No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Sunday, September 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ವಿಮೆ ಹಣಕ್ಕಾಗಿ ಪತ್ನಿಯನ್ನೇ ಕೊಂದು ಅಪಘಾತದ ನಾಟಕ; ಪತಿ ಬಂಧನ

kalpa News by kalpa News
August 4, 2026
in ರಾಷ್ಟ್ರೀಯ
0
crime husband kills wife for 44 lakh insurance money
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹಮೀರ್‌ಪುರ (ಉತ್ತರ ಪ್ರದೇಶ)  |

ಹಣದ ದುರಾಸೆಗೆ ಬಿದ್ದ ವ್ಯಕ್ತಿಯೊಬ್ಬ ತನ್ನ ಪತ್ನಿಯ ಹೆಸರಿನಲ್ಲಿದ್ದ ₹44 ಲಕ್ಷ ಜೀವವಿಮೆ ಹಣ ಪಡೆಯಲು ಆಕೆಯನ್ನೇ ಭೀಕರವಾಗಿ ಕೊಲೆ (Murder) ಮಾಡಿ, ಬಳಿಕ ಅಪಘಾತವೆಂದು ಬಿಂಬಿಸಲು ಯತ್ನಿಸಿದ ಪೈಶಾಚಿಕ ಘಟನೆ (Crime News) ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ.

ಕೊಲೆಯಾದ ಮಹಿಳೆಯನ್ನು ರೀಟಾ ಎಂದು ಗುರುತಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಪತಿ ಅಮರ್ ಸಿಂಗ್ ಹಾಗೂ ಆತನ ಮೂವರು ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ.

Also read>> ತಿರುಮಲದಲ್ಲಿ ಮುಡಿ ಕೊಟ್ಟ ಹಾರ್ದಿಕ್ ಪಾಂಡ್ಯ; ಮಹೀಕಾ ಜೊತೆ ಶ್ರೀ ವೆಂಕಟೇಶ್ವರ ದರ್ಶನ

ಪತ್ನಿ ನಾಪತ್ತೆ ಎಂದು ದೂರು ನೀಡಿದ್ದ ಆರೋಪಿ

ಪತ್ನಿ ಕಾಣೆಯಾಗಿದ್ದಾಳೆ ಎಂದು ಅಮರ್ ಸಿಂಗ್ ಸ್ವತಃ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದ. ಆದರೆ ಆತನ ಹೇಳಿಕೆಗಳಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ಪೊಲೀಸರು ಅನುಮಾನಗೊಂಡು ವಿಚಾರಣೆ ನಡೆಸಿದಾಗ ಭೀಕರ ಸತ್ಯ ಬಯಲಾಗಿದೆ.

ವಿಚಾರಣೆ ವೇಳೆ ಆರೋಪಿ, ಲಾಲ್‌ಪುರ ಪ್ರದೇಶದ ಬೈತ್ಕಾ ಧಾಮ್ ದೇವಾಲಯದ ಬಳಿ ಪತ್ನಿಯನ್ನು ಕೋಲು ಹಾಗೂ ದೊಣ್ಣೆಗಳಿಂದ ಹೊಡೆದು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.

Crime News : ಅಪಘಾತದಂತೆ ಬಿಂಬಿಸಲು ಯತ್ನ

ಕೊಲೆ ಮಾಡಿದ ಬಳಿಕ ಪ್ರಕರಣವನ್ನು ರಸ್ತೆ ಅಪಘಾತವೆಂದು ತೋರಿಸಲು ರೀಟಾ ಅವರ ಮೃತದೇಹದ ಮೇಲೆ ಕಾರು ಹರಿಸಿದ್ದು, ಬಳಿಕ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಬೆಂಕಿ ಹಚ್ಚಿ ಸುಡಲು ಯತ್ನಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಮರಣೋತ್ತರ ಪರೀಕ್ಷೆಯಲ್ಲಿ ಭೀಕರ ಗಾಯಗಳು

ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ರೀಟಾ ಅವರ ದೇಹದ ಮೇಲೆ 12ಕ್ಕೂ ಹೆಚ್ಚು ಗಂಭೀರ ಹೊರಗಾಯಗಳು ಪತ್ತೆಯಾಗಿವೆ. ಮೂತ್ರಪಿಂಡ ಹೊರತುಪಡಿಸಿ ದೇಹದ ಬಹುತೇಕ ಆಂತರಿಕ ಅಂಗಾಂಗಗಳು ತೀವ್ರವಾಗಿ ಜಜ್ಜಲ್ಪಟ್ಟು ಹಾನಿಗೊಳಗಾಗಿದ್ದವು ಎಂದು ವರದಿ ತಿಳಿಸಿದೆ.Kumadvathi College Shikariura

₹44 ಲಕ್ಷ ವಿಮೆ ಹಣಕ್ಕಾಗಿ ಸಂಚು

ರೀಟಾ ಅವರ ಮೊದಲ ಪತಿ ಮೃತಪಟ್ಟ ಬಳಿಕ ಅವರು ಕಾನ್ಪುರದಲ್ಲಿ ಹಿಟ್ಟಿನ ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ ಅಮರ್ ಸಿಂಗ್ ಅವರನ್ನು ಭೇಟಿಯಾಗಿ, ಸುಮಾರು ಎರಡು ವರ್ಷಗಳ ಹಿಂದೆ ಮದುವೆಯಾಗಿದ್ದರು. ರೀಟಾಗೆ ಮೊದಲ ಮದುವೆಯಿಂದ ನಾಲ್ವರು ಮಕ್ಕಳಿದ್ದಾರೆ.

ರೀಟಾ ಅವರ ತಂದೆ ಸರ್ವೇಶ್ ಕುಮಾರ್ ನೀಡಿದ ಮಾಹಿತಿಯ ಪ್ರಕಾರ, ಅಮರ್ ಸಿಂಗ್ ಎರಡು ತಿಂಗಳ ಹಿಂದಷ್ಟೇ ಪತ್ನಿಯ ಹೆಸರಿನಲ್ಲಿ ₹44 ಲಕ್ಷ ಜೀವವಿಮೆ ಪಾಲಿಸಿ ಮಾಡಿಸಿದ್ದ. ಇದಕ್ಕಾಗಿ ₹2.60 ಲಕ್ಷ ಪ್ರೀಮಿಯಂ ಪಾವತಿಸಿದ್ದು, ವಿಮೆ ಹಣ ದೊರೆತ ಬಳಿಕ ಆಕೆಯನ್ನು ಕೊಲೆ ಮಾಡುವ ಸಂಚು ರೂಪಿಸಿದ್ದ ಎಂದು ಆರೋಪಿಸಲಾಗಿದೆ.

24 ಗಂಟೆಯಲ್ಲಿ ಪ್ರಕರಣ ಭೇದಿಸಿದ ಪೊಲೀಸರು

ಹಮೀರ್‌ಪುರ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅರವಿಂದ್ ಕುಮಾರ್ ವರ್ಮಾ ಮಾತನಾಡಿ, ಆರೋಪಿಗಳು ಸಾಕ್ಷ್ಯ ನಾಶಪಡಿಸಲು ಪ್ರಯತ್ನಿಸಿದ್ದರೂ ವೈಜ್ಞಾನಿಕ ಸಾಕ್ಷ್ಯಗಳ ಆಧಾರದ ಮೇಲೆ ಕೇವಲ 24 ಗಂಟೆಗಳಲ್ಲಿ ಪ್ರಕರಣವನ್ನು ಭೇದಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ತಾಯಿಯನ್ನು ಕಳೆದುಕೊಂಡ ರೀಟಾ ಅವರ ನಾಲ್ವರು ಮಕ್ಕಳು ಪ್ರಸ್ತುತ ಮೈನ್‌ಪುರಿಯಲ್ಲಿ ಅಜ್ಜ-ಅಜ್ಜಿಯ ಆಶ್ರಯದಲ್ಲಿ ಜೀವನ ಸಾಗಿಸುತ್ತಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

PES ShivamoggaKalpa News Advertising DisclaimerKalahamsa Infotech private limited

Tags: Hameerpura (Uttara Pradesha)Husband killed his wifeKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಹಮೀರ್‌ಪುರ (ಉತ್ತರ ಪ್ರದೇಶ)
Share199Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ತಿರುಮಲದಲ್ಲಿ ಮುಡಿ ಕೊಟ್ಟ ಹಾರ್ದಿಕ್ ಪಾಂಡ್ಯ; ಮಹೀಕಾ ಜೊತೆ ಶ್ರೀ ವೆಂಕಟೇಶ್ವರ ದರ್ಶನ

Next Post

ಶಿವಮೊಗ್ಗ: ಸಂಸ್ಕಾರ ಭಾರತಿಯಿಂದ ಗುರುವಂದನೆ ಕಾರ್ಯಕ್ರಮ; ಸಾಧಕರಿಗೆ ಗೌರವ

kalpa News

kalpa News

Next Post
Shivamogga Samskara Bharati

ಶಿವಮೊಗ್ಗ: ಸಂಸ್ಕಾರ ಭಾರತಿಯಿಂದ ಗುರುವಂದನೆ ಕಾರ್ಯಕ್ರಮ; ಸಾಧಕರಿಗೆ ಗೌರವ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL