No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Friday, April 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಚಿತ್ರದುರ್ಗದಲ್ಲಿ 94ಕ್ಕೆ ಏರಿಕೆಯಾದ ಕೊರೋನಾ ಸೋಂಕಿತರ ಸಂಖ್ಯೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 9, 2020
in Small Bytes, ಚಿತ್ರದುರ್ಗ
0
ಚಿಕ್ಕಮಗಳೂರಿಗೂ ಕಾಲಿಟ್ಟಿತಾ ಕೊರೊನಾ ವೈರಸ್ ಸೋಂಕು?
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಗುರುವಾರದ ವರದಿಯಲ್ಲಿ ಮತ್ತೆ ಇಬ್ಬರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 94 ಕ್ಕೆ ಏರಿಕೆಯಾಗಿದೆ.

ಗುರುವಾರದ ವರದಿಯಲ್ಲಿ ಹೊಳಲ್ಕೆರೆ ತಾಲ್ಲೂಕು ಗೊಲ್ಲರಹಳ್ಳಿಯ 17 ವರ್ಷದ ಯುವಕ ಹಾಗೂ ಚಿತ್ರದುರ್ಗದ 28 ವರ್ಷದ ಯುವಕ ಸೇರಿದಂತೆ ಇಬ್ಬರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಗುರುವಾರ ಒಟ್ಟು 53 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಇಬ್ಬರಿಗೆ ಕೋವಿಡ್ ಇರುವುದು ದೃಢಪಟ್ಟಿದೆ. ಜಿಲ್ಲೆಯ ಒಟ್ಟು 94 ದೃಢಪಟ್ಟ ಪ್ರಕರಣಗಳಲ್ಲಿ ಈಗಾಗಲೆ 72 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 22 ಸಕ್ರಿಯ ಪ್ರಕರಣಗಳು ಇವೆ.

22 ಸಕ್ರಿಯ ಪ್ರಕರಣಗಳ ಪೈಕಿ ಚಿತ್ರದುರ್ಗದ ಕೋವಿಡ್ ಆಸ್ಪತ್ರೆಯಲ್ಲಿ 09, ಹಿರಿಯೂರು ತಾಲ್ಲೂಕು ಧರ್ಮಪುರದ ನಿಗದಿತ ಕೋವಿಡ್ ಹೆಲ್ತ್ ಕೇರ್ ಸೆಂಟರ್‍ನಲ್ಲಿ 02, ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿಯಲ್ಲಿ 01, ಪರಶುರಾಂಪುರ-03, ಮೊಳಕಾಲ್ಮೂರು ತಾಲ್ಲೂಕು ರಾಂಪುರದಲ್ಲಿ 04, ಹೊಳಲ್ಕೆರೆ ತಾಲ್ಲೂಕು ಬಿ.ದುರ್ಗದಲ್ಲಿ 01 ಹಾಗೂ ಹೊಸದುರ್ಗ ತಾಲ್ಲೂಕು ಬೆಲಗೂರಿನ ನಿಗದಿತ ಕೋವಿಡ್ ಹೆಲ್ತ್ ಕೇರ್ ಸೆಂಟರ್‍ನಲ್ಲಿ ಇಬ್ಬರು ಸೋಂಕಿತರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸದ್ಯ ಜಿಲ್ಲೆಯಲ್ಲಿ ಒಟ್ಟು 25 ಕಂಟೈನ್ಮೆಂಟ್ ವಲಯಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 1619 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ. ಈವರೆಗೆ ಸಾರಿ ಮತ್ತು ಐಎಲ್‍ಐ, ಯುಆರ್‍ಐನ ಒಟ್ಟು 2612 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.

ಜಿಲ್ಲೆಯಲ್ಲಿ 446 ಜನ ಹೋಂ ಕ್ವಾರಂಟೈನ್‍ನಲ್ಲಿ ಹಾಗೂ ಮೂವರು ಸಾಂಸ್ಥಿಕ ಕ್ವಾರಂಟೈನ್‍ನಲ್ಲಿ ಇದ್ದಾರೆ. ಈವರೆಗೆ 8134 ಜನರ ಮಾದರಿ ಸಂಗ್ರಹಿಸಲಾಗಿದ್ದು, 5535 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 182 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಪಾಲಾಕ್ಷ ತಿಳಿಸಿದ್ದಾರೆ.

Get In Touch With Us info@kalpa.news Whatsapp: 9481252093

Tags: Bayalu Seeme NewsChitradurgaCorona PositiveCorona VirusKannada News WebsiteLatest News Kannadaಕೊರೋನಾ ವೈರಸ್ಕೋವಿಡ್19ಚಿತ್ರದುರ್ಗ
Share197Tweet123Send
Previous Post

ಬಂಗಾರಪೇಟೆ ತಹಶೀಲ್ದಾರ್’ಗೆ ಚಾಕು ಇರಿತ: ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯವೇ ಅಧಿಕಾರಿ ಸಾವು

Next Post

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ ! ಏ.19ರಂದು ಶಿವಮೊಗ್ಗ ನಗರದ ಪ್ರಮುಖ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

April 17, 2026
ಭೀಕರ ರಸ್ತೆ ಅಪಘಾತ | ಕಾರು ಚಾಲಕ ಸ್ಥಳದಲ್ಲೇ ಸಾವು

ಭೀಕರ ರಸ್ತೆ ಅಪಘಾತ | ಕಾರು ಚಾಲಕ ಸ್ಥಳದಲ್ಲೇ ಸಾವು

April 17, 2026
33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ!, ಏನಿದು ಕೇಸ್?

ಭದ್ರಾವತಿ, ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದ ಐವರಿಗೆ ಜೈಲು!

April 17, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಮಂಗಳೂರು-ಸುಬ್ರಹ್ಮಣ್ಯ-ಮಂಗಳೂರು ರೈಲು ಪ್ರಯಾಣಿಕರಿಗೆ ಇಲ್ಲಿದೆ ಮಹತ್ವದ ಅಪ್ಡೇಟ್

April 16, 2026
ಶಿವಮೊಗ್ಗ | ಮೂರು ಅಪರಾಧ ಪ್ರಕರಣ ಸುದ್ದಿ ಒಂದೇ ಕ್ಲಿಕ್’ನಲ್ಲಿ

ಮದುವೆ ಸಮಾರಂಭದಲ್ಲಿ ಗೃಹಿಣಿಯ ಸೊಂಟ ಮುಟ್ಟಿದ ಯುವಕ | ಪ್ರಶ್ನಿಸಿದವರ ಮೇಲೆ ಹಲ್ಲೆ

April 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL