No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Friday, September 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸಾಗರ

ಸಾಗರ | ಹೊಟೇಲ್ ಓನರ್ ಕಾರಲ್ಲಿ ಪತ್ತೆಯಾಯ್ತು ಬಿಹಾರಿ ಯುವಕನ ಶವ | ಎಸ್ಪಿ ನಿಖಿಲ್ ಹೇಳಿದ್ದೇನು?

kalpa News by kalpa News
April 2, 2026
in ಸಾಗರ
0
crime husband kills wife for 44 lakh insurance money
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸಾಗರ  |

ಇಲ್ಲಿನ ಶಿವಮೊಗ್ಗ #Shivamogga ರಸ್ತೆಯಲ್ಲಿರುವ ರೂಫ್ ಕೆಪೆಯಲ್ಲಿ ಕೆಲಸ ಮಾಡುತ್ತಿದ್ದ 26 ವರ್ಷದ ಟಿಂಕೂ ಶರ್ಮ ಎಂಬಾತನ ಕೊಲೆಗೆ ಸಂಬಂಧಪಟ್ಟಂತೆ ಓರ್ವ ಆರೋಪಿಯನ್ನು ನಗರ ಠಾಣೆ ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗ ರಸ್ತೆಯ ರೂಫ್ ಟಫ್ ಕೆಫೆ ಮತ್ತು ಗೇಮ್ ಜೋನ್‌ನಲ್ಲಿ ಬಿಹಾರ ಮೂಲದ ಟಿಂಕೂ ಶರ್ಮ ಎಂಬಾತ ಅಡುಗೆ ಕೆಲಸಕ್ಕೆ ಆರು ತಿಂಗಳ ಹಿಂದೆ ಸೇರಿ ಕೊಂಡಿದ್ದನು. ಬುಧವಾರ ತಡರಾತ್ರಿ ಕೆಫೆ ಮಾಲೀಕ ಇಮ್ರಾನ್ ಎಂಬಾತನು ತನ್ನ ಕೆಫೆಯಲ್ಲಿ ಟಿಂಕೂ ಶರ್ಮ ಹಣ ಕಳ್ಳತನ ಮಾಡುತ್ತಿದ್ದಾನೆ ಎಂದು ಆರೋಪಿಸಿ ಸ್ಮೂಕರ್ ಸ್ಟಿಕ್‌ನಿಂದ ಹಲ್ಲೆ ಮಾಡಿದ್ದಾನೆ.

Also Read: ಭದ್ರಾವತಿಯ ಇಬ್ಬರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ಏನಿದು ಪ್ರಕರಣ?

ಗಂಭೀರವಾಗಿ ಗಾಯಗೊಂಡ ಟಿಂಕೂ ಶರ್ಮ ಸ್ಥಳದಲ್ಲಿಯೆ ಮರಣ ಹೊಂದಿದ್ದಾನೆ. ಗಾಬರಿಗೊಂಡ ಮಾಲೀಕ ಇಮ್ರಾನ್ ಶವವನ್ನು #Deadbody ತನ್ನ ಕಾರಿನಲ್ಲಿ ಮೃತದೇಹವನ್ನು ಹಾಕಿಕೊಂಡು ನಗರದ ಕೆಲವು ಭಾಗಗಳಲ್ಲಿ ಸುತ್ತಾಡಿದ್ದಾನೆ. ಘಟನೆಯನ್ನು ಬೇರೆ ರೀತಿಯಲ್ಲಿ ತಿರುಗಿಸುವ ಪ್ರಯತ್ನ ನಡೆಸಿದ್ದಾಗಿ ತಿಳಿದು ಬಂದಿದ್ದು ಕೊನೆಗೆ ಅದೆಲ್ಲದರಲ್ಲಿ ವಿಫಲವಾಗಿ ನೆಹರೂ ನಗರದಲ್ಲಿರುವ ತನ್ನ ಮನೆ ಹತ್ತಿರ ಬಂದಿದ್ದಾನೆ.ನೆಹರೂ ನಗರದಲ್ಲಿರುವ ಇಮ್ರಾನ್ ಮನೆ ಎದುರು ಹೊಂಡಾಸಿಟಿ ಕಾರಿನಲ್ಲಿ ಶವ ಇರುವುದನ್ನು ಪತ್ತೆಹಚ್ಚಿದ ಪೊಲೀಸರು ಸ್ಥಳಕ್ಕೆ ಬಂದು ಕಾರುಸಹಿತ ಆರೋಪಿ ಇಮ್ರಾನ್‌ನನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ರಕ್ಷಣಾಧಿಕಾರಿ ನಿಖಿಲ್ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿ, ಮಾಲೀಕ ಮತ್ತು ಕಾರ್ಮಿಕನ ನಡುವೆ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಜಗಳ ನಡೆದು ಕೊಲೆಯಲ್ಲಿ ಅಂತ್ಯಗೊಂಡಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ಕೊಲೆಯಾಗಿರುವ ಟಿಂಕೂ ಶರ್ಮ ಬಿಹಾರದ ಪಾಟ್ನಾ ಸಮೀಪದ ಬಲ್ಪಾಪುರದ ವಾಸಿಯಾಗಿದ್ದು ಆರು ತಿಂಗಳ ಹಿಂದೆ ಇಲ್ಲಿಗೆ ಬಂದು ಕೆಲಸಕ್ಕೆ ಸೇರಿಕೊಂಡಿದ್ದಾನೆ ಎನ್ನಲಾಗಿದೆ. ಶವದ ಮೇಲೆ ಕೆಲವು ಗುರುತುಗಳು ಕಂಡು ಬಂದಿದ್ದು ಪ್ರಾಥಮಿಕ ತನಿಖೆಯಲ್ಲಿ ಯಾವುದೇ ಹರಿತವಾದ ಆಯುಧ ಬಳಸಿದಂತೆ ಕಂಡು ಬರುತ್ತಿಲ್ಲ. ವಿಚಾರಣೆ ನಂತರ ಇನ್ನಷ್ಟು ಮಾಹಿತಿ ತಿಳಿದು ಬರುತ್ತದೆ ಎಂದು ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Crime NewsKannada News WebsiteLatest News KannadaLocal NewsMalnad NewsPolice NewsSagaraShimogaShivamoggaShivamogga Newsಬಿಹಾರಶವಶಿವಮೊಗ್ಗಸಾಗರ
Share234Tweet147Send
Aniruddha Vasishta S R

Aniruddha Vasishta S R

Editor-in-Chief

Previous Post

Summer Special Train Between Tiruchchirappalli & SMVT Bengaluru

Next Post

SWR Mysuru Division Excels with Record Passenger Revenue and Strong Commercial Growth

kalpa News

kalpa News

Next Post
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL