ಕಲ್ಪ ಮೀಡಿಯಾ ಹೌಸ್ | ದಕ್ಷಿಣ ಕನ್ನಡ |
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ #Shri Kshetra Dharmasthala ಎಪ್ರಿಲ್ 27ರಂದು ಸಂಜೆ 6.50ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಏರ್ಪಡಿಸಲಾಗಿದೆ.
ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಳಸೂತ್ರ ಕೊಡಲಾಗುವುದು. ಸಾಮೂಹಿಕ ವಿವಾಹದಲ್ಲಿ #Mass Wedding ವಿವಾಹವಾಗಲು ಇಚ್ಚಿಸುವವರು ಎಪ್ರಿಲ್ 15 ರೊಳಗೆ ಹೆಸರು ದಾಖಲಿಸಲು ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ 08256-266644, 9663464648ಗೆ ಸಂಪರ್ಕಿಸಬಹುದು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post