No Result
View All Result
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji
English Articles

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

by ಕಲ್ಪ ನ್ಯೂಸ್
April 13, 2026
0

Kalpa Media House  |  Mysuru | Stressing the importance of dharma, Sri Mad Yadugiri Yatiraja Jeeyar Swamiji of Sri Yatiraja...

Read moreDetails
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
An Immaculate Demonstration on Confluence of Architecture Design & Music

An Immaculate Demonstration on Confluence of Architecture Design & Music

April 13, 2026
Rani KoHEnur Calls Transgender Bill “Absurd”, Questions Lawmakers in Explosive Podcast Interview

Rani KoHEnur Calls Transgender Bill “Absurd”, Questions Lawmakers in Explosive Podcast Interview

April 9, 2026
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
  • Advertise With Us
  • Grievances
  • About Us
  • Contact Us
Monday, April 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಕ್ಷಿಣ ಕನ್ನಡ

ದಕ ಪೊಲೀಸರ ಕಾರ್ಯಾಚರಣೆ | ಕುಖ್ಯಾತ ಅಂತರ ರಾಜ್ಯ ಕಳ್ಳನ ಅಂದರ್ | ಈತನ ಪ್ರಕರಣಗಳೆಷ್ಟಿದೆ ನೋಡಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 8, 2025
in ದಕ್ಷಿಣ ಕನ್ನಡ
0
ದಕ ಪೊಲೀಸರ ಕಾರ್ಯಾಚರಣೆ | ಕುಖ್ಯಾತ ಅಂತರ ರಾಜ್ಯ ಕಳ್ಳನ ಅಂದರ್ | ಈತನ ಪ್ರಕರಣಗಳೆಷ್ಟಿದೆ ನೋಡಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ದಕ್ಷಿಣ ಕನ್ನಡ  |

ಜಿಲ್ಲಾ ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಕುಖ್ಯಾತ ಅಂತಾರಾಜ್ಯ ವಾಹನ ಹಾಗೂ ಸರಗಳ್ಳತನದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಕೇರಳದ ತಿರುವನಂತಪುರA ವೆಲ್ಲಿಟ್ಟಿ ವೀಡು ಮೂಲದ ಆದಿತ್ ಗೋಪಾನ್ ಮುತ್ತು ಕೃಷ್ಣ(32) ಎಂಬಾತನನ್ನು ಬಂಧಿಸಲಾಗಿದೆ.
ಏನೆಲ್ಲಾ ಪ್ರಕರಣಗಳು ಈತನ ವಿರುದ್ಧ ದಾಖಲಾಗಿದೆ?

  1. ಕದ್ರಿ ಬಟ್ಟಗುಡ್ಡೆ ಬಳಿ 83 ವರ್ಷ ಪ್ರಾಯದ ವಯೋವೃದ್ದ ಮಹಿಳೆಯು ತನ್ನ ಮನೆಯ ಬಳಿ ಓಣಿಯಲ್ಲಿದ್ದಾಗ ಅಪರಿತ ವ್ಯಕ್ತಿಯು ದ್ವಿಚಕ್ರ ವಾಹನದಲ್ಲಿ ಬಂದು ಚಿನ್ನದ ಸರವನ್ನು ಕಸಿದುಕೊಂಡು ಹೋದ ಬಗ್ಗೆ ಮಂಗಳೂರು ಪೂರ್ವ ಠಾಣೆಯಲ್ಲಿ ಸುಲಿಗೆ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ.
    ಈ ಪ್ರಕರಣದ ಆರೋಪಿ ಪತ್ತೆ ಬಗ್ಗೆ ಕದ್ರಿ ಠಾಣೆಯಲ್ಲಿ ವಿಶೇಷ ತಂಡವನ್ನು ರಚಿಸಿದ್ದು, ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ ಪೊಲೀಸರು, ಇತ್ತೀಚೆಗೆ ಆರೋಪಿಯ ಬಗ್ಗೆ ವಿಶೇಷ ತಂಡಕ್ಕೆ ದೊರೆತ ಮಾಹಿತಿಯಂತೆ ಕದ್ರಿ ಜೋಗಿ ಮಠದ ಬಳಿ ವಾಹನ ತಪಸಾಣೆ ನಡೆಸುತ್ತಿದ್ದರು. ಆ ಸಮಯ ಸಂಶಯಾಸ್ಪದವಾಗಿ ದ್ವಿಚಕ್ರ ವಾಹನ ಚಲಾಯಿಸಿಕೊಂಡು ಬಂದ ವ್ಯಕ್ತಿಯನ್ನು ನಿಲ್ಲಿಸಿ ಪರಿಶೀಲಿಸಿದಾಗ ಈ ವಾಹನವು ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ಕಳವು ಮಾಡಿದ ವಾಹನವಾಗಿತ್ತು. ವಿಚಾರಿಸಿದಾಗ ಆರೋಪಿಯು ಕಳ್ಳತನ ಮಾಡಿದ ದ್ವಿ ಚಕ್ರ ವಾಹನವನ್ನು ಬಳಸಿಕೊಂಡು ವಯೋವೃದ್ದರು, ಒಂಟಿ ಮಹಿಳೆಯರನ್ನು ಗುರುತಿಸಿ ಸರಗಳ್ಳತನ ಮಾಡಿರುವುದ ಬೆಳಕಿಗೆ ಬಂದಿದೆ.
  2. ಕದ್ರಿ ಬಟ್ಟಗುಡ್ಡೆ ಬಳಿ ವಯೋವೃದ್ದ ಮಹಿಳೆಯ 1.5 ಪವನ್ ಸರವನ್ನು ಸುಲಿಗೆ ಮಾಡಿದ ಪ್ರಕರಣ.
  3. ಮುಲ್ಕಿ ಠಾಣಾ ವ್ಯಾಪ್ತಿಯ ಕೋಟೆಕೇರಿ ಬಳಿ ಒಂಟಿ ಮಹಿಳೆಗೆ ಚೂರಿ ತೋರಿಸಿ ಬೆದರಿಸಿ 2 ಪವನ್ ಚಿನ್ನದ ಸರವನ್ನು ಸುಲಿಗೆ ಪ್ರಕರಣ.
  4. ಬೈಂದೂರು ಠಾಣಾ ವ್ಯಾಪ್ತಿಯಲ್ಲಿ ದ್ವಿ ಚಕ್ರ ವಾಹನ ಕಳವು ಮಾಡಿದ ಪ್ರಕರಣ.
  5. ಕುಂದಾಪುರ ಠಾಣಾ ವ್ಯಾಪ್ತಿಯಲ್ಲಿ ದ್ವಿ ಚಕ್ರ ವಾಹನ ಕಳವು ಮಾಡಿದ ಪ್ರಕರಣ.
  6. ಸುರತ್ಕಲ್ ಠಾಣಾ ವ್ಯಾಪ್ತಿಯ ಚೊಕ್ಕಬೆಟ್ಟು ಬಳಿ ನಡೆಸಿದ ದ್ವಿ ಚಕ್ರ ವಾಹನ ಕಳವು ಪ್ರಕರಣ
  7. ಸುರತ್ಕಲ್ ಠಾಣಾ ವ್ಯಾಪ್ತಿಯ ಅಗರಮೇಲು ಬಳಿ ನಡೆಸಿದ ದ್ವಿ ಚಕ್ರ ವಾಹನ ಕಳವು ಪ್ರಕರಣ.

ಈ ಎಲ್ಲಾ ಪ್ರಕರಣಗಳು ಒಟ್ಟು ಸೇರಿ ಆರೋಪಿಯಿಂದ 1,50,000 ರೂ. ಮೌಲ್ಯದ 4 ದ್ವಿ ಚಕ್ರ ವಾಹನ ಮತ್ತು ರೂ. 3.5 ಲP್ಷÀ ಮೌಲ್ಯದ ಚಿನ್ನಾಭರಣ ಸಮೇತ ಒಟ್ಟು 6 ಲP್ಷÀ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು 3 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದೆ.

ಈ ಪ್ರಕರಣದ ಪತ್ತೆಯ ಕಾರ್ಯಕ್ಕೆ ಸಂಬAಧಿಸಿದAತೆ ಮಂಗಳೂರು ಕೇಂದ್ರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಪ್ರತಾಪ್ ಸಿಂಗ್ ತೋರಟ್, ಮಂಗಳೂರು ಪೂರ್ವ ಪೊಲೀಸ್ ಠಾಣೆಯ ನಿರೀP್ಷÀಕರಾದ ಅನಂತ ಪದ್ಮಾನಾಭ ಅವರ ನೇತೃತ್ವದಲ್ಲಿ ಪಿಎಸ್’ಐಗಳಾದ ಮನೋಹರ್ ಪ್ರಸಾದ್, ಜ್ಯೊತಿ ಮತ್ತು ಕದ್ರಿ ಅಪರಾಧ ಪತ್ತೆ ವಿಭಾಗದ ಎಎಸ್’ಐ ಚಂದ್ರಶೇಖರ್, ಎಚ್’ಸಿಗಳಾದ ಸಂತೋಷ್ ಡಿ.ಕೆ, ಸುರೇಶ್, ಪಿಸಿಗಳಾದ ಸುನೀಲ್, ಮಣಿಕಂಠ, ವಿನ್ಸೆಂಟ್ ಕುರುವಿಲ್ಲಾ ಮತ್ತು ಮಪಿಸಿ ಜಕ್ಕವ್ವ ಹಾಗೂ ಕದ್ರಿ ಠಾಣೆಯ ಸಿಬ್ಬಂದಿ ವರ್ಗ ಈ ಕಾರ್ಯಚರಣೆಯಲ್ಲಿ ಭಾಗವಹಿಸಿರುತ್ತಾರೆ.

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಠಾಣೆಗಳಲ್ಲಿ 2025 ನೇ ಸಾಲಿನಲ್ಲಿ ಈವರೆಗೆ ಒಟ್ಟು 72 ದ್ವಿ ಚಕ್ರ ವಾಹನಗಳು ಕಳವಾಗಿದ್ದು ಇದರ ಪೈಕಿ ಕಳವಾದ 57 ದ್ವಿ ಚಕ್ರವಾಹನಗಳನ್ನು ಪತ್ತೆ ಮಾಡಲಾಗಿದ್ದು, 15 ಚಕ್ರವಾಹನಗಳು ಮಾತ್ರ ಪತ್ತೆಗೆ ಬಾಕಿ ಇದೆ. ಮಂಗಳೂರು ನಗರದಲ್ಲಿ ಒಟ್ಟು 79% ರಷ್ಟು ಕಳವಾದ ದ್ವಿ ಚಕ್ರವಾಹನಗನ್ನು ಪತ್ತೆ ಹಚ್ಚಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: coastal newsDakshina KannadaKannada NewsKannada News LiveKannada News OnlineKannada News WebsiteKannada WebsiteKarawali NewsLatest News KannadaMangaloreNews in KannadaNews KannadaUdupiದಕ್ಷಿಣ ಕನ್ನಡ
Share196Tweet123Send
Previous Post

ಶಿವಮೊಗ್ಗ | 3 ದಿನಗಳ ಕಾಲ “ದೇಸಿ ಮೇಳ-ಪರಂಪರೆ” | ಸ್ವದೇಶಿ ಉತ್ಪನ್ನಗಳ ಪ್ರದರ್ಶನ-ಮಾರಾಟ

Next Post

ಧ್ವಜ ವಂತಿಗೆ ಸಂಗ್ರಹ | ಶಿವಮೊಗ್ಗ ಜಿಲ್ಲೆ ಮಾದರಿಯಾಗಲಿ: ಡಿಸಿ ಗುರುದತ್ತ ಹೆಗಡೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಧ್ವಜ ವಂತಿಗೆ ಸಂಗ್ರಹ | ಶಿವಮೊಗ್ಗ ಜಿಲ್ಲೆ ಮಾದರಿಯಾಗಲಿ: ಡಿಸಿ ಗುರುದತ್ತ ಹೆಗಡೆ

ಧ್ವಜ ವಂತಿಗೆ ಸಂಗ್ರಹ | ಶಿವಮೊಗ್ಗ ಜಿಲ್ಲೆ ಮಾದರಿಯಾಗಲಿ: ಡಿಸಿ ಗುರುದತ್ತ ಹೆಗಡೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
ಧರ್ಮ ರಹಿತ ಸಮಾಜದ ಕಲ್ಯಾಣ ಅಸಾಧ್ಯ- ಧರ್ಮಪಾಲನೆ  ಸರ್ವರ ಕರ್ತವ್ಯ: ಯದುಗಿರಿ ಯತಿರಾಜ ಜೀಯರ್ ಸ್ವಾಮೀಜಿ

ಧರ್ಮ ರಹಿತ ಸಮಾಜದ ಕಲ್ಯಾಣ ಅಸಾಧ್ಯ- ಧರ್ಮಪಾಲನೆ  ಸರ್ವರ ಕರ್ತವ್ಯ: ಯದುಗಿರಿ ಯತಿರಾಜ ಜೀಯರ್ ಸ್ವಾಮೀಜಿ

April 13, 2026
ತ್ರಿಪುರ | ಇದು ಆಗ್ನೇಯ ಏಷ್ಯಾಕ್ಕೆ ಪ್ರವೇಶ ದ್ವಾರ | ಹೂಡಿಕೆ – ಅಭಿವೃದ್ಧಿಗೆ ಪ್ರಶಸ್ತ ಸ್ಥಳ

ತ್ರಿಪುರ | ಇದು ಆಗ್ನೇಯ ಏಷ್ಯಾಕ್ಕೆ ಪ್ರವೇಶ ದ್ವಾರ | ಹೂಡಿಕೆ – ಅಭಿವೃದ್ಧಿಗೆ ಪ್ರಶಸ್ತ ಸ್ಥಳ

April 13, 2026
An Immaculate Demonstration on Confluence of Architecture Design & Music

An Immaculate Demonstration on Confluence of Architecture Design & Music

April 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!