No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Saturday, July 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ತುಮಕೂರು

COVID death Rise in Hyderabad | ಪಾವಗಡ ಗಡಿಯಲ್ಲಿ ಹೈ ಅಲರ್ಟ್

kalpa News by kalpa News
July 18, 2026
in ತುಮಕೂರು
0
COVID death Rise in Hyderabad | ಪಾವಗಡ ಗಡಿಯಲ್ಲಿ ಹೈ ಅಲರ್ಟ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ತುಮಕೂರು |

ಪಕ್ಕದ ಆಂಧ್ರ ಪ್ರದೇಶದಲ್ಲಿ ಕೋವಿಡ್ ಸೋಂಕು ಮತ್ತೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಗಡಿಭಾಗಗಳಲ್ಲಿ ಕಟ್ಟೆಚ್ಚರ ವಹಿಸಿದೆ. ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಆಂಧ್ರ ಗಡಿಯಲ್ಲಿ ಎಂಟು ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿ ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದ್ದು, ಸೋಂಕು ರಾಜ್ಯಕ್ಕೆ ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಬಿಗಿಗೊಳಿಸಲಾಗಿದೆ.

ಆಂಧ್ರ ಪ್ರದೇಶ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ಶನಿವಾರ ಕೋವಿಡ್ ಸೋಂಕಿನಿಂದ ನಾಲ್ವರು ಮೃತಪಟ್ಟಿದ್ದು, ಅವರಲ್ಲಿ ಮೂವರು ಕಡಪ ಜಿಲ್ಲೆಯವರಾಗಿದ್ದಾರೆ. ಅನಂತಪುರದಲ್ಲೂ ಇಬ್ಬರು ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದ್ದು, ಕರ್ನಾಟಕದ ಗಡಿಭಾಗಗಳಲ್ಲಿ ಆತಂಕ ಮತ್ತಷ್ಟು ಹೆಚ್ಚಿಸಿದೆ.
ಈ ಹಿನ್ನೆಲೆಯಲ್ಲಿ ಪಾವಗಡ-ಆಂಧ್ರ ಸಂಪರ್ಕಿಸುವ ನಾಗಲಮಡಿಕೆ, ಕೊಡಮಡುಗು, ವಳ್ಳೂರಿ ಸೇರಿದಂತೆ ಎಂಟು ಗಡಿ ಮಾರ್ಗಗಳಲ್ಲಿ ಆರೋಗ್ಯ ಇಲಾಖೆ ಥರ್ಮಲ್ ಸ್ಕ್ಯಾನಿಂಗ್ ಮೂಲಕ ಪ್ರಯಾಣಿಕರ ತಪಾಸಣೆ ನಡೆಸುತ್ತಿದೆ. ಪ್ರಯಾಣಿಕರ ಆರೋಗ್ಯ ಮಾಹಿತಿ ಹಾಗೂ ಪ್ರಯಾಣದ ವಿವರಗಳನ್ನು ದಾಖಲಿಸಿಕೊಳ್ಳಲಾಗುತ್ತಿದ್ದು, ಆರೋಗ್ಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರನ್ನು ನಿಯೋಜಿಸಲಾಗಿದೆ.

Also read: ಪರಿಸರ ಉಳಿಸುವ ನಿಟ್ಟಿನಲ್ಲಿ ಯುವ ಸಮುದಾಯ ಕಾರ್ಯಪ್ರವೃತ್ತವಾಗಬೇಕಿದೆ: ಕೃಪಾಕರ ಸೇನಾನಿ

ಮುಂದಿನ 11 ದಿನಗಳ ಕಾಲ ಗಡಿಭಾಗದಲ್ಲಿ ತಪಾಸಣೆ ಮತ್ತು ನಿಗಾ ಕಾರ್ಯಾಚರಣೆ ಮುಂದುವರಿಯಲಿದ್ದು, ಯಾವುದೇ ಹಂತದಲ್ಲೂ ಸೋಂಕು ರಾಜ್ಯಕ್ಕೆ ಹರಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಕಳೆದ ಎರಡು ದಿನಗಳಿಂದ ನಿರಂತರ ತಪಾಸಣೆ ನಡೆಯುತ್ತಿದ್ದರೂ ಇದುವರೆಗೆ ಯಾವುದೇ ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

JNNCE Shivamoggaಮುನ್ನೆಚ್ಚರಿಕಾ ಕ್ರಮವಾಗಿ ಪಾವಗಡ ತಾಲೂಕು ಆಸ್ಪತ್ರೆಯಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗಿದ್ದು, ಅಗತ್ಯ ಬೆಡ್‌, ಆಮ್ಲಜನಕ ಸೇರಿದಂತೆ ತುರ್ತು ಚಿಕಿತ್ಸೆಗೆ ಬೇಕಾದ ಸೌಲಭ್ಯಗಳನ್ನು ಸಿದ್ಧಪಡಿಸಲಾಗಿದೆ. ಸಾರ್ವಜನಿಕರು ಅನಗತ್ಯ ಆತಂಕಕ್ಕೆ ಒಳಗಾಗದೆ ಆರೋಗ್ಯ ಇಲಾಖೆಯ ಸೂಚನೆಗಳನ್ನು ಪಾಲಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

ಇದೇ ವೇಳೆ ತುಮಕೂರಿನಲ್ಲಿ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ನೆರೆಯ ಅನಂತಪುರ ಜಿಲ್ಲೆಯಲ್ಲಿ ಕೋವಿಡ್‌ಗೆ ಇಬ್ಬರು ಬಲಿಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸಲಾಗಿದೆ ಎಂದು ತಿಳಿಸಿದರು.

“ಅನಂತಪುರದಿಂದ ನಮ್ಮ ಜಿಲ್ಲೆಗೆ ಬರುವವರ ಮೇಲೆ ಚೆಕ್‌ಪೋಸ್ಟ್‌ಗಳ ಮೂಲಕ ನಿಗಾ ಇಡಲಾಗಿದೆ. ಸೋಂಕಿನ ಶಂಕಿತರು ಕಂಡುಬಂದರೆ ತಕ್ಷಣ ಐಸೋಲೇಟ್‌ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಜೊತೆಗೆ ಜಿಲ್ಲೆಯಲ್ಲಿ ಡೆಂಗ್ಯೂ ಹಾಗೂ ಚಿಕುನ್‌ಗುನ್ಯಾ ಪ್ರಕರಣಗಳೂ ವರದಿಯಾಗಿರುವ ಹಿನ್ನೆಲೆಯಲ್ಲಿ ಕಲುಷಿತ ನೀರು ಪೂರೈಕೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ,” ಎಂದು ಅವರು ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalpa News Advertising DisclaimerKalahamsa Infotech private limited

Tags: Check PostCovidHealth DepartmentHyderabadKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaPavagada (Tumkur)ತುಮಕೂರು
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಪರಿಸರ ಉಳಿಸುವ ನಿಟ್ಟಿನಲ್ಲಿ ಯುವ ಸಮುದಾಯ ಕಾರ್ಯಪ್ರವೃತ್ತವಾಗಬೇಕಿದೆ: ಕೃಪಾಕರ ಸೇನಾನಿ

Next Post

Soraba | ಕುಟುಂಬದ ಇತಿಹಾಸ ಅರಿವು ಅಗತ್ಯ: ಶ್ರೀಪಾದ ಬಿಚ್ಚುಗತ್ತಿ

kalpa News

kalpa News

Next Post
Soraba | ಕುಟುಂಬದ ಇತಿಹಾಸ ಅರಿವು ಅಗತ್ಯ: ಶ್ರೀಪಾದ ಬಿಚ್ಚುಗತ್ತಿ

Soraba | ಕುಟುಂಬದ ಇತಿಹಾಸ ಅರಿವು ಅಗತ್ಯ: ಶ್ರೀಪಾದ ಬಿಚ್ಚುಗತ್ತಿ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL