Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಅನೈತಿಕ ಸಂಬಂಧದ ಅನುಮಾನ | ಪತಿ ಮೇಲೆ ಕುದಿಯುವ ನೀರು ಸುರಿದ ಪತ್ನಿ

April 16, 2024
in Small Bytes, ರಾಷ್ಟ್ರೀಯ
0 0
0
Internet Image

Internet Image

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಡಿಯೋರಿಯಾ(ಉತ್ತರ ಪ್ರದೇಶ)  |

ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದಲ್ಲಿ ಪತಿ ಮೇಲೆ ಪತ್ನಿಯೇ ಕುದಿಯುವ ನೀರು ಸುರಿದಿರುವ ಘಟನೆ ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ನಡೆದಿದೆ.

ಸಂತ್ರಸ್ತ ಪತಿಯನ್ನು ಆಶಿಶ್ ರಾಯ್ ಎಂದು ಗುರುತಿಸಲಾಗಿದೆ.
ಆಶಿಶ್’ಗೆ ತನ್ನ ಪತ್ನಿ ಕುದಿಯುವ ನೀರನ್ನು ಸುರಿದಾಕ್ಷಣ ಅದರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಇದೇ ವೇಳೆ ಆತನ ಮಾವ ಟೆರೇಸ್’ನಿಂದ ತಳ್ಳಿದ್ದಾನೆ. ಇದರಿಂದಾಗಿ ಆತನ ತೀವ್ರವಾಗಿ ಗಾಯಗೊಂಡಿದ್ದಾನೆ.

ಆಶಿಶ್ ಪ್ರಕಾರ ಎಪ್ರಿಲ್ 13 ರಂದು ಅನಾರೋಗ್ಯದಿಂದ ಬಳಲುತ್ತಿರುವ ತನ್ನ ಸಹೋದರನನ್ನು ನೋಡಲು ಪತ್ನಿಯೊಂದಿಗೆ ತನ್ನ ಅತ್ತೆ ಮನೆಗೆ ಭೇಟಿ ನೀಡಿದಾಗ ಈ ಘಟನೆ ನಡೆದಿದೆ. ತನ್ನ ಅತ್ತೆಯ ಮನೆಗೆ ತಲುಪಿದ ನಂತರ, ಅಮೃತಾ ರಾತ್ರಿಯಿಡೀ ಉಳಿಯಲು ವಿನಂತಿಸಿದ್ದಾಳೆ.
ಇಬ್ಬರೂ ಕೋಣೆಯಲ್ಲಿ ಮಲಗಿದ್ದಾಗ, ಅಮೃತಾ ರಾತ್ರಿ ಎದ್ದು ಅಡುಗೆಮನೆಯಿಂದ ಕುದಿಯುವ ನೀರನ್ನು ತೆಗೆದುಕೊಂಡು ತನ್ನ ಮೇಲೆ ಸುರಿದಿದ್ದಾಳೆ ಎಂದು ಆಶಿಶ್ ಆರೋಪಿಸಿದ್ದಾರೆ.

ಇದೇ ವೇಳೆ ಆಶಿಶ್ ಓಡಲು ಪ್ರಯತ್ನಿಸಿದಾಗ ಅವರ ಮಾವ ಥಳಿಸಿದ್ದಾರೆ. ಅವರ ಸೋದರ ಮಾವ ಅವರನ್ನು ಟೆರೇಸ್’ನಿಂದ ದೂಡಿದ್ದಾರೆ ಎಂದು ಆಶಿಶ್ ಆರೋಪಿಸಿದ್ದಾರೆ.

ಗಾಯಗೊಂಡಿರುವ ಆಶಿಶ್ ಅವರನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಿ, ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ನಂತರ ಹೆಚ್ಚಿನ ಆರೈಕೆಗಾಗಿ ನಗರದ ಮಹರ್ಷಿ ದೇವ್ರಾಹ ಬಾಬಾ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Crime NewsImmoral relationshipKannada News WebsiteLatest News KannadaUttar Pradeshಅನೈತಿಕ ಸಂಬಂಧಉತ್ತರ ಪ್ರದೇಶಡಿಯೋರಿಯಾಪತಿಪತ್ನಿ
Previous Post

ಇಂಜಿನಿಯರಿಂಗ್, ಮೆಡಿಕಲ್ ಕನಸು ಹೊತ್ತ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಇಲ್ಲಿದೆ ಸುವರ್ಣಾವಕಾಶ | ಲೇಖನ ಓದಿ

Next Post

ಮತದಾನದ ದಿನ ಕಡ್ಡಾಯ ರಜೆ ನೀಡದಿದ್ದರೆ ಕಾನೂನು ಕ್ರಮ | ಆಯೋಗ ಎಚ್ಚರಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮತದಾನದ ದಿನ ಕಡ್ಡಾಯ ರಜೆ ನೀಡದಿದ್ದರೆ ಕಾನೂನು ಕ್ರಮ | ಆಯೋಗ ಎಚ್ಚರಿಕೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!