No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Thursday, May 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉತ್ತರ ಕನ್ನಡ

ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು, ಕಾರವಾರದಲ್ಲಿ ಮಲ್ಪಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ

ಬಜೆಟ್'ನಲ್ಲಿ ಆರೋಗ್ಯ ಇಲಾಖೆಗೆ ಸಿಕ್ಕ ಅನುದಾನವೆಷ್ಟು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 6, 2026
in ಉತ್ತರ ಕನ್ನಡ, ದಕ್ಷಿಣ ಕನ್ನಡ
0
ಉದ್ಯೋಗಾಕಾಂಕ್ಷಿಗಳಿಗೆ ಬಜೆಟ್’ನಲ್ಲಿ ಬಿಗ್ ಗುಡ್ ನ್ಯೂಸ್ ನೀಡಿದ ಸಿಎಂ ಸಿದ್ದರಾಮಯ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ದಕ್ಷಿಣ ಕನ್ನಡ/ಉತ್ತರ ಕನ್ನಡ  |

ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ವೈದ್ಯಕೀಯ ಕಾಲೇಜು #Medical College at Puttur ಹಾಗೂ ಉತ್ತರ ಕನ್ನಡದ ಕಾರವಾರದಲ್ಲಿ ಮಲ್ಪಿ ಸ್ಪೆಷಾಲಿಟಿ ಆಸ್ಪತ್ರೆ #Multi Specialty Hospital at Karawara ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಘೋಷಿಸಿದ್ದಾರೆ.

ಬಜೆಟ್ #State Budget ಭಾಷಣದಲ್ಲಿ ಮಾತನಾಡಿರುವ ಅವರು, ಹಿಂದಿನ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಪುತ್ತೂರಿನಲ್ಲಿ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು 300 ಹಾಸಿಗೆಯ ಆಸ್ಪತ್ರೆಯನ್ನು ನಿರ್ಮಿಸಲು ಅನುಮೋದಿಸಲಾದೆ ಎಂದು ತಿಳಿಸಿದ್ದಾರೆ.
ಕಾರವಾರದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ

ಇನ್ನು, ವೈದ್ಯಕೀಯ ಶಿಕ್ಷಣ ಇಲಾಖೆಯ ಮೂಲಸೌಕರ್ಯವನ್ನು ಇನ್ನಷ್ಟು ಸದೃಢಗೊಳಿಸಲು ಕೆಳಕಂಡ ಪ್ರಮುಖ ಉಪಕ್ರಮಗಳನ್ನು ತೆಗೆದುಕೊಳ್ಳಲಾಗಿರುತ್ತದೆ ಎಂದಿದ್ದಾರೆ.
ಇದಕ್ಕೆ ಪೂರಕವಾಗಿ, ಕಾರವಾರದಲ್ಲಿ 198 ಕೋಟಿ ರೂ. ವೆಚ್ಚದ 450 ಹಾಸಿಗೆ ಸಾಮರ್ಥ್ಯದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಆರೋಗ್ಯ ಇಲಾಖೆಗೆ ದೊರೆತಿದ್ದು…

  • ಬಾಗಲಕೋಟೆಯಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿe್ಞÁನ ವಿವಿ ಘಟಕ ಕಾಲೇಜನ್ನು ಸ್ಥಾಪಿಸಲು ಕ್ರಮ
  • ವಿಜಯಪುರ ಮತ್ತು ಕೋಲಾರ ಜಿ¯್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ವಿಸ್ತÈತ ಯೋಜನಾ ವರದಿ
  • ಕಾರವಾರ ಮತ್ತು ಯಾದಗಿರಿಯಲ್ಲಿ ತಲಾ 100 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪನೆ
    ವಿಜಯನಗರ ಮತ್ತು ಕೊಪ್ಪಳ ಜಿ¯್ಲÉಯಲ್ಲಿ ತೃತೀಯ ಹಂತದ ಕ್ಯಾನ್ಸರ್ ಆರೈಕೆ ಒದಗಿಸಲು ಮುನಿರಾಬಾದ್-ಟಿ.ಬಿ.ಡ್ಯಾಂನಲ್ಲಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆ.

  • ಬೆಂಗಳೂರಿನ ಗೋವಿಂದರಾಜನಗರದ ಬಿಬಿಎಂಪಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ಪ್ರಾದೇಶಿಕ ಕೇಂದ್ರವನ್ನು 15 ಕೋಟಿ ರೂ.ಗಳ ವೆಚ್ಚದಲ್ಲಿ ಜಿಬಿಎ ಸಹಯೋಗದೊಂದಿಗೆ ಸ್ಥಾಪನೆ
  • ಬೆಂಗಳೂರಿನ ವಾಣಿ ವಿಲಾಸ್ ಆಸ್ಪತ್ರೆ ಮತ್ತು ಕಲಬುರಗಿಯ ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಐವಿಎಫ್ ಕೇಂದ್ರಗಳನ್ನು ಸ್ಥಾಪಿಸಲು ತಲಾ ಒಂದು ಕೋಟಿ
  • ವಿಕ್ಟೋರಿಯಾ ಆಸ್ಪತ್ರೆ ಇನ್ನು ಶಾಂತವೇರಿ ಗೋಪಾಲಗೌಡ ಆಸ್ಪತ್ರೆ
  • ಬೆಂಗಳೂರು ವೈದ್ಯಕೀಯ ಕಾಲೇಜಿನ ಎಂಬಿಬಿಎಸ್ ಮತ್ತು ಬಿಡಿಎಸ್ ವಿದ್ಯಾರ್ಥಿಗಳ ಬಾಲಕರ ಹಾಸ್ಟೆಲ್ ನಿರ್ಮಾಣಕ್ಕಾಗಿ 10 ಕೋಟಿ ರೂ.
  • ರಾಯಚೂರಿನಲ್ಲಿ 10 ಕೋಟಿ ರೂ. ವೆಚ್ಚದ ಟ್ರಾಮಾ ಕೇರ್ ಕೇಂದ್ರ ಮತ್ತು ಮೈಸೂರು ಹಾಗೂ ತುಮಕೂರಿನಲ್ಲಿ 92 ಕೋಟಿ ರೂ. ವೆಚ್ಚದ ಪೆರಿಫೆರಲ್ ಕ್ಯಾನ್ಸರ್ ಕೇಂದ್ರಗಳ ಕಾಮಗಾರಿಗಳನ್ನು ಪೂರ್ಣ
  • 236 ಕೋಟಿ ರೂ. ವೆಚ್ಚದ ಹುಬ್ಬಳ್ಳಿಯ ಜಯದೇವ ಹೃದ್ರೋಗ ಪ್ರಾದೇಶಿಕ ಕೇಂದ್ರದ ಕಟ್ಟಡವನ್ನು ಪ್ರಸಕ್ತ ಸಾಲಿನಲ್ಲಿ ಲೋಕಾರ್ಪಣೆಗೊಳಿಸಲಾಗುವುದು
  • ಬೆಂಗಳೂರಿನ ರಾಜೀವ್ ಗಾಂಧಿ ಎದೆರೋಗಗಳ ಆಸ್ಪತ್ರೆ ಆವರಣದಲ್ಲಿ ಅಜೀಂ ಪ್ರೇಮ್ ಜಿ ಫೌಂಡೇಶನ್ ವತಿಯಿಂದ 1,000 ಹಾಸಿಗೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಟರ್ಷಿಯರಿ ಆರೈಕೆ ಮತ್ತು ಅಂಗಾAಗ ಕಸಿ ಆಸ್ಪತ್ರೆಯನ್ನು ನಿರ್ಮಿಸಲು ಒಡಂಬಡಿಕೆ
  • 2026-27ನೇ ಸಾಲಿನಲ್ಲಿ ವೈದ್ಯಕೀಯ ಕಾಲೇಜುಗಳು, ಆಸ್ಪತ್ರೆಗಳು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣ ಕಾಮಗಾರಿಗಳಿಗೆ 620 ಕೋಟಿ ರೂ.ಗಳ ಅನುದಾನ. ಉಪಕರಣಗಳ ಖರೀದಿಗಾಗಿ 220 ಕೋಟಿ ರೂ.ಅನುದಾನ ಮೀಸಲು.
  • ಮೈಸೂರಿನ 400 ಹಾಸಿಗೆ ಸಾಮರ್ಥ್ಯದ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆಯನ್ನು 600 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ 180 ಕೋಟಿ ರೂ. ವೆಚ್ಚದಲ್ಲಿ ಮೇಲ್ದರ್ಜೆಗೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2024/04/VID-20240426-WA0008.mp4

 

Tags: CM SiddaramaiahDakshina Kannada/Uttara KannadaKannada NewsKannada News LiveKannada News OnlineKannada News WebsiteKannada WebsiteLatest News KannadaMedical College at PutturMulti Specialty Hospital at KarawaraNews in KannadaNews KannadaState Budgetದಕ್ಷಿಣ ಕನ್ನಡ/ಉತ್ತರ ಕನ್ನಡಪುತ್ತೂರಿನಲ್ಲಿ ವೈದ್ಯಕೀಯ ಕಾಲೇಜುಮುಖ್ಯಮಂತ್ರಿ ಸಿದ್ದರಾಮಯ್ಯ
Share201Tweet126Send
Previous Post

ತರೀಕೆರೆಯಲ್ಲಿ ಬಸ್ ಡಿಪೋ ನಿರ್ಮಾಣ | ಒಟ್ಟಾರೆ ಬಜೆಟ್’ನಲ್ಲಿ ಸಾರಿಗೆ ಇಲಾಖೆಗೆ ದೊರೆಕಿದ್ದೇನು?

Next Post

ಭರವಸೆ ಮೂಡಿಸುವ, ಜನಪ್ರಿಯ ಅಂಶಗಳ ಬಜೆಟ್ | ಆರ್ಥಿಕ ವಿಶ್ಲೇಷಕ ಡಾ. ಎಂ.ಎಸ್. ಮಂಜುನಾಥ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಶೀಘ್ರ 15 ಸಾವಿರ ಶಿಕ್ಷಕರ ನೇಮಕ

ಭರವಸೆ ಮೂಡಿಸುವ, ಜನಪ್ರಿಯ ಅಂಶಗಳ ಬಜೆಟ್ | ಆರ್ಥಿಕ ವಿಶ್ಲೇಷಕ ಡಾ. ಎಂ.ಎಸ್. ಮಂಜುನಾಥ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
“ನೂತನ ಗಣಿತದ ಸಂಪನ್ಮೂಲ ಪುಸ್ತಕ” ಲೋಕಾರ್ಪಣೆ | ವಿದ್ಯಾರ್ಥಿ ಸ್ನೇಹಿ ಗಣಿತ ಕಲಿಕೆಗೆ ನೂತನ ಪ್ರಯತ್ನ

“ನೂತನ ಗಣಿತದ ಸಂಪನ್ಮೂಲ ಪುಸ್ತಕ” ಲೋಕಾರ್ಪಣೆ | ವಿದ್ಯಾರ್ಥಿ ಸ್ನೇಹಿ ಗಣಿತ ಕಲಿಕೆಗೆ ನೂತನ ಪ್ರಯತ್ನ

May 27, 2026
ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದರೂ ಅದು ತಾತ್ಕಾಲಿಕ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭವಿಷ್ಯ

ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದರೂ ಅದು ತಾತ್ಕಾಲಿಕ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭವಿಷ್ಯ

May 27, 2026
ಸಂಸ್ಕೃತಿ ಚಿಂತಕ ಸುರೇಶ್ ಋಗ್ವೇದಿ ಅವರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಸಂಸ್ಕೃತಿ ಚಿಂತಕ ಸುರೇಶ್ ಋಗ್ವೇದಿ ಅವರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

May 27, 2026
ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

SIR ಪ್ರಕ್ರಿಯೆ ವಿರುದ್ಧ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ನ್ಯಾಯಪೀಠದ ಸ್ಪಷ್ಟನೆಯೇನು?

May 27, 2026
ಯಶಸ್ಸಿನ ಗುರಿ ತಲುಪಲು ಕಠಿಣ ಪರಿಶ್ರಮ ಅಗತ್ಯ: ನೂತನ ನ್ಯಾಯಾಧೀಶೆ ಅನನ್ಯ ಶಾಸ್ತ್ರೀ

ಯಶಸ್ಸಿನ ಗುರಿ ತಲುಪಲು ಕಠಿಣ ಪರಿಶ್ರಮ ಅಗತ್ಯ: ನೂತನ ನ್ಯಾಯಾಧೀಶೆ ಅನನ್ಯ ಶಾಸ್ತ್ರೀ

May 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL