No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Tuesday, September 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮೋಂಥಾ ಚಂಡಮಾರುತ ಎಫೆಕ್ಟ್ | ಬೆಂಗಳೂರಿನಿಂದ ಹೊರಡುವ ಹಲವು ರೈಲುಗಳ ಸಮಯ ಬದಲು

ಗಮನಿಸಿ! ಬೆಂಗಳೂರಿನಿಂದ ಹೊರಡುವ ಈ ರೈಲಿನ ಮಾರ್ಗ ಬದಲಾವಣೆ

kalpa News by kalpa News
October 27, 2025
in ಬೆಂಗಳೂರು ನಗರ
0
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಮೋಂಥಾ ಚಂಡಮಾರುತದ ಹಿನ್ನೆಲೆಯಲ್ಲಿ ಪ್ರಯಾಣಿಕರ ಸುರಕ್ಷತೆಯನ್ನು ಪರಿಗಣಿಸಿ, ಬೆಂಗಳೂರಿನಿಂದ ಹೊರಡುವ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.

ಈ ಕುರಿತಂತೆ ದಕ್ಷಿಣ ಮಧ್ಯ ರೈಲ್ವೆ ತುರ್ತು ಮಾಹಿತಿ ಪ್ರಕಟಿಸಿದ್ದು, ಪ್ರಯಾಣಿಕರ ಸುರಕ್ಷತೆಯ ಉದ್ದೇಶದಿಂದ ಹಲವು ರೈಲುಗಳ ಸಂಚಾರ ವೇಳಾಪಟ್ಟಿಯನ್ನು ಸುಮಾರು 12 ಗಂಟೆಗಳ ಕಾಲದಷ್ಟು ಮರು ಹೊಂದಿಸಲಾಗಿದೆ ಎಂದು ತಿಳಿಸಿದೆ. ವಿವರಗಳು ಇಂತಿವೆ.

1. ಅಕ್ಟೋಬರ್ 28ರಂದು ಹೊರಡುವ 22501 ಸಂಖ್ಯೆಯ ಎಸ್’ಎಂವಿಟಿ ಬೆಂಗಳೂರು – ಹೊಸ ಟಿನ್ಸುಕಿಯಾ ಜಂಕ್ಷನ್ ಸೂಪರ್ ಫಾಸ್ಟ್ ಎಕ್ಸ್’ಪ್ರೆಸ್, ನಿಗದಿತ ನಿರ್ಗಮನದಿಂದ 12 ಗಂಟೆಗಳ ನಂತರ, ಅಂದರೆ ಬೆಳಿಗ್ಗೆ 03:10 ಗಂಟೆಗೆ ಬೆಂಗಳೂರಿನಿಂದ ಹೊರಡುವಂತೆ ಮರುಹೊಂದಿಸಲಾಗಿದೆ.

2. ಅಕ್ಟೋಬರ್ 28ರಂದು ಹೊರಡುವ 12836 ಸಂಖ್ಯೆಯ ಬೆಂಗಳೂರು – ಹಟಿಯಾ ಸೂಪರ್ ಫಾಸ್ಟ್ ಎಕ್ಸ್’ಪ್ರೆಸ್, ನಿಗದಿತ ನಿರ್ಗಮನದಿಂದ 12 ಗಂಟೆಗಳ ನಂತರ, ಅಂದರೆ ಬೆಳಿಗ್ಗೆ 08:50 ಗಂಟೆಗೆ ಬೆಂಗಳೂರಿನಿಂದ ಹೊರಡುವಂತೆ ಮರುಹೊಂದಿಸಲಾಗಿದೆ.3. 12503 ಸಂಖ್ಯೆಯ ಬೆಂಗಳೂರು – ಅಗರ್ತಲ ಹಮ್ಸಫರ್ ಎಕ್ಸ್’ಪ್ರೆಸ್ ರೈಲು ಅಕ್ಟೋಬರ್ 28 ರಂದು ಪ್ರಾರಂಭವಾಗುವ ಪ್ರಯಾಣವನ್ನು, ನಿಗದಿತ ನಿರ್ಗಮನದಿಂದ 12 ಗಂಟೆಗಳ ನಂತರ, ಅಂದರೆ ಬೆಳಿಗ್ಗೆ 10:15 ಕ್ಕೆ ಬೆಂಗಳೂರಿನಿಂದ ಹೊರಡುವಂತೆ ಮರು ನಿಗದಿಪಡಿಸಲಾಗಿದೆ.

4. 12246 ಸಂಖ್ಯೆಯ ಬೆಂಗಳೂರು – ಹೌರಾ ಜಂಕ್ಷನ್ ಡುರೊಂಟೊ ಎಕ್ಸ್’ಪ್ರೆಸ್, 28.10.2025 ರಂದು ಪ್ರಾರಂಭವಾಗುವ ಪ್ರಯಾಣವನ್ನು, ನಿಗದಿತ ನಿರ್ಗಮನದಿಂದ 12 ಗಂಟೆಗಳ ನಂತರ, ಅಂದರೆ ಬೆಳಿಗ್ಗೆ 11:15 ಕ್ಕೆ ಬೆಂಗಳೂರಿನಿಂದ ಹೊರಡುವಂತೆ ಮರು ನಿಗದಿಪಡಿಸಲಾಗಿದೆ.

5. 12864 ಸಂಖ್ಯೆಯ ಬೆಂಗಳೂರು – ಹೌರಾ ಜಂಕ್ಷನ್ ಸೂಪರ್ ಫಾಸ್ಟ್ ಎಕ್ಸ್’ಪ್ರೆಸ್, ಅಕ್ಟೋಬರ್ 28ರಂದು ಪ್ರಾರಂಭವಾಗುವ ಪ್ರಯಾಣವನ್ನು, ನಿಗದಿತ ನಿರ್ಗಮನದಿಂದ 12 ಗಂಟೆಗಳ ನಂತರ, ಅಂದರೆ ಬೆಳಿಗ್ಗೆ 10:35 ಕ್ಕೆ ಬೆಂಗಳೂರಿನಿಂದ ಹೊರಡುವಂತೆ ಮರು ನಿಗದಿಪಡಿಸಲಾಗಿದೆ.
6. 13433 ಸಂಖ್ಯೆಯ ಬೆಂಗಳೂರು – ಮಾಲ್ಡಾ ಟೌನ್ ಅಮೃತ್ ಭಾರತ್ ಎಕ್ಸ್’ಪ್ರೆಸ್, ಅಕ್ಟೋಬರ್ 28ರಂದು ಪ್ರಾರಂಭವಾಗುವ ಪ್ರಯಾಣವನ್ನು, ಬೆಂಗಳೂರಿನಿಂದ ನಿಗದಿತ ನಿರ್ಗಮನದಿಂದ 12 ಗಂಟೆಗಳ ನಂತರ, ಅಂದರೆ, ಮಧ್ಯಾಹ್ನ 01:50 ಕ್ಕೆ ಹೊರಡುವಂತೆ ಮರು ನಿಗದಿಪಡಿಸಲಾಗಿದೆ.

7. 18048 ಸಂಖ್ಯೆಯ ವಾಸ್ಕೋ ಡ ಗಾಮಾ – ಶಾಲಿಮಾರ್ ಅಮರಾವತಿ ಎಕ್ಸ್’ಪ್ರೆಸ್, ಅಕ್ಟೋಬರ್ 28ರಂದು ಪ್ರಾರಂಭವಾಗುವ ಪ್ರಯಾಣ, ನಿಗದಿತ ನಿರ್ಗಮನದಿಂದ 12 ಗಂಟೆಗಳ ಕಾಲ ವಾಸ್ಕೋಡಗಾಮಾದಿಂದ ನಿರ್ಗಮಿಸಲು ಮರು ಹೊಂದಿಸಲಾಗಿದೆ, ಅಂದರೆ, 06:30 ಕ್ಕೆ ಹೊಂದಿಸಲಾಗಿದೆ.

ರೈಲಿನ ಮಾರ್ಗ ಬದಲು
ಇನ್ನು, 18638 ಸಂಖ್ಯೆಯ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್, ಬೆಂಗಳೂರು – ಹಟಿಯಾ ಎಕ್ಸ್’ಪ್ರೆಸ್, ಅಕ್ಟೋಬರ್ 28ರಂದು ಹೊರಡಲಿದ್ದು, ವಿಜಯವಾಡ, ವಾರಂಗಲ್, ಬಲ್ಹಷಾರ್, ಚಾಮ್ಡಾ ಕೋಟೆ, ಬಿಲಾಸ್ಪುರ್ ಜಂ, ಮತ್ತು ಝಾರ್ಸುಗುಡ ಜಂ. ಮೂಲಕ ಸಂಚರಿಸಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/09/Vedic-Maths-New.mp4
https://kalpa.news/wp-content/uploads/2024/04/VID-20240426-WA0008.mp4

Tags: Agartala Humsafar ExpressAmrit Bharat ExpressCyclone 'Montha'Duronto expressHatia Superfast ExpressHowrah JunctionMalda TownNew Tinsukia JunctionShalimar Amaravathi ExpressSouth Central RailwayVasco Da Gamaದಕ್ಷಿಣ ಮಧ್ಯ ರೈಲ್ವೆಬೆಂಗಳೂರುಮೋಂಥಾ ಚಂಡಮಾರುತಹೊಸ ಟಿನ್ಸುಕಿಯಾ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರು-ಬೀದರ್ ವಿಶೇಷ ರೈಲು ಸೇವೆ ವಿಸ್ತರಣೆ | ಎಷ್ಟು ಟ್ರಿಪ್? ಇಲ್ಲಿದೆ ಡೀಟೇಲ್ಸ್

Next Post

Cyclone Montha Effect | Rescheduling of many trains departing from Bangalore

kalpa News

kalpa News

Next Post
ಗಮನಿಸಿ! ಬೆಂಗಳೂರಿನಿಂದ ಹೊರಡುವ ಈ ರೈಲು ಮೂರು ದಿನಗಳ ಕಾಲ ರದ್ದು

Cyclone Montha Effect | Rescheduling of many trains departing from Bangalore

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL