No Result
View All Result
New Laboratory Solutions - Help Indian Labs - Testing Demands
English Articles

Agilent Launches New Laboratory Solutions to Help Indian Labs Meet Rising Testing Demands

by kalpa News
September 7, 2026
0

Kalpa Media House  |  Bengaluru | India's pharmaceutical, food, environmental and industrial testing laboratories are under increasing pressure to process...

Read moreDetails
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
  • Advertise With Us
  • Grievances
  • About Us
  • Contact Us
Monday, September 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಆರೋಗ್ಯ - ಜೀವನ ಶೈಲಿ

26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

ಸಂಕಷ್ಟದಿಂದ ಸುಸ್ಥಿತಿಗೆ – ವೈದ್ಯಕೀಯದ ಅದ್ಭುತ ಸಾಧನೆ

kalpa News by kalpa News
March 27, 2026
in ಆರೋಗ್ಯ - ಜೀವನ ಶೈಲಿ
0
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು(ವೈಟ್‌ಫೀಲ್ಡ್)  |

ಒಂದೂವರೆ ವರ್ಷಕ್ಕೂ ಹೆಚ್ಚು ಕಾಲ ಗಂಭೀರ ಸಮಸ್ಯೆಯಿಂದ ಬಳಲುತ್ತಿದ್ದ ಪಶ್ಚಿಮ ಬಂಗಾಳದ 26 ವರ್ಷದ ಯುವಕನಿಗೆ ವೈಟ್‌ಫೀಲ್ಡ್‌ನ ಮೆಡಿಕವರ್ ಆಸ್ಪತ್ರೆಯಲ್ಲಿ #MedicoverHospital ಯಶಸ್ವಿ ಚಿಕಿತ್ಸೆ ನೀಡಲಾಗಿದ್ದು, ಇದೀಗ ಅವರು ಹೊಸ ಜೀವನವನ್ನು ಆರಂಭಿಸಿದ್ದಾರೆ.

ರೋಗಿಗೆ ಮಲ ವಿಸರ್ಜನೆ ಮಾಡುವಾಗ ಕರುಳು ಹೊರಬರುವ ಸಮಸ್ಯೆ ಇತ್ತು. ಕಾಲಕ್ರಮೇಣ ಸಮಸ್ಯೆ ತೀವ್ರಗೊಂಡು, ಕಳೆದ ಮೂರು ತಿಂಗಳಿನಿಂದ ಕರುಳು ಸಂಪೂರ್ಣವಾಗಿ ಹೊರಗಡೆಯೇ ಉಳಿದು ಕೊಳೆತು ಹೋಗಿತ್ತು. ಇದರಿಂದ ತೀವ್ರ ನೋವು, ಅಸಹನೆ ಹಾಗೂ ದೈನಂದಿನ ಚಟುವಟಿಕೆಗಳನ್ನು ನಡೆಸುವುದೇ ಕಷ್ಟಕರವಾಗಿತ್ತು. ಜೊತೆಗೆ ಎರಡೂ ಕಾಲುಗಳಲ್ಲಿ ನೋವು ಹಾಗೂ ಕೈಕಾಲುಗಳಲ್ಲಿ ನಿರಂತರ ಜಗ್ಗುವ ಅನುಭವವೂ ಕಾಣಿಸಿಕೊಂಡಿತ್ತು.

ಹಲವೆಡೆ ಚಿಕಿತ್ಸೆ ಪಡೆದರೂ ಯಾವುದೇ ಪ್ರಯೋಜನವಾಗದೆ, ರೋಗಿಯ ಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಲೇ ಇತ್ತು. ದೈಹಿಕ ಮಾತ್ರವಲ್ಲದೆ ಮಾನಸಿಕವಾಗಿಯೂ ಇದು ದೊಡ್ಡ ಸವಾಲಾಗಿ ಪರಿಣಮಿಸಿತ್ತು.

ಕೊನೆಗೆ ಅವರು ಪಶ್ಚಿಮ ಬಂಗಾಳದಿಂದ ಬೆಂಗಳೂರಿನ ವೈಟ್‌ಫೀಲ್ಡ್‌ನ ಮೆಡಿಕವರ್ ಆಸ್ಪತ್ರೆಗೆ ಭೇಟಿ ನೀಡಿ, ಕನ್ಸಲ್ಟೆಂಟ್ ಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಕೌಶಿಕ್ ಸುಬ್ರಮಣಿಯನ್ ಅವರನ್ನು ಸಂಪರ್ಕಿಸಿದರು. ಸಂಪೂರ್ಣ ಪರೀಕ್ಷೆಗಳು ಹಾಗೂ ಅಗತ್ಯ ತನಿಖೆಗಳ ನಂತರ, “ಇನ್‌ಕಾರ್ಸರೆಟೆಡ್ ರೆಕ್ಟಲ್ ಪ್ರೋಲಾಪ್ಸ್” ಹಾಗೂ ಗ್ಯಾಂಗ್ರಿನಸ್ ಮ್ಯುಕೋಸಾ” #GangrenousMucosa ಎಂದು ದೃಢಪಟ್ಟಿದ್ದು, ತುರ್ತು ಶಸ್ತ್ರಚಿಕಿತ್ಸೆ ಅಗತ್ಯವೆಂದು ವೈದ್ಯರು ನಿರ್ಧರಿಸಿದರು.ಶಸ್ತ್ರಚಿಕಿತ್ಸೆಯ #Surgery ವೇಳೆ ಎರಡೂ ಗ್ಲೂಟಿಯಲ್ ಭಾಗಗಳಲ್ಲಿ ಪ್ರೆಶರ್ ಸೋರ್‌ಗಳು ಹಾಗೂ ಕರುಳಿನ ಭಾಗ ಕೊಳೆತು ಹೋಗಿರುವುದು ಕಂಡುಬಂದಿತು. ಅಗತ್ಯ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನೆರವೇರಿಸಲಾಯಿತು.

ಶಸ್ತ್ರಚಿಕಿತ್ಸೆಯ ನಂತರ ರೋಗಿ ಉತ್ತಮವಾಗಿ ಚೇತರಿಸಿಕೊಂಡು, ಈಗ ಸಂಪೂರ್ಣವಾಗಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಕಳೆದ ಒಂದೂವರೆ ವರ್ಷಗಳಿಂದ ನರದ ಸಮಸ್ಯೆಯಿಂದ ಬಳಲುತ್ತಿದ್ದು, ಅದರ ಪರಿಣಾಮವಾಗಿ ಮಲ ವಿಸರ್ಜನೆ ಮಾಡುವಾಗ ಕರುಳು ಹೊರಬರುತ್ತಿತ್ತು ಎಂಬುದು ತಿಳಿದುಬಂದಿದೆ. ಕಳೆದ ಮೂರು ತಿಂಗಳಿನಿಂದ ಸಮಸ್ಯೆ ಗಂಭೀರಗೊಂಡಿತ್ತು. ಈ ವೇಳೆ ನ್ಯೂರೋ ಸರ್ಜನ್ ಡಾ. ದೀಪಕ್ ಅರಸಿಕೆರೆ ಅವರು ನರ ಸಂಬಂಧಿತ ಸಮಸ್ಯೆಗೆ ಚಿಕಿತ್ಸೆ ನೀಡಿದ್ದಾರೆ.

ಈ ಕುರಿತು ಡಾ. ಕೌಶಿಕ್ ಸುಬ್ರಮಣಿಯನ್ ಅವರು ಮಾತನಾಡಿ,“ಇಂತಹ ಕಾಯಿಲೆಗಳನ್ನು ನಿರ್ಲಕ್ಷ್ಯ ಮಾಡಿದರೆ ಜೀವಕ್ಕೆ ಅಪಾಯ ಉಂಟಾಗಬಹುದು. ಸಮಯಕ್ಕೆ ಚಿಕಿತ್ಸೆ ಪಡೆಯುವುದು ಅತ್ಯಂತ ಮುಖ್ಯ,” ಎಂದು ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/04/VID-20240426-WA0008.mp4

Tags: BENGALURUDefecationGangrenous mucosaHealth NewsHealth UpdatesKannada News WebsiteLatest News KannadaMedicover HospitalSurgerySurgical Gastroenterologistಗ್ಯಾಂಗ್ರಿನಸ್ ಮ್ಯುಕೋಸಾಬೆಂಗಳೂರುಮಲ ವಿಸರ್ಜನೆಮೆಡಿಕವರ್ ಆಸ್ಪತ್ರೆವೈಟ್'ಫೀಲ್ಡ್ಶಸ್ತ್ರಚಿಕಿತ್ಸೆಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿಸ್ಟ್
Share207Tweet130Send
Aniruddha Vasishta S R

Aniruddha Vasishta S R

Editor-in-Chief

Previous Post

ಯುದ್ಧ ತಪ್ಪಿಸಿ ಶಾಂತಿ ಮಾರ್ಗ ಅನುಸರಿಸೋಣ

Next Post

Critical Condition Turned Around with Timely Medical Intervention

kalpa News

kalpa News

Next Post
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

Leave a Reply Cancel reply

Your email address will not be published. Required fields are marked *

No Result
View All Result
New Laboratory Solutions - Help Indian Labs - Testing Demands
English Articles

Agilent Launches New Laboratory Solutions to Help Indian Labs Meet Rising Testing Demands

by kalpa News
September 7, 2026
0

Kalpa Media House  |  Bengaluru | India's pharmaceutical, food, environmental and industrial testing laboratories are under increasing pressure to process...

Read moreDetails
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL