Wednesday, July 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಗಜ ಅಬ್ಬರಕ್ಕೆ 11 ಬಲಿ, ತಮಿಳುನಾಡು, ಪುದುಚೇರಿ ಕರಾವಳಿ ತತ್ತರ

November 16, 2018
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - < 1 minute

ಚೆನ್ನೈ: ಹವಾಮಾನ ಇಲಾಖೆ ನಿರೀಕ್ಷಿಸಿದಂತೆ ತಮಿಳುನಾಡು ಹಾಗೂ ಪುದುಚೇರಿಯಲ್ಲಿ ನಿನ್ನೆ ರಾತ್ರಿ ಅಪ್ಪಳಿಸಿರುವ ಗಜ ಚಂಡಮಾರುತಕ್ಕೆ ಇದುವರೆಗೂ 11 ಮಂದಿ ಬಲಿಯಾಗಿದ್ದು, ಉಭಯ ಪ್ರದೇಶಗಳು ತತ್ತರಿಸಿವೆ.

ಕದ್ದಲೂರು ಜಿಲ್ಲೆಯಲ್ಲಿ ಇಂದು ಕಾಲಿಟ್ಟ ಗಜ ಚಂಡಮಾರುತದ ತೀವ್ರತೆಗೆ ಇಬ್ಬರು ಬಲಿಯಾಗಿದ್ದು, ಕಡಲೂರು ಮತ್ತು ನಾಗಪಟ್ಟಿಣಂಗಳಲ್ಲಿ ರಕ್ಷಣಾ ಕಾರ್ಯಕ್ಕೆ ಹಡಗುಗಳನ್ನು ಸಜ್ಜಾಗಿರಿಸಲಾಗಿದೆ.

Tamil Nadu: Trees uprooted damaged in Nagapattinam in the overnight rainfall and strong winds which hit the town. NDRF team carrying out clearance work in the area. #GajaCyclone pic.twitter.com/N2LwKr1Mpc

— ANI (@ANI) November 16, 2018


ತಂಜಾವೂರು, ತಿರುವಾರೂರು, ಪುದುಕೊಟ್ಟಾಯ್, ನಾಗಪಟ್ಟಿಣಂ, ಕಡಲೂರು ಮತ್ತು ರಾಮನಾಥಪುರಂ ಜಿಲ್ಲಾಧಿಕಾರಿಗಳು ಜಿಲ್ಲ ಸ್ಥಳಗಳಲ್ಲಿಯೇ ಬೀಡುಬಿಟ್ಟಿದ್ದು, ರಕ್ಷಣಾ ಕಾರ್ಯಾಚರಣೆಯ ನಿಗಾ ವಹಿಸಿದ್ದಾರೆ.

#GajaCycloneUpdates. It is now over interior #TamilNadu, will soon weaken into a #DeepDepression and continue to move west. Good #rains expected over #Coimbatore, #Dindigul, #Tiruppur and #Nilgiris for next few hours, winds will also be strong. @SkymetWeather @JATINSKYMET

— Mahesh Palawat (@Mpalawat) November 16, 2018


ಇನ್ನು ಈ ಕುರಿತಂತೆ ವರದಿ ಪ್ರಕಟಿಸಿರುವ ಹವಾಮಾನ ಇಲಾಖೆ, ಪಂಬನ್ ಹಾಗೂ ಕಡಲೂರು ನಡುವೆ ಚಂಡಮಾರುತ ಗಂಟೆಗೆ 100 ರಿಂದ 120 ಕಿಮೀ ವೇಗದಲ್ಲಿ ಅಪ್ಪಳಿಸಲಿದೆ ಎಂದಿದೆ.

Tamil Nadu: Trees uprooted and houses damaged in Nagapattinam in the overnight rainfall and strong winds which hit the town. #GajaCyclone pic.twitter.com/9ObvcqJlDD

— ANI (@ANI) November 16, 2018


ಎಂತಹುದ್ದೇ ಪರಿಸ್ಥಿತಿಯನ್ನು ಎದುರಿಸಲು ಎರಡೂ ರಾಜ್ಯ ಸರ್ಕಾರಗಳೂ ಸರ್ವ ಸನ್ನದ್ಧವಾಗಿದ್ದು, ತಗ್ಗು ಪ್ರದೇಶಗಳಲ್ಲಿನ ಜನರನ್ನು ಸ್ಥಳಾಂತರಗೊಳಿಸಲಾಗಿದೆ. 30, 500 ಮಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

#GajaCycloneUpdates. Cyclone will weaken into a #DeepDepression and move to #Kerala. Moderate to heavy #rains expected over #Pathanamthitta, #Kollam, #Alappuzha, #Kottayam and #Iduki districts of Kerala during next 3 to 5 hours. @SkymetWeather

— Mahesh Palawat (@Mpalawat) November 16, 2018

Tags: CycloneDeath TollGajaCycloneHeavy RainPuducherryTamil Nadu
Previous Post

Highlights: 16.11.2018

Next Post

ಅಯ್ಯಪ್ಪ ಭಕ್ತರ ಆಕ್ರೋಶಕ್ಕೆ ವಿಮಾನ ನಿಲ್ದಾಣದಲ್ಲೇ ಉಳಿದ ತೃಪ್ತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅಯ್ಯಪ್ಪ ಭಕ್ತರ ಆಕ್ರೋಶಕ್ಕೆ ವಿಮಾನ ನಿಲ್ದಾಣದಲ್ಲೇ ಉಳಿದ ತೃಪ್ತಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಲಾರಿಗೆ ಬಸ್ ಡಿಕ್ಕಿ | ಇಬ್ಬರು ಸ್ಥಳದಲ್ಲೇ ಸಾವು

July 30, 2025

ಪ್ರೇಕ್ಷಕರ ಮನಸೂರೆಗೊಂಡ ‘ಸಂಗ್ಯಾ ಬಾಳ್ಯ’ ನಾಟಕ

July 30, 2025

ಅಲ್ಪನಾ ನರ್ತನಕ್ಕೆ ಮನೆ ಪರಿಸರವೇ ಅದಮ್ಯ ಚೇತನ | ಜು.31 ಬೆಂಗಳೂರಿನಲ್ಲಿ ಭರತನಾಟ್ಯ ರಂಗ ಪ್ರವೇಶ

July 30, 2025

ಕವಿಗೋಷ್ಠಿಯಿಂದ ಕಾವ್ಯ ರಚನೆ ಮಾಡಲು ಆಸಕ್ತಿ ಬೆಳೆಯುತ್ತದೆ: ಸುಧಾಮಣಿ

July 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಲಾರಿಗೆ ಬಸ್ ಡಿಕ್ಕಿ | ಇಬ್ಬರು ಸ್ಥಳದಲ್ಲೇ ಸಾವು

July 30, 2025

ಪ್ರೇಕ್ಷಕರ ಮನಸೂರೆಗೊಂಡ ‘ಸಂಗ್ಯಾ ಬಾಳ್ಯ’ ನಾಟಕ

July 30, 2025

ಅಲ್ಪನಾ ನರ್ತನಕ್ಕೆ ಮನೆ ಪರಿಸರವೇ ಅದಮ್ಯ ಚೇತನ | ಜು.31 ಬೆಂಗಳೂರಿನಲ್ಲಿ ಭರತನಾಟ್ಯ ರಂಗ ಪ್ರವೇಶ

July 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!