ಕಲ್ಪ ಮೀಡಿಯಾ ಹೌಸ್ | ದಕ್ಷಿಣ ಕನ್ನಡ |
ಕುಕ್ಕೆ ಸುಬ್ರಹ್ಮಣ್ಯದ #Kukke Subramanya ಸಂಪುಟ ಶ್ರೀ ನರಸಿಂಹ ಸ್ವಾಮಿ #Shri Narasimha Swamy ಸುಬ್ರಹ್ಮಣ್ಯ ಮಠದ ನರಸಿಂಹ ಜಯಂತಿ ಮಹೋತ್ಸವದ ಅಂಗವಾಗಿ ಶ್ರೀ ನರಸಿಂಹ ದೇವರ ರಥೋತ್ಸವ ಅದ್ಧೂರಿಯಾಗಿ ಜರುಗಿತು.
ರಥೋತ್ಸವ ನಿಮಿತ್ತ ಪ್ರಾತಃಕಾಲದಿಂದಲೇ ಶ್ರೀಸ್ವಾಮಿ ಸನ್ನಿದಾನದಲ್ಲಿ ಅಭಿಷೇಕ, ಪುಷ್ಪಾಲಂಕಾರ ವಿಶೇಷ ಧಾರ್ಮಿಕ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಸೇರಿದಂತೆ ಭಕ್ತರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post