No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Tuesday, May 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಪ್ರಬುದ್ಧ ಶಿಷ್ಯ ಪರಂಪರೆಯನ್ನು ರೂಪಿಸುವುದು ಮಹತ್ವದ ಕಾರ್ಯ | ಮೃದಂಗ ವಿದ್ವಾಂಸ ವಾಸುದೇವರಾವ್ ಅಭಿಮತ

ಶ್ರೀವಾಣಿ ಸೆಂಟರ್ ಫಾರ್ ಪರ್ಫಾಮಿಂಗ್ ಆರ್ಟ್ಸ್ 27ನೇ ವಾರ್ಷಿಕೋತ್ಸವ | ಸಾಧಕ ವಿದ್ವಾಂಸರಿಗೆ ಪ್ರಶಸ್ತಿ ಪ್ರದಾನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 25, 2026
in ಬೆಂಗಳೂರು ನಗರ
0
ಪ್ರಬುದ್ಧ ಶಿಷ್ಯ ಪರಂಪರೆಯನ್ನು ರೂಪಿಸುವುದು ಮಹತ್ವದ ಕಾರ್ಯ | ಮೃದಂಗ ವಿದ್ವಾಂಸ ವಾಸುದೇವರಾವ್ ಅಭಿಮತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕಲೆಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಪ್ರಬುದ್ಧ ಶಿಷ್ಯ ಪರಂಪರೆಯನ್ನು ರೂಪಿಸುವುದು ಮಹತ್ವದ ಕಾರ್ಯವಾಗಿದೆ ಎಂದು ಹಿರಿಯ ಮೃದಂಗ ವಿದ್ವಾಂಸ ಎಂ. ವಾಸುದೇವರಾವ್ ಹೇಳಿದರು.

ದೊಡ್ಡಕಲ್ಲಸಂದ್ರದ ಡಮರು ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಆಯೋಜಿಸಿದ್ದ ಶ್ರೀವಾಣಿ ಸೆಂಟರ್ ಫಾರ್ ಪರ್ಫಾಮಿಂಗ್ ಆರ್ಟ್ಸ್ #SrivaniCenterForPerformingArts ಸಂಸ್ಥೆ 27ನೇ ವಾರ್ಷಿಕೋತ್ಸವ ‘ವೈಭವಂ 2026’ ಉದ್ಘಾಟಿಸಿ ಅವರು ಮಾತನಾಡಿದರು.

ಕಲಾರಂಗಕ್ಕೆ ಬರುತ್ತಿರುವ ನವ ಪ್ರತಿಭೆಗಳು ಲಯಬದ್ಧವಾದ ಪ್ರಸ್ತುತಿಗಳನ್ನು ನೀಡಿ ಕ್ಷೇತ್ರಕ್ಕೆ ಮೆರಗು ತರಬೇಕು. ಈ ನಿಟ್ಟಿನಲ್ಲಿ ಗುರುಗಳ ಜವಾಬ್ದಾರಿಯೂ ಗುರುತರವಾಗಿವೆ ಎಂದರು.ಹಿರಿಯ ಕೊಳಲು ವಿದ್ವಾಂಸ ವೇಣುಗೋಪಾಲ್ ಮಾತನಾಡಿ, ವಸುಧಾ ಮತ್ತು ಬಾಲಕೃಷ್ಣ ದಂಪತಿ 3 ದಶಕಗಳಿಂದ ಕಲಾರಾಧನೆಯಯಲ್ಲಿ ತೃಪ್ತಿ ಕಂಡುಕೊಂಡಿದ್ದಾರೆ. ಹಲವು ಯುವ ಕಲಾವಿದರನ್ನು ಸಂಗೀತ ಕ್ಷೇತ್ರಕ್ಕೆ ಕೊಡುಗೆಯಾಗಿ ನೀಡಿರುವುದು ಮಹತ್ತರ ಸಾಧನೆ ಎಂದರು.

ಇದೇ ಸಂದರ್ಭ ಖ್ಯಾತ ಮೃದಂಗ ಕಲಾವಿದ ಎ.ವಿ. ಆನಂದ್ ಅವರಿಗೆ ಎಸ್‌ವಿವಿ ಸ್ಮಾರಕ ಪ್ರಶಸ್ತಿ, ಹಿರಿಯ ಭರತನಾಟ್ಯ ಕಲಾವಿದೆ ಡಾ. ರಂಗಶ್ರೀ ಮತ್ತು ಕೊಳಲು ವಿದ್ವಾಂಸ ಎ.ಪಿ. ಸರ್ವೋತ್ತಮ ಅವರಿಗೆ ಶ್ರೀವಾಣಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸನ್ಮಾನಕ್ಕೆ ಪ್ರತಿಕ್ರಿಯಿಸಿದ ಡಾ. ರಂಗಶ್ರೀ ಅವರು ಮಾತನಾಡಿ, ಬಾಲಕೃಷ್ಣ ಮತ್ತು ವಸುಧಾ ದಂಪತಿ ಸಂಗೀತ ಮತ್ತು ನೃತ್ಯ ರಂಗದ ಇತರ ಕಲಾವಿದರಿಗೂ ವೇದಿಕೆ ನೀಡುವ ವಿಶಾಲ ಮನೋಭಾವ ಹೊಂದಿರುವುದು ಮಾದರಿಯಾಗಿದೆ ಎಂದರು.ರಂಜಿಸಿದ ಕಛೇರಿಗಳು
ವಿದ್ವಾನ್ ಬಾಲಕೃಷ್ಣರ ಶಿಷ್ಯರಿಂದ ಲಯ ವೈಭವಂ, ವಿದ್ವಾನ್ ಎ.ವಿ. ಆನಂದ್ ಮತ್ತು ಶಿಷ್ಯರಿಂದ ಲಯ ಸಂವಾದ, ವಿದುಷಿಯರಾದ ಶಶಿಕಲಾ ನಾರಾಯಣಸ್ವಾಮಿ ವೀಣೆ ಮತ್ತು ವಿಜಯಲಕ್ಷ್ಮೀ ಸುಬ್ರಹ್ಮಣ್ಯಂ ಅವರ ಪಿಟೀಲು ವಾದನ ಕಛೇರಿ ರಂಜಿಸಿತು.

ವಿದುಷಿ ರೂಪಾ ರಾಜೇಶ್- ರಾಜಶ್ರೀ ಹೊಳ್ಳರ ಶಿಷ್ಯೆಯರಿಂದ ಕೂಚಿಪುಡಿ ನೃತ್ಯ, ಜನನಿ ಮುರಳಿಯವರಿಂದ ಕಾಶೀಯಾತ್ರೆ- ವಿಷಯಾಧಾರಿತ ಭರತನಾಟ್ಯ ರಸಿಕರ ಮನಸೂರೆಗೊಂಡವು.

ಉದಯೋನ್ಮುಖ ಕಲಾವಿದರಾದ ಹೇರಂಭ-ಹೇಮಂತರಿಂದ ದ್ವಂದ್ವ ಪಿಟೀಲು ವಾದನ ಕಛೇರಿಗೆ ಪ್ರಣವ ಬಾಲಕೃಷ್ಣರ ಮೃದಂಗ ಮತ್ತು ವೆಲತಂಜೂರು ಶ್ರೀಜಿತ್ ಘಟ ಸಹಕಾರ ಮನೋಜ್ಞವಾಗಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

Tags: BENGALURUBharatanatyamCarnatic classical musicDanceDepartment of Kannada and CultureKannada News WebsiteLatest News KannadaMusicSrivani Center for Performing Artsಕನ್ನಡ ಮತ್ತು ಸಂಸ್ಕೃತಿ ಇಲಾಖೆಕಲೆಕೊಳಲುಬೆಂಗಳೂರುಮೃದಂಗವೈಭವಂ 2026ಶ್ರೀವಾಣಿ ಸೆಂಟರ್ ಫಾರ್ ಪರ್ಫಾಮಿಂಗ್ ಆರ್ಟ್ಸ್
Share201Tweet126Send
Previous Post

ಮೂಡುಬಿದಿರೆಯ ನ್ಯೂ ವೈಬ್ರೆಂಟ್ – ಅರಬಿಂದೋ ಪಿಯು ಕಾಲೇಜು ಸಹಯೋಗದಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ

Next Post

ಅವಳ ನಿಸ್ವಾರ್ಥ ಸೇವೆಗೆ ಒಂದು ದಿನವಾದರೂ ಶುಭ ಹಾರೈಸೋಣ | ಕವಿತಾ ಸುಧೀಂದ್ರ ಅಭಿಮತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅವಳ ನಿಸ್ವಾರ್ಥ ಸೇವೆಗೆ ಒಂದು ದಿನವಾದರೂ ಶುಭ ಹಾರೈಸೋಣ | ಕವಿತಾ ಸುಧೀಂದ್ರ ಅಭಿಮತ

ಅವಳ ನಿಸ್ವಾರ್ಥ ಸೇವೆಗೆ ಒಂದು ದಿನವಾದರೂ ಶುಭ ಹಾರೈಸೋಣ | ಕವಿತಾ ಸುಧೀಂದ್ರ ಅಭಿಮತ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮೈಸೂರು | ಚಾಮುಂಡೇಶ್ವರಿ ಬೆಟ್ಟಕ್ಕೆ ರಣವೀರ್ ಸಿಂಗ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ

ಮೈಸೂರು | ಚಾಮುಂಡೇಶ್ವರಿ ಬೆಟ್ಟಕ್ಕೆ ರಣವೀರ್ ಸಿಂಗ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ

May 26, 2026
ಶೀಘ್ರದಲ್ಲೇ ಸ್ಥಳೀಯ ಸಂಸ್ಥೆ ಚುನಾವಣೆ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಗೃಹಲಕ್ಷ್ಮಿ ಯೋಜನೆಯಲ್ಲಿ ರೂ.100 ಕೋಟಿ ದುರ್ಬಳಕೆ | ಡಿಸಿಎಂ ಶಿವಕುಮಾರ್ ಹೇಳಿದ್ದೇನು?

May 26, 2026
ಶಿವಮೊಗ್ಗ | ಒಂದೇ ವರ್ಷದಲ್ಲಿ ಎಷ್ಟು ಮಂದಿಗೆ ಹಾವು ಕಡಿದಿದೆ? ಸತ್ತವರೆಷ್ಟು? ಯಾವ ತಾಲೂಕಿನಲ್ಲಿ ಹೆಚ್ಚು?

ಶಿವಮೊಗ್ಗ | ಒಂದೇ ವರ್ಷದಲ್ಲಿ ಎಷ್ಟು ಮಂದಿಗೆ ಹಾವು ಕಡಿದಿದೆ? ಸತ್ತವರೆಷ್ಟು? ಯಾವ ತಾಲೂಕಿನಲ್ಲಿ ಹೆಚ್ಚು?

May 26, 2026
ನಾನು ಮಗಳನ್ನು ಕಳೆದುಕೊಂಡೆ, ಮಮತಾ ಸಿಎಂ ಸ್ಥಾನ ಕಳೆದುಕೊಂಡರು | ಆರ್’ಜಿ ಕರ್ ಸಂತ್ರಸ್ಥೆ ತಾಯಿ

ನಾನು ಮಗಳನ್ನು ಕಳೆದುಕೊಂಡೆ, ಮಮತಾ ಸಿಎಂ ಸ್ಥಾನ ಕಳೆದುಕೊಂಡರು | ಆರ್’ಜಿ ಕರ್ ಸಂತ್ರಸ್ಥೆ ತಾಯಿ

May 26, 2026
ಸೊರಬ | ಬೃಹತ್ ಆಹಾರ ಮೇಳಕ್ಕೆ ಜನಸಾಗರ

ಸೊರಬ | ಬೃಹತ್ ಆಹಾರ ಮೇಳಕ್ಕೆ ಜನಸಾಗರ

May 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL