ಕಲ್ಪ ಮೀಡಿಯಾ ಹೌಸ್ | ದಕ್ಷಿಣ ಕನ್ನಡ |
ಕೊಳ್ನಾಡು ಗ್ರಾಮ ಹಾಗೂ ವಿಶ್ವ ಹಿಂದೂ ಪರಿಷತ್, ಭಜರಂಗದಳ, ಶಿವಾಜಿ ಶಾಖೆ – ಕುಂಟ್ರಕಲ, ಕೊಳ್ನಾಡು ಗ್ರಾಮ ಇದರ ಜಂಟಿ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಶ್ರೀ ಮಹಮ್ಮಾಯೀ ಭಜನಾ ಮಂಡಳಿ (ರಿ.) ನಾಗವನದಲ್ಲಿ ಅ.26ರಂದು ಸಂಜೆ 6.30ಕ್ಕೆ ಭಜನೆ, ಗೋಪೂಜೆ ಹಾಗೂ ವಾಹನ ಪೂಜೆ ಕಾರ್ಯಕ್ರಮ ಜರಗಲಿದೆ ಎಂದು ಸಂಚಾಲಕ ರವೀಂದ್ರ ನಾಯ್ಕ ಕುಂಟ್ರಕಲ ತಿಳಿಸಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















