No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Monday, May 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಸಿನೆಮಾ

ಕನ್ನಡದಲ್ಲಿ ದಬಾಂಗ್-3 ಟ್ರೈಲರ್: ಕನ್ನಡದಲ್ಲೇ ಟ್ವೀಟ್ ಮಾಡಿದ ಸಲ್ಲುಗೆ ಕಿಚ್ಚ ಹೇಳಿದ್ದೇನು ಗೊತ್ತಾ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 23, 2019
in ಸಿನೆಮಾ
0
Share on FacebookShare on TwitterShare on WhatsApp

ಮುಂಬೈ: ಭಾರತೀಯ ಚಿತ್ರರಂಗದಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿರುವ ದಬಾಂಗ್-3 ಚಿತ್ರದ ಟ್ರೈಲರನ್ನು ಕನ್ನಡದಲ್ಲೇ ಬಿಡುಗಡೆ ಮಾಡಿದ್ದು, ಇಂದು ಇದು ಯೂಟ್ಯೂಬ್’ನಲ್ಲಿ ಅಬ್ಬರಿಸುತ್ತಿದೆ.

ಸಲ್ಮಾನ್ ಖಾನ್ ಫಿಲ್ಸ್‌್ಮಂ ಯೂಟ್ಯೂಬ್ ಚಾನಲ್’ನಲ್ಲಿ ಇಂದು ಸಂಜೆ ಅಧಿಕೃತ ಕನ್ನಡ ಟ್ರೈಲರನ್ನು ಬಿಡುಗಡೆ ಮಾಡಲಾಗಿದ್ದು, ಈಗಾಗಲೇ ನಾಲ್ಕು ಲಕ್ಷಕ್ಕೂ ಅಧಿಕ ಮಂದಿ ವೀಕ್ಷಿಸಿದ್ದಾರೆ. ಕನ್ನಡದಲ್ಲೇ ಸಲ್ಲು ಡಬ್ಬಿಂಗ್ ಮಾಡಿರುವುದು ಕರುನಾಡಿನ ಅವರ ಅಭಿಮಾನಿಗಳ ಸಂತಸವನ್ನು ಇಮ್ಮಡಿಗೊಳಿಸಿದೆ.

ದಬಾಂಗ್3 ಕನ್ನಡ ಟ್ರೈಲರ್ ನೋಡಿ

ಇನ್ನು ಗಮ್ಮತ್ತಿನ ವಿಚಾರವೆಂದರೆ ಕನ್ನಡ ಟ್ರೈಲರ್ ಕುರಿತಾಗಿ ಕನ್ನಡದಲ್ಲೇ ಟ್ವೀಟ್ ಮಾಡಿರುವ ಸಲ್ಮಾನ್ ಖಾನ್, ದಯವಿಟ್ಟು, ‘ದಬಾಂಗ್3 ಕನ್ನಡ ಟ್ರೈಲರ್ ನೋಡುವದಕ್ಕಾಗಿ ನಿಮ್ಮ ಅಮೂಲ್ಯ ಸಮಯದಲ್ಲಿ 3 ನಿಮಿಷಗಳನ್ನು ನಮಗಾಗಿ ಕೊಡಬಹುದಾ’ ಎಂದಿದ್ದಾರೆ.

ದಯವಿಟ್ಟು, ದಬಾಂಗ್3 ಕನ್ನಡ ಟ್ರೈಲರ್ ನೋಡುವದಕ್ಕಾಗಿ ನಿಮ್ಮ ಅಮೂಲ್ಯ ಸಮಯದಲ್ಲಿ 3 ನಿಮಿಷಗಳನ್ನು ನಮಗಾಗಿ ಕೊಡಬಹುದಾ #Dabangg3KannadaTrailerhttps://t.co/lLI9Gsk630@arbaazSkhan @sonakshisinha @saieemmanjrekar @PDdancing @KicchaSudeep @nikhil_dwivedi @SKFilmsOfficial @saffronbrdmedia @AChowksey

— Chulbul Pandey (@BeingSalmanKhan) October 23, 2019

ಈ ಟ್ವೀಟನ್ನು ರಿಟ್ವೀಟ್ ಮಾಡಿರುವ ಕಿಚ್ಚ ಸುದೀಪ್, ಎಲ್ಲರೂ ಪ್ರೀತಿಯಿಂದ ಕನ್ನಡದಲ್ಲಿ ಮಾತನಾಡುವುದನ್ನು ನೋಡುವುದೇ ಒಂದು ಹೆಮ್ಮೆ… ಜೈ ಕನ್ನಡ. ಎಂದು ಟ್ವೀಟ್ ಮಾಡಿದ್ದು, ಸಿಕ್ಕಾಪಟ್ಟೆ ವೈರಲ್ ಆಗಿದೆ.

ಎಲ್ಲರೂ ಪ್ರೀತಿಯಿಂದ ಕನ್ನಡದಲ್ಲಿ ಮಾತನಾಡುವುದನ್ನು ನೋಡುವುದೇ ಒಂದು ಹೆಮ್ಮೆ…
ಜೈ ಕನ್ನಡ…. 🤗🙏
Thank u @BeingSalmanKhan sir..
We Kannadigas,, whole heartedly welcome u. https://t.co/aBfLSsOdF9

— Kichcha Sudeepa (@KicchaSudeep) October 23, 2019

ಇನ್ನು, ಪೊಲೀಸ್ ಅಧಿಕಾರಿ ಚುಲ್ ಬುಲ್ ಪಾಂಡೆಯಾಗಿ ಸಲ್ಮಾನ್ ಖಾನ್ ಕಾಣಿಸಿಕೊಂಡಿದ್ದು, ಇವರ ಎದುರು ಖಳನಾಯಕನಾಗಿ ಕಿಚ್ಚ ಸುದೀಪ್ ಅಬ್ಬರಿಸಿದ್ದಾರೆ.

ಡಿಸೆಂಬರ್ 20ರಂದು ಚಿತ್ರ ತೆರೆಗೆ ಬರಲಿದ್ದು, ಪ್ರಭುದೇವ ಚಿತ್ರದ ನಿರ್ದೇಶನ ಮಾಡಿದ್ದು, ಸೋನಾಕ್ಷಿ ಸಿನ್ಹಾ ನಾಯಕಿಯಾಗಿ ನಟಿಸಿದ್ದಾರೆ.

ದಬಾಂಗ್3 ಹಿಂದಿ ಟ್ರೈಲರ್ ನೋಡಿ

Tags: AChowkseyarbaazSkhanChulbul PandeyDabangg3 Kannada Official TrailerHindi MoviesKannadaKiccha Sudeepnikhil_dwivedisaieemmanjrekarSalman KhanSKFilmsOfficialSonakshi SinhaTwitterಕನ್ನಡಕಿಚ್ಚ ಸುದೀಪ್ಚುಲ್ ಬುಲ್ ಪಾಂಡೆಭಾರತೀಯ ಚಿತ್ರರಂಗಯೂಟ್ಯೂಬ್ ಚಾನಲ್
Share227Tweet123Send
Previous Post

ಇಂಟರ್’ನೆಟ್’ನಲ್ಲಿ ಧೂಳೆಬ್ಬಿಸುತ್ತಿರುವ ದಬಾಂಗ್-3 ಟ್ರೈಲರ್’ನಲ್ಲಿ ಸುದೀಪ್ ಅಬ್ಬರ

Next Post

ಶಿವಮೊಗ್ಗ: ಅತಿವೃಷ್ಠಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಕ್ಯಾ.ಮಣಿವಣ್ಣನ್ ಹೇಳಿದ್ದೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ: ಅತಿವೃಷ್ಠಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಕ್ಯಾ.ಮಣಿವಣ್ಣನ್ ಹೇಳಿದ್ದೇನು?

ಶಿವಮೊಗ್ಗ: ಅತಿವೃಷ್ಠಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಕ್ಯಾ.ಮಣಿವಣ್ಣನ್ ಹೇಳಿದ್ದೇನು?

Leave a Reply Cancel reply

Your email address will not be published. Required fields are marked *

  • Trending
  • Latest
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
SWR to run special trains for Good Friday, Easter rush

ತಿರುಚ್ಚಿರಾಪಳ್ಳಿ – ಬೆಂಗಳೂರು ನಡುವೆ ಬೇಸಿಗೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

May 4, 2026
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ

ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ

May 4, 2026
ಒಬೆನ್ ಎಲೆಕ್ಟ್ರಿಕ್‌ ನಿಂದ Rorr EVO ಬಿಡುಗಡೆ; ಪರಿಚಯಾತ್ಮಕ ವಿಶೇಷ ಬೆಲೆ Rs. 99,999

ಒಬೆನ್ ಎಲೆಕ್ಟ್ರಿಕ್‌ ನಿಂದ Rorr EVO ಬಿಡುಗಡೆ; ಪರಿಚಯಾತ್ಮಕ ವಿಶೇಷ ಬೆಲೆ Rs. 99,999

May 4, 2026
Kotak Mahindra Bank Announces Results

Kotak Mahindra Bank Announces Results

May 4, 2026
ಜಿಪಂ ಸಿಇಒ ಹೇಮಂತ್ ಕುಮಾರ್ ಅವರಿಗೆ ಕುವೆಂಪು ವಿವಿ ರಿಜಿಸ್ಟಾರ್ ಆಗಿ ಪ್ರಭಾರ ಜವಾಬ್ದಾರಿ

ಮೂವರಿಗೆ ಕುವೆಂಪು ವಿವಿ ಗೌರವ ಡಾಕ್ಟರೇಟ್ | ಹೆಸರು ಘೋಷಣೆ | ರಾಜ್ಯಪಾಲರ ಅನುಮೋದನೆ

May 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL