No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Friday, October 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ತಾಲ್ಲೂಕು ಕಚೇರಿ ಪಡಸಾಲೆಯಲ್ಲಿ ಜನವೋ… ಜನ..! ಪ್ರಮಾಣಪತ್ರಕ್ಕಾಗಿ ಜನರ ಪರದಾಟ

ಒಳಮೀಸಲಾತಿ, ಪಡಿತರ ನಿಯಮಗಳ ಗೊಂದಲ – ಬೆಳಗ್ಗೆಯಿಂದಲೇ ಸರತಿ ಸಾಲು

kalpa News by kalpa News
June 20, 2026
in ಶಿವಮೊಗ್ಗ
0
Crowd in Shivamogga Taluk Office
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |  ವಿಶೇಷ ಲೇಖನ: ರಾಕೇಶ್ ಸೋಮಿನಕೊಪ್ಪ  |

ಶಿವಮೊಗ್ಗ ತಾಲ್ಲೂಕು ಕಚೇರಿಯ ಪಡಸಾಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕಾಣಿಸುತ್ತಿರುವ ದೃಶ್ಯ ಒಂದೇ ಮಾತಿನಲ್ಲಿ ಹೇಳಬೇಕಾದರೆ — ಜನವೋ… ಜನ..!. ಜಾತಿ ಹಾಗೂ ಆದಾಯ ಪ್ರಮಾಣಪತ್ರಕ್ಕಾಗಿ ಜನರು ಮುಗಿಬಿದ್ದು, ಬೆಳಗ್ಗೆ 9 ಗಂಟೆ ಹೊತ್ತಿಗೆಲೇ ಉದ್ದನೆಯ ಸರತಿ ಸಾಲುಗಳು ರೂಪುಗೊಳ್ಳುತ್ತಿರುವುದು ಸಾಮಾನ್ಯ ದೃಶ್ಯವಾಗಿದೆ.

Also Read>> ಮೈಸೂರು – ಮದಾರ್ ಜಂಕ್ಷನ್ ರೈಲು ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಒಳಮೀಸಲಾತಿ ವ್ಯವಸ್ಥೆ, ಜೊತೆಗೆ ಪಡಿತರ ಮತ್ತು ಇತರೆ ಸರ್ಕಾರಿ ಯೋಜನೆಗಳ ಪ್ರಯೋಜನ ಪಡೆಯಲು ಹೊಸದಾಗಿ ಪ್ರಮಾಣಪತ್ರ ಸಲ್ಲಿಕೆ ಕಡ್ಡಾಯವಾಗಿರುವ ಹಿನ್ನೆಲೆಯಲ್ಲಿ ಜನರು ನಾಡಕಚೇರಿಗಳತ್ತ ಧಾವಿಸುತ್ತಿದ್ದಾರೆ.

ಕೂಲಿ ಕಾರ್ಮಿಕರು, ಬಡವರು ತಮ್ಮ ದೈನಂದಿನ ಕೆಲಸಗಳನ್ನು ಬಿಟ್ಟು ಕಚೇರಿಗಳ ಮುಂದೆ ಗಂಟೆಗಳ ಕಾಲ ನಿಂತು ಕಾಯುತ್ತಿರುವುದು ಸಾಮಾಜಿಕ-ಆರ್ಥಿಕ ಸಂಕಷ್ಟವನ್ನು ತೆರೆದಿಡುತ್ತದೆ.PES Public School Shivamogga

ಒಳಮೀಸಲಾತಿ, ಪಡಿತರ ನಿಯಮಗಳ ಗೊಂದಲ

ಒಳಮೀಸಲಾತಿಯ ಹೊಸ ನಿಯಮಗಳ ಪ್ರಕಾರ ಪರಿಶಿಷ್ಟ ಜಾತಿಯೊಳಗಿನ ವರ್ಗೀಕರಣವನ್ನು ಮರುಹಂಚಿಕೆ ಮಾಡಲಾಗಿದೆ. ಎಡಗೈ, ಬಲಗೈ ಸಮುದಾಯಗಳು ಹಾಗೂ ಲಂಬಾಣಿ, ಭೋವಿ ಸೇರಿದಂತೆ ಇತರೆ ಸಮುದಾಯಗಳಿಗೆ ಪ್ರತ್ಯೇಕ ಪ್ರವರ್ಗಗಳನ್ನು ನಿಗದಿಪಡಿಸಲಾಗಿದೆ. ಇದರ ಪರಿಣಾಮವಾಗಿ ಹಳೆಯ ಜಾತಿ ಪ್ರಮಾಣಪತ್ರಗಳು ಅನೇಕ ಸಂದರ್ಭಗಳಲ್ಲಿ ಅನರ್ಹವಾಗುತ್ತಿದ್ದು, ‘ಪ್ರವರ್ಗ ಎ’, ‘ಬಿ’, ‘ಸಿ’ ಎಂಬ ನವೀಕೃತ ವಿವರಗಳೊಂದಿಗೆ ಹೊಸ ಪ್ರಮಾಣಪತ್ರ ಪಡೆಯುವುದು ಅನಿವಾರ್ಯವಾಗಿದೆ.

Also Read>> ಅಭಯಾರಣ್ಯದಲ್ಲಿ ರೀಲ್ಸ್ ಚಿತ್ರೀಕರಣ: ಆರು ಯುವಕರ ವಿರುದ್ಧ ವನ್ಯಜೀವಿ ಇಲಾಖೆ ಕ್ರಮ

ಶಾಲಾ–ಕಾಲೇಜು ವಿದ್ಯಾರ್ಥಿಗಳು, ಉದ್ಯೋಗಾಕಾಂಕ್ಷಿಗಳು ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳು ಈ ಪ್ರಮಾಣಪತ್ರಗಳಿಗಾಗಿ ಪಡಸಾಲೆ ಹಾಗೂ ನಾಡಕಚೇರಿಗಳ ಸುತ್ತ ಸುತ್ತುತ್ತಿದ್ದಾರೆ. ಶಿವಮೊಗ್ಗ ತಾಲ್ಲೂಕು ಕಚೇರಿಯಲ್ಲಿ ಅರ್ಜಿ ಸಲ್ಲಿಕೆಗೆ ಎರಡು ಕೌಂಟರ್‌ಗಳಿದ್ದರೂ, ಜನರ ಸಂಖ್ಯೆಗೆ ಅದು ಸಾಲುತ್ತಿಲ್ಲ. ಕಳೆದ ಒಂದು ವಾರದಿಂದ ದಿನದಿಂದ ದಿನಕ್ಕೆ ಜನಸಂದಣಿ ಹೆಚ್ಚುತ್ತಲೇ ಇದೆ.

“ಸರ್ವರ್ ಬ್ಯುಸಿ” ಎಂಬ ಸಂದೇಶ

ಸರ್ಕಾರ ಡಿಜಿಟಲ್ ವ್ಯವಸ್ಥೆಯನ್ನು ಜಾರಿಗೆ ತಂದಿದ್ದರೂ, ನಾಡಕಚೇರಿ ವೆಬ್‌ಸೈಟ್‌ನಲ್ಲಿ ಸರ್ವರ್ ಸಮಸ್ಯೆಗಳು ಸಾಮಾನ್ಯವಾಗಿವೆ. “ಸರ್ವರ್ ಬ್ಯುಸಿ” ಎಂಬ ಸಂದೇಶ ಕಾಣಿಸಿಕೊಳ್ಳುವುದರಿಂದ ಆನ್‌ಲೈನ್ ಅರ್ಜಿ ಸಲ್ಲಿಕೆ ಕೂಡ ಜನರಿಗೆ ಸವಾಲಾಗಿದೆ. ಇದರ ಪರಿಣಾಮವಾಗಿ ಜನರು ಕಚೇರಿಗಳನ್ನೇ ಅವಲಂಬಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಜಿಲ್ಲಾಡಳಿತ ಗಮನಿಸದಿದ್ದರೆ ಜನರ ಉಗ್ರ ಪ್ರತಿಭಟನೆ!

ಇದಲ್ಲದೆ, ಪಡಿತರ ಪಡೆಯಲು ಜಾತಿ ಮತ್ತು ಆದಾಯ ಪ್ರಮಾಣಪತ್ರ ಕಡ್ಡಾಯ ಎಂದು ಕೆಲವು ಪಡಿತರ ಅಂಗಡಿಗಳಲ್ಲಿ ತಿಳಿಸಲಾಗುತ್ತಿದೆ ಎಂಬ ಮಾತು ಜನರಲ್ಲಿ ಗೊಂದಲ ಹುಟ್ಟಿಸಿದೆ. ಸರ್ಕಾರದಿಂದ ಇದುವರೆಗೆ ಈ ಕುರಿತು ಸ್ಪಷ್ಟ ಆದೇಶ ಹೊರಬಂದಿಲ್ಲದಿದ್ದರೂ, ಜನರು ಆತಂಕದಿಂದ ಪ್ರಮಾಣಪತ್ರ ಪಡೆಯಲು ಓಡಾಡುತ್ತಿದ್ದಾರೆ.

ಬೆಳಗ್ಗೆ 6 ಗಂಟೆಯಿಂದಲೇ ಕಚೇರಿಗಳ ಮುಂದೆ ಸಾಲಿನಲ್ಲಿ ನಿಂತು ಕಾಯುತ್ತಿರುವ ಜನರ ಸ್ಥಿತಿ ಕಳವಳಕಾರಿಯಾಗಿದೆ. ದಿನಗೂಲಿ ಕೆಲಸಗಾರರು ತಮ್ಮ ಆದಾಯವನ್ನು ಕಳೆದುಕೊಂಡು ಕಚೇರಿಗಳ ಸುತ್ತಲೇ ತಿರುಗಾಡಬೇಕಾದ ಅನಿವಾರ್ಯತೆ ಎದುರಾಗಿದೆ.

Also Read>> ಶಿವಮೊಗ್ಗ | ಸುತ್ತುಕೋಟೆ ಗ್ರಾಮದ ಮನೆಯಲ್ಲೇ ಯುವಕನ ಭೀಕರ ಹತ್ಯೆ

ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಜಿಲ್ಲಾಡಳಿತದ ಗಮನವನ್ನು ಸೆಳೆಯುತ್ತಿದ್ದು, ಸಮಸ್ಯೆಗೆ ತಕ್ಷಣ ಸ್ಪಷ್ಟನೆ ಮತ್ತು ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ. ಪಡಿತರ ನಿಯಮಗಳ ಬಗ್ಗೆ ಗೊಂದಲ ನಿವಾರಣೆ, ಆನ್‌ಲೈನ್ ವ್ಯವಸ್ಥೆ ಸುಧಾರಣೆ ಹಾಗೂ ಹೆಚ್ಚುವರಿ ಕೌಂಟರ್‌ಗಳ ವ್ಯವಸ್ಥೆ ಮಾಡದಿದ್ದರೆ ಜನರ ಆಕ್ರೋಶ ಪ್ರತಿಭಟನೆಗೆ ತಿರುಗುವ ಸಾಧ್ಯತೆ ಇದೆ ಎಂಬ ಎಚ್ಚರಿಕೆಯೂ ಕೇಳಿಬರುತ್ತಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     Kalahamsa Infotech private limited

Tags: Caste CertificateIncome CertificateKannada News WebsiteLatest News KannadaLocal NewsMalnad NewsServer BusyShimogaShivamoggaShivamogga NewsTaluk Officeಒಳಮೀಸಲಾತಿತಾಲ್ಲೂಕು ಕಚೇರಿಸರ್ವರ್ ಬ್ಯುಸಿ
Share204Tweet127Send
Aniruddha Vasishta S R

Aniruddha Vasishta S R

Editor-in-Chief

Previous Post

ಮೈಸೂರು – ಮದಾರ್ ಜಂಕ್ಷನ್ ರೈಲು ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್

Next Post

ಇನ್ಮುಂದೆ ಈ ಕಾರ್ಡ್ ಇದ್ದರೆ ಮಾತ್ರ ಬಸ್’ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ

kalpa News

kalpa News

Next Post
ಮೇ 20ರಿಂದ KSRTC ನೌಕರರ ಮುಷ್ಕರ | ಶಿವಮೊಗ್ಗದಲ್ಲೂ ತಟ್ಟಲಿದೆ ಬಿಸಿ | ಬೇಡಿಕೆಗಳೇನು?

ಇನ್ಮುಂದೆ ಈ ಕಾರ್ಡ್ ಇದ್ದರೆ ಮಾತ್ರ ಬಸ್'ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL