕಾರವೇ ಹಣ ಸಹಾಯ ನೀಡಬೇಕಿದೆ: ಶಶಿಕುಮಾರ್ ಗೌಡ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಆಸಂಘಟಿತ ಕಾರ್ಮಿಕರಿಗೆ ಸರಕಾರವೇ ಹಣ ಸಹಾಯ ನೀಡಬೇಕಿದೆ: ಶಶಿಕುಮಾರ್ ಗೌಡ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025

A Divine Journey to South India on Bharat Gaurav Train Here is the full details of tour

June 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!