Read - < 1 minute
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ದೇಶದಾದ್ಯಂತ ಸಾಲು ಸಾಲು ಬಲಿ ಪಡೆಯುತ್ತಿರುವ ಮಾರಕ ಕೊರೋನಾ ವೈರಸ್ ಸಿಆರ್’ಪಿಎಫ್’ಗೆ ತಟ್ಟಿದ್ದು, ಓರ್ವ ಯೋಧ ಬಲಿಯಾಗಿದ್ದಾರೆ.
ದೆಹಲಿ ಮಯೂರ್ ವಿಹಾರದಲ್ಲಿರುವ ಸಿಆರ್’ಪಿಎಫ್ 31ನೇ ಬೆಟಾಲಿಯನ್ ಪಡೆಯಲ್ಲಿ ಕೆಲ ದಿನಗಳಿಂದ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಸುಮಾರು 1 ಸಾವಿರಕ್ಕೂ ಅಧಿಕ ಯೋಧರನ್ನು ಕ್ವಾರಂಟೈನ್’ನಲ್ಲಿರಿಸಲಾಗಿದ್ದು, 46 ಸೈನಿಕರಲ್ಲಿ ಸೋಂಕು ಪತ್ತೆಯಾಗಿದೆ.
Get in Touch With Us info@kalpa.news Whatsapp: 9481252093
Discussion about this post