ಕಲ್ಪ ಮೀಡಿಯಾ ಹೌಸ್ | ದಕ್ಷಿಣ ಕನ್ನಡ |
ಜಿಲ್ಲೆಯಲ್ಲಿ ಪ್ರತೀ ದಿನ 60,000 ಲೀಟರ್ ಮದ್ಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಮಾರಾಟವಾಗುತ್ತಿದ್ದು, ರಾಜ್ಯದಲ್ಲಿಯೇ ಅಗ್ರ ಸ್ಥಾನದಲ್ಲಿದೆ.
ಜಿಲ್ಲೆಯಲ್ಲಿ ಪ್ರತೀ ವರ್ಷ ಸರಾಸರಿ 2.2 ಕೋಟಿ ಲೀಟರ್ ಮದ್ಯ ಮಾರಾಟವಾಗುತ್ತಿದ್ದು, ವಾರ್ಷಿಕ ಸರಾಸರಿ 1.4 ಕೋಟಿ ಲೀಟರ್ ಬಿಯರ್ ಮಾರಾಟವಾಗುತ್ತಿದೆ. ಪ್ರಸ್ತುತ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮದ್ಯ ಮಾರಾಟದಿಂದ 370 ಕೋಟಿ ರೂಪಾಯಿ ಆದಾಯ ಬಂದಿದೆ ಎಂದು ವರದಿಯಾಗಿದೆ.
Also read: ಮೂರನೇ ಅಂತಾರಾಷ್ಟ್ರೀಯ ಕರಾಟೆ ಪಂದ್ಯಾವಳಿಗೆ ಸಚಿವ ನಾರಾಯಣಗೌಡರಿಗೆ ಆಹ್ವಾನ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮದ್ಯ ಮಾರಾಟ ಅಧಿಕವಾಗಲು ಕೇರಳ ರಾಜ್ಯದವರು ಕೂಡ ದಕ್ಷಿಣ ಕನ್ನಡ ಜಿಲ್ಲೆಯಿಂದ ಮದ್ಯ ಖರೀದಿ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post