No Result
View All Result
South Western Railway Jeevan Pramaan 5 Camps Mysuru Division Nov 2026
English Articles

South Western Railway Announces Jeevan Pramaan 5.0 Camps; Check Dates & Venues

by kalpa News
November 4, 2026
0

Kalpa Media House  |  Mysuru  |  In a major initiative to facilitate railway pensioners and family pensioners, South Western Railway...

Read moreDetails
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
  • Advertise With Us
  • Grievances
  • About Us
  • Contact Us
Saturday, November 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಸಿನೆಮಾ

ಡ್ಯಾನ್ಸ್ ಫ್ಲೋರ್‌ನಲ್ಲಿ ತಾಯಂದಿರ ಮ್ಯಾಜಿಕ್: ಶುರುವಾಗ್ತಿದೆ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್–ಸೂಪರ್ ಮಾಮ್’

kalpa News by kalpa News
September 12, 2026
in ಸಿನೆಮಾ
0
Dance Karnataka Dance Super Mom Show Starts Sept 12
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕುಟುಂಬ, ಉದ್ಯೋಗ ಹಾಗೂ ದಿನನಿತ್ಯದ ಜವಾಬ್ದಾರಿಗಳ ನಡುವೆಯೂ ತಮ್ಮ ನೃತ್ಯದ ಮೇಲಿನ ಪ್ರೀತಿಯನ್ನು ಜೀವಂತವಾಗಿರಿಸಿಕೊಂಡಿರುವ ತಾಯಂದಿರ ಕನಸುಗಳಿಗೆ ಹೊಸ ರೆಕ್ಕೆ ನೀಡಲು ಜೀ ಕನ್ನಡ ವಾಹಿನಿ (Zee Kannada) ಮತ್ತೊಮ್ಮೆ ಸಜ್ಜಾಗಿದೆ. ಬಹುನಿರೀಕ್ಷಿತ (Dance Karnataka Dance) ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್–ಸೂಪರ್ ಮಾಮ್’ ರಿಯಾಲಿಟಿ ಶೋ ಸೆಪ್ಟೆಂಬರ್ 12ರಿಂದ ಆರಂಭವಾಗಲಿದೆ.

ಪ್ರತಿ ಶನಿವಾರ ಮತ್ತು ಭಾನುವಾರ ರಾತ್ರಿ 7.30ಕ್ಕೆ ಜೀ ಕನ್ನಡದಲ್ಲಿ ಪ್ರಸಾರವಾಗಲಿರುವ ಈ ಕಾರ್ಯಕ್ರಮದಲ್ಲಿ ಕರ್ನಾಟಕದ ವಿವಿಧ ಭಾಗಗಳಿಂದ ಆಗಮಿಸುವ ಪ್ರತಿಭಾವಂತ ತಾಯಂದಿರು ತಮ್ಮ ನೃತ್ಯ ಕೌಶಲ್ಯವನ್ನು ಅನಾವರಣಗೊಳಿಸಲಿದ್ದಾರೆ.dk shivakumar led karnataka government 100 days celebration

ಬದಿಗೊತ್ತಿದ್ದ ಕನಸುಗಳಿಗೆ ಮತ್ತೆ ಜೀವ

ಅಮ್ಮಂದಿರು ತಮ್ಮ ಜೀವನದ ಬಹುಪಾಲು ಸಮಯವನ್ನು ಕುಟುಂಬ ಮತ್ತು ಮಕ್ಕಳಿಗಾಗಿ ಮೀಸಲಿಡುತ್ತಾರೆ. ಈ ಜವಾಬ್ದಾರಿಗಳ ನಡುವೆ ಅವರ ವೈಯಕ್ತಿಕ ಆಸೆ-ಆಕಾಂಕ್ಷೆಗಳು ಹಾಗೂ ಕನಸುಗಳು ಹಲವು ಬಾರಿ ಹಿಂದೆ ಸರಿಯುತ್ತವೆ. ಅಂತಹ ತಾಯಂದಿರಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಹಾಗೂ ಆತ್ಮವಿಶ್ವಾಸದಿಂದ ಮತ್ತೆ ವೇದಿಕೆಯೇರಲು ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್–ಸೂಪರ್ ಮಾಮ್’ ವಿಶೇಷ ವೇದಿಕೆಯಾಗಲಿದೆ.

ಆಡಿಷನ್ ಸಂಚಿಕೆಗಳಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ತಾಯಂದಿರನ್ನು ಪರಿಚಯಿಸಲಾಗುತ್ತದೆ. ತಮ್ಮ ನೃತ್ಯ ಪ್ರತಿಭೆಯ ಜೊತೆಗೆ ವೈಯಕ್ತಿಕ ಬದುಕಿನ ಪಯಣ, ಹೋರಾಟ, ಕನಸುಗಳು ಹಾಗೂ ಆಕಾಂಕ್ಷೆಗಳನ್ನೂ ಅವರು ಹಂಚಿಕೊಳ್ಳಲಿದ್ದಾರೆ.

Also Read>> ಹುತಾತ್ಮ ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿಗಳ ತ್ಯಾಗ ಮರೆಯಲಾಗದು: ನ್ಯಾ.ಮಂಜುನಾಥ

ಕುಟುಂಬದ ಜವಾಬ್ದಾರಿಗಳ ನಡುವೆ ವರ್ಷಗಳಿಂದ ಬದಿಗೊತ್ತಿದ್ದ ತಮ್ಮ ಕನಸುಗಳಿಗೆ ಮತ್ತೊಮ್ಮೆ ಆದ್ಯತೆ ನೀಡುತ್ತಿರುವ ತಾಯಂದಿರ ಕಥೆಗಳು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಲಿವೆ.

ತಾರೆಯರ ತೀರ್ಪುಗಾರರ ಬಳಗ

ಜನಪ್ರಿಯ ನಿರೂಪಕಿ ಅನುಶ್ರೀ ಅವರು ತಮ್ಮ ವಿಶಿಷ್ಟ ನಿರೂಪಣಾ ಶೈಲಿಯ ಮೂಲಕ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ.

ಇನ್ನು ಸ್ಪರ್ಧಿಗಳಿಗೆ ಮಾರ್ಗದರ್ಶನ ನೀಡಲಿರುವ ತೀರ್ಪುಗಾರರ ಬಳಗದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಖ್ಯಾತ ನಿರ್ದೇಶಕ ತರುಣ್ ಸುಧೀರ್, ನಟ ವಿಜಯ್ ರಾಘವೇಂದ್ರ ಹಾಗೂ ಡಿಂಪಲ್ ಕ್ವೀನ್ ರಚಿತಾ ರಾಮ್ ಇರಲಿದ್ದಾರೆ.PES Shivamogga

ತಮ್ಮ ಅನುಭವ ಮತ್ತು ವಿಭಿನ್ನ ದೃಷ್ಟಿಕೋನಗಳ ಮೂಲಕ ತೀರ್ಪುಗಾರರು ಸ್ಪರ್ಧಿಗಳ ಪ್ರದರ್ಶನವನ್ನು ಮೌಲ್ಯಮಾಪನ ಮಾಡುವುದರ ಜೊತೆಗೆ, ಅವರಿಗೆ ಅಗತ್ಯ ಮಾರ್ಗದರ್ಶನವನ್ನೂ ನೀಡಲಿದ್ದಾರೆ.

Dance Karnataka Dance : ವಿಭಿನ್ನ ಕಥೆ, ವಿಭಿನ್ನ ನೃತ್ಯ ಶೈಲಿ

ಕರ್ನಾಟಕದ ವಿವಿಧ ಹಿನ್ನೆಲೆಯಿಂದ ಬಂದಿರುವ ತಾಯಂದಿರು ತಮ್ಮದೇ ಆದ ವ್ಯಕ್ತಿತ್ವ, ಅನುಭವ ಮತ್ತು ನೃತ್ಯ ಶೈಲಿಯೊಂದಿಗೆ ವೇದಿಕೆಯೇರಲಿದ್ದಾರೆ. ಪ್ರತಿಯೊಬ್ಬ ಸ್ಪರ್ಧಿಯ ಬದುಕಿನ ಕಥೆ ಹಾಗೂ ವಿಭಿನ್ನ ನೃತ್ಯ ಪ್ರದರ್ಶನಗಳು ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ನೀಡಲಿವೆ.

ಕುಟುಂಬದವರ ಕನಸುಗಳಿಗೆ ಸದಾ ಬೆಂಬಲವಾಗಿ ನಿಂತಿರುವ ಈ ತಾಯಂದಿರು, ಇದೀಗ ತಮ್ಮದೇ ಕನಸುಗಳನ್ನು ನನಸು ಮಾಡಿಕೊಳ್ಳುವತ್ತ ಹೆಜ್ಜೆ ಇಡಲಿದ್ದಾರೆ.

ಸೆಪ್ಟೆಂಬರ್ 12 ಮತ್ತು 13ರಂದು ರಾತ್ರಿ 7.30ಕ್ಕೆ ಜೀ ಕನ್ನಡದಲ್ಲಿ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್–ಸೂಪರ್ ಮಾಮ್’ ವೀಕ್ಷಿಸಬಹುದು. ಕಾರ್ಯಕ್ರಮದ ಸಂಚಿಕೆಗಳನ್ನು ZEE5ನಲ್ಲಿಯೂ ವೀಕ್ಷಿಸುವ ಅವಕಾಶವಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  Kalpa News Advertising DisclaimerKalahamsa Infotech private limited   

Tags: BENGALURUDance Karnataka DanceKannada NewsSuper MomZee Kannadaಜೀ ಕನ್ನಡ ವಾಹಿನಿಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ಬೆಂಗಳೂರುಸೂಪರ್ ಮಾಮ್
Share200Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ಹುತಾತ್ಮ ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿಗಳ ತ್ಯಾಗ ಮರೆಯಲಾಗದು: ನ್ಯಾ.ಮಂಜುನಾಥ

Next Post

ಶಿವಮೊಗ್ಗ: ಮಾನಸ ವೃತ್ತಿ ತರಬೇತಿ ಕೇಂದ್ರದಲ್ಲಿ ನರ್ಸಿಂಗ್ ಅಸಿಸ್ಟೆಂಟ್ ಕೋರ್ಸ್‌ಗೆ ದಾಖಲಾತಿ

kalpa News

kalpa News

Next Post
Shivamogga Manasa Nursing Assistant Course Admissions

ಶಿವಮೊಗ್ಗ: ಮಾನಸ ವೃತ್ತಿ ತರಬೇತಿ ಕೇಂದ್ರದಲ್ಲಿ ನರ್ಸಿಂಗ್ ಅಸಿಸ್ಟೆಂಟ್ ಕೋರ್ಸ್‌ಗೆ ದಾಖಲಾತಿ

No Result
View All Result
South Western Railway Jeevan Pramaan 5 Camps Mysuru Division Nov 2026
English Articles

South Western Railway Announces Jeevan Pramaan 5.0 Camps; Check Dates & Venues

by kalpa News
November 4, 2026
0

Kalpa Media House  |  Mysuru  |  In a major initiative to facilitate railway pensioners and family pensioners, South Western Railway...

Read moreDetails
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL