No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
  • Advertise With Us
  • Grievances
  • About Us
  • Contact Us
Thursday, July 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನಮ್ಮವರಿಂದಲೇ ಸಂಸ್ಕೃತಿಯ ಅವಹೇಳನ ಧರ್ಮಕ್ಕೆ ಅಪಾಯಕಾರಿ: ಜ್ಯೋತಿಷಿ ಪ್ರಕಾಶ್ ಅಮ್ಮಣ್ಣಾಯ ಕಳವಳ

kalpa News by kalpa News
October 22, 2019
in ಶಿವಮೊಗ್ಗ
0
Share on FacebookShare on TwitterShare on WhatsApp

ಶಿವಮೊಗ್ಗ: ನಮ್ಮ ನೆಲದ ಸಂಸ್ಕೃತಿಯನ್ನು ನಮ್ಮವರೇ ಅವಹೇಳನ ಮಾಡುವುದು ಹಾಗೂ ಅದಕ್ಕೆ ಬೆಂಬಲ ನೀಡುವುದು ಧರ್ಮಕ್ಕೆ ಅಪಾಯಕಾರಿ ಎಂದು ಜ್ಯೋರ್ತಿವಿಜ್ಞಾನಂ ಖ್ಯಾತಿಯ ಪ್ರಕಾಶ್ ಅಮ್ಮಣ್ಣಾಯ ಕಳವಳ ವ್ಯಕ್ತಪಡಿಸಿದ್ದಾರೆ.

ಸಂಸ್ಕಾರ ಪ್ರತಿಷ್ಠಾನ ಹಾಗೂ ಅರ್ಚಕ ವೃಂದದ ವತಿಯಿಂದ ರವೀಂದ್ರ ನಗರ ಶ್ರೀ ಪ್ರಸನ್ನ ಗಣಪತಿ ದೇವಾಲಯದಲ್ಲಿ ಆಯೋಜಿಸಲಾಗಿದ್ದ ‘ಜ್ಯೋತಿಷ್ಯಾಧಾರಿತ ದೇವತಾ ಸ್ವರೂಪದ ಚಿಂತನೆ’ ಎಂಬ ವಿಚಾರದ ಕುರಿತಾಗಿ ಉಪನ್ಯಾಸ ನೀಡಿ ಅವರು ಮಾತನಾಡಿದರು.

ನಮ್ಮ ನೆಲ, ಧರ್ಮ ಹಾಗೂ ನಮ್ಮ ಸಂಸ್ಕೃತಿ ನಮ್ಮಲ್ಲಿನ ಪ್ರತಿ ಸಮುದಾಯಕ್ಕೂ ಸಹ ಎಲ್ಲವನ್ನೂ ಸಹ ನೀಡಿದೆ. ನಾವು ಹೊಸದಾಗಿ ಸಂಶೋಧನೆ ಮಾಡುವುದು ಏನೂ ಇಲ್ಲ. ಪ್ರತಿ ಸಮುದಾಯಗಳು ತಮ್ಮ ತಮ್ಮ ಧರ್ಮವನ್ನು ನಿಷ್ಠೆಯಿಂದ ಪಾಲಿಸಿದರೆ ನೆಮ್ಮದಿ ಸಾಧ್ಯ ಎಂದರು.


ನಾವು ಸೇವಿಸುವ ಆಹಾರ ಹಾಗೂ ನಮ್ಮ ಜೀವನ ಶೈಲಿ ನಮ್ಮಲ್ಲಿನ ಷಡ್ಗುಣವನ್ನು ನಿಯಂತ್ರಿಸುತ್ತವೆ. ಹೀಗಾಗಿ, ತಾಮಸ ಗುಣವನ್ನು ಪ್ರೇರೇಪಿಸುವ ಆಹಾರಗಳನ್ನು ವರ್ಜಿಸು ಮೂಲಕ ನಿಯಂತ್ರಣ ಸಾಧಿಸಬಹುದು ಎಂದರು.

ನಮ್ಮ ಧರ್ಮದಲ್ಲಿನ 33 ಕೋಟಿ ದೇವತೆಗಳಿಗೂ ಸಹ ಒಂದೊಂದು ಹಿನ್ನೆಲೆಯಿದೆ. ನಾವು ಪೂಜಿಸುವ ಪ್ರತಿ ದೇವತೆಗೂ ಸಹ ಅಭಿಮಾನಿ ದೇವತೆಗಳಿದ್ದು, ಇದರ ಆಚರಣೆಯ ಮೂಲಾರ್ಥ ಹಾಗೂ ಮಹತ್ವವನ್ನು ಅರಿತು ಧ್ಯಾನಿಸಿದಾಗ ಅದರ ಫಲ ದುಪ್ಪಟ್ಟು ಎಂಬುದನ್ನು ಹಲವು ಉದಾಹರಣೆ ಸಹಿತ ವಿವರಿಸಿದರು.


ಯಾವುದೇ ಆಚರಣೆಗೂ ಮುನ್ನ ಕೆಲವು ಧರ್ಮ ಸೂಕ್ಷ್ಮಗಳನ್ನು ಅರಿಯಬೇಕು. ಇಂದು ನಾವು ಒಂದು ಸಮಯಕ್ಕೆ ಪೂಜೆ ಅಥವಾ ಧ್ಯಾನ ಮಾಡಿದರೆ ಪ್ರತಿದಿನವೂ ಸಹ ಅದೇ ಸಮಯಕ್ಕೆ ಮಾಡಬೇಕು. ಇಲ್ಲದೇ ಹೋದರೆ ಇದು ದೈವ ಶಾಪಕ್ಕೆ ಕಾರಣವಾಗುತ್ತದೆ ಎಂದರು.

ಸಂಸ್ಕೃತಿಯನ್ನು ಉಳಿಸಬೇಕಾದ ಅನಿವಾರ್ಯ ಬಂದೊದಗಿರುವ ಈ ಕಾಲಘಟ್ಟದಲ್ಲಿ, ಇಂತಹ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಮೂಲಕ ಧರ್ಮ ಜಾಗೃತಿಯನ್ನು ಮಾಡುತ್ತಿರುವ ಸಂಸ್ಕಾರ ಪ್ರತಿಷ್ಠಾನ ಹಾಗೂ ಅರ್ಚಕ ವೃಂದ ಮಾಡುತ್ತಿರುವುದು ಶ್ಲಾಘನೀಯ ಎಂದರು.

ವೇದಿಕೆಯಲ್ಲಿ ಸಂಸ್ಕಾರ ಪ್ರತಿಷ್ಠಾನದ ಮುಖ್ಯಸ್ಥರಾದ ಶ್ರೀ ಅ.ಪ. ರಾಮಭಟ್ಟ, ಶಬರೀಶ್ ಕಣ್ಣನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಉಪನ್ಯಾಸದ ನಂತರ ಸಭಿಕರೊಂದಿಗೆ ಸಂವಾದ ನಡೆಯಿತು.

(ವರದಿ: ನಿರಂಜನಮೂರ್ತಿ)

Tags: AstrologyKannada NewsMalnad NewsPrakash AmmannayareligionSamskara PratishtanaShivamoggaUpanyasaಅ.ಪ. ರಾಮಭಟ್ಟಉಪನ್ಯಾಸಜ್ಯೋರ್ತಿವಿಜ್ಞಾನಂದೈವ ಶಾಪಧರ್ಮ ಜಾಗೃತಿಪ್ರಕಾಶ್ ಅಮ್ಮಣ್ಣಾಯಶಿವಮೊಗ್ಗಸಂಸ್ಕಾರ ಪ್ರತಿಷ್ಠಾನಸಂಸ್ಕೃತಿ
Share225Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಯಕ್ಷ-ಗಾನ ಪಟ್ಲ-ಯಾನ: ಕಲೆಯ ಮೌಲ್ಯವನ್ನೇ ಇಮ್ಮಡಿಗೊಳಿಸಿದ ಕಲಾವಿದ ಇವರು

Next Post

ಉತ್ತಮ ಆರೋಗ್ಯಕ್ಕಾಗಿ ನಿಯಮಿತ ತಪಾಸಣೆ ಅಗತ್ಯ: ಡಾ.ಲತಾ ನಾಗೇಂದ್ರ ಸಲಹೆ

kalpa News

kalpa News

Next Post
ಉತ್ತಮ ಆರೋಗ್ಯಕ್ಕಾಗಿ ನಿಯಮಿತ ತಪಾಸಣೆ ಅಗತ್ಯ: ಡಾ.ಲತಾ ನಾಗೇಂದ್ರ ಸಲಹೆ

ಉತ್ತಮ ಆರೋಗ್ಯಕ್ಕಾಗಿ ನಿಯಮಿತ ತಪಾಸಣೆ ಅಗತ್ಯ: ಡಾ.ಲತಾ ನಾಗೇಂದ್ರ ಸಲಹೆ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL