No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Monday, September 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಜೈಲು ಹಕ್ಕಿಯಾದ ಸೋನು ಶ್ರೀನಿವಾಸ್ ಗೌಡ | 14 ದಿನ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶ

kalpa News by kalpa News
March 25, 2024
in ರಾಷ್ಟ್ರೀಯ
0
ಮಹಜರ್’ಗೆ ರಾಯಚೂರು ಜಿಲ್ಲೆಯ ಗ್ರಾಮಕ್ಕೆ ಸೋನು | ಸಿಡಿದೆದ್ದೆ ಗ್ರಾಮಸ್ಥರು | ರೀಲ್ಸ್ ಸ್ಟಾರ್’ಗೆ ಛೀಮಾರಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ದತ್ತು ನಿಯಮಗಳನ್ನು ಪಾಲಿಸದೇ ಅಕ್ರಮವಾಗಿ ಮಗುವನ್ನು ಮನೆಯಲ್ಲಿ ಇಟ್ಟುಕೊಂಡು ಪ್ರಕರಣಕ್ಕೆ ಸಂಬಂಧಿಸಿದಂತೆ ರೀಲ್ಸ್ ಸ್ಟಾರ್ #ReelsStar  ಸೋನು ಶ್ರೀನಿವಾಸ್ ಗೌಡ #SonuSrinivasGowda ಅವರಿಗೆ 14 ದಿನ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ.

ನಾಲ್ಕು ದಿನಗಳ ಪೊಲೀಸ್ ಕಸ್ಟಡಿ #Police ಮುಕ್ತಾಯವಾದ ಹಿನ್ನೆಲೆಯಲ್ಲಿ ಪೊಲೀಸರು ಸೋನು ಅವರನ್ನು ಸಿಜೆಎಂ ಕೋರ್ಟ್’ಗೆ #CJMCourt ಹಾಜರುಪಡಿಸಿದ್ದರು. ಈ ಪ್ರಕರಣದಲ್ಲಿ ಆಕೆಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ವಹಿಸಿದ್ದಾರೆ.
ಕಾನೂನು ಬಾಹಿರವಾಗಿ ಹೆಣ್ಣು ಮಗುವೊಂದನ್ನು ದತ್ತು ತೆಗೆದುಕೊಂಡು ಪೊಲೀಸರಿಂದ ಬಂಧನಕ್ಕೊಳಗಾಗಿರುವ ರೀಲ್ಸ್ ಸ್ಟಾರ್ ಸೋನು ಶ್ರೀನಿವಾಸ್ ಗೌಡ ಅವರನ್ನು ಬಾಲಕಿಯ ಗ್ರಾಮಕ್ಕೆ ಸ್ಥಳ ಮಹಜರು ಮಾಡಲು ಕರೆತರಲಾಗಿದ್ದು, ಗ್ರಾಮಸ್ಥರು ಆಕೆಗೆ ಛೀಮಾರಿ ಹಾಕಿದ್ದರು.

ರಾಯಚೂರಿನ #Raichur ಮಸ್ಕಿ ತಾಲೂಕಿನ ಕಾಚಾಪುರದಲ್ಲಿರುವ ಬಾಲಕಿಯ ಮನೆಗೆ ಸ್ಥಳ ಮಹಜರಿಗಾಗಿ ಸೋನು ಗೌಡಳನ್ನು ಪೊಲೀಸರು ಇಂದು ಕರೆತಂದಿದ್ದರು.

ಬಾಲಕಿ ಚಿಕ್ಕಪ್ಪನ ಮನೆಗೆ ಬಂದ ಪೊಲೀಸರು ಕೆಲವೇ ಕ್ಷಣದಲ್ಲಿ ಮಾಹಿತಿ ಕಲೆಹಾಕಿ ಅವಸರದಲ್ಲಿ ಗ್ರಾಮದಿಂದ ಹೊರನಡೆದರು.

ಈ ವೇಳೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಸೋನು ಗೌಡ ಇದ್ದ ಕಾರಿಗೆ ಗ್ರಾಮಸ್ಥರು ಮುತ್ತಿಗೆ ಹಾಕಿದ್ದರು.
ಸೋನು ಶ್ರೀನಿವಾಸ್ ಗೌಡ ವಿರುದ್ಧ ಸಿಡಿದೆದ್ದ ಗ್ರಾಮಸ್ಥರು ಕಾರಿಗೆ ಮುತ್ತಿಗೆ ಹಾಕಿದರು. ತಾನು ಮಾಡಿದ ಕೃತ್ಯದ ಬಗ್ಗೆ ಮಾತನಾಡಬೇಕು ಎಂದು ಆಗ್ರಹಿಸಿದರು. ಆದರೆ, ಸೋನು ಯಾವುದೇ ರೀತಿಯಲ್ಲಿ ಪ್ರತಿಕ್ರಿಯೆ ನೀಡಲಿಲ್ಲ. ಪೊಲೀಸರೂ ಸಹ ಅವಸರವಾಗಿ ಮಹಜರು ನಡೆಸಿ, ಶೀಘ್ರವಾಗಿ ಆಕೆಯನ್ನು ಕರೆದುಕೊಂಡು ಹೋದರು.

ಸೋನು ಅಲ್ಲಿಂದ ಹೊರಟ ನಂತರವೂ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಮಗುವನ್ನು ಅಕ್ರಮವಾಗಿ ಕರೆದುಕೊಂಡು ಹೋಗಿ, ತನ್ನ ರೀಲ್ಸ್’ಗಾಗಿ ಬಳಸಿಕೊಂಡ ಆಕೆಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಿಡಿ ಕಾರಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 
Kalahamsa Infotech private limited

Tags: Crime NewsKannada News WebsiteLatest News KannadaRaichurReels Star SonuSonu Srinivas Gowdaದತ್ತು ನಿಯಮನ್ಯಾಯಾಂಗ ಬಂಧನಪೊಲೀಸ್ ಕಸ್ಟಡಿಬೆಂಗಳೂರುರಾಯಚೂರುರೀಲ್ಸ್ ಸ್ಟಾರ್ಸಿಜೆಎಂ ಕೋರ್ಟ್ಸೋನು ಶ್ರೀನಿವಾಸ್ ಗೌಡ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಾಳೆ ಭದ್ರಾವತಿಗೆ ಶಿವರಾಜಕುಮಾರ್ | ಕಾಂಗ್ರೆಸ್ ಸಭೆ | ರಮೇಶ್ ಶೆಟ್ಟಿ

Next Post

ವಿಶ್ವ ರಂಗಭೂಮಿ ದಿನಾಚರಣೆ | ಮಾ.26ರಿಂದ 28ವರೆಗೆ ಶಿವಮೊಗ್ಗ ರಂಗ ಹಬ್ಬ ಉತ್ಸವ

kalpa News

kalpa News

Next Post
ಸೆ.29ರಿಂದ ಅ.2 ರಾಜ್ಯಮಟ್ಟದ ವೈವಿಧ್ಯಮಯ ಹಾಸ್ಯ ನಾಟಕ ಸ್ಪರ್ಧೆ

ವಿಶ್ವ ರಂಗಭೂಮಿ ದಿನಾಚರಣೆ | ಮಾ.26ರಿಂದ 28ವರೆಗೆ ಶಿವಮೊಗ್ಗ ರಂಗ ಹಬ್ಬ ಉತ್ಸವ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL