No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
  • Advertise With Us
  • Grievances
  • About Us
  • Contact Us
Thursday, September 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಸಿನೆಮಾ

ಕರುನಾಡನ್ನು ಕುಣಿಸಲು ಮತ್ತೆ ಮರಳಿ ಬಂದ ಡಾನ್ಸ್ ಕರ್ನಾಟಕ ಡಾನ್ಸ್ | ನ.15 ರಿಂದ ನಿಮ್ಮ ಜೀ ಕನ್ನಡದಲ್ಲಿ!

kalpa News by kalpa News
November 13, 2025
in ಸಿನೆಮಾ
0
ಕರುನಾಡನ್ನು ಕುಣಿಸಲು ಮತ್ತೆ ಮರಳಿ ಬಂದ ಡಾನ್ಸ್ ಕರ್ನಾಟಕ ಡಾನ್ಸ್ | ನ.15 ರಿಂದ ನಿಮ್ಮ ಜೀ ಕನ್ನಡದಲ್ಲಿ!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ವಿಭಿನ್ನ ಫಿಕ್ಷನ್ ಮತ್ತು ನಾನ್ ಫಿಕ್ಷನ್ ಕಾರ್ಯಕ್ರಮಗಳ ಮೂಲಕ ವೀಕ್ಷಕರನ್ನು ರಂಜಿಸುತ್ತಾ ಬಂದಿರುವ ಜೀ ಕನ್ನಡ #ZeeKannada ಇದೀಗ ವೀಕ್ಷಕರಿಗೆ ಮತ್ತೊಂದು ಸರ್ಪ್ರೈಸ್ ನೀಡಿದೆ. ಜನಮನ್ನಣೆ ಗಳಿಸಿರುವ ಎಲ್ಲರ ಅಚ್ಚುಮೆಚ್ಚಿನ ಡಾನ್ಸ್ ರಿಯಾಲಿಟಿ ಶೋ ‘ಡಾನ್ಸ್ ಕರ್ನಾಟಕ ಡಾನ್ಸ್’ #DanceKarnatakaDance ಹೊಸ ಸೀಸನ್‌ನೊಂದಿಗೆ ಮರಳಿ ಬರುತ್ತಿದೆ.

ಡಾನ್ಸ್ ಮೂಲಕ ಪ್ರೇಕ್ಷಕರ ಹೃದಯ ಗೆದ್ದ ಈ ಶೋ ಈ ಬಾರಿ ಇನ್ನಷ್ಟು ವಿಭಿನ್ನವಾಗಿರಲಿದೆ. ಹೊಸ ಥೀಮ್‌ಗಳು, ಅದ್ಭುತ ಪ್ರತಿಭೆಗಳ ಪ್ರದರ್ಶನಗಳೊಂದಿಗೆ ಈ ಬಾರಿಯ ಶೋ ಮತ್ತಷ್ಟು ಮನರಂಜನೆ ನೀಡಲು ಸಜ್ಜಾಗಿದೆ. ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಶೋ ನವೆಂಬರ್ 15ರಂದು ಪ್ರೀಮಿಯರ್ ಆಗಲಿದ್ದು, ಪ್ರತೀ ಶನಿವಾರ ಮತ್ತು ಭಾನುವಾರ ಸಂಜೆ 7:30ಕ್ಕೆ ಪ್ರಸಾರವಾಗಲಿದೆ.

ತನ್ನ ಮಾತಿನ ಮೂಲಕ ಜನಮನ್ನಣೆ ಪಡೆದ ಅನುಶ್ರೀ #Anushree ಅವರು ಈ ಸೀಸನ್‌ನ ಆಂಕರ್ ಆಗಿರಲಿದ್ದು, ಜಡ್ಜಸ್ ಪ್ಯಾನೆಲ್‌ನಲ್ಲಿ ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್‌ಕುಮಾರ್, #Shivarajkumar ಡಿಂಪಲ್ ಕ್ವೀನ್ ರಚಿತಾ ರಾಮ್, ಚಿನ್ನಾರಿ ಮುತ್ತ ವಿಜಯ ರಾಘವೇಂದ್ರ ಮತ್ತು ಮ್ಯೂಸಿಕ್ ಮಾಂತ್ರಿಕ ಅರ್ಜುನ್ ಜನ್ಯ ಇರಲಿದ್ದಾರೆ.ಕರುನಾಡ ಚಕ್ರವರ್ತಿ ಎಂದು ಚಿರಪರಿಚಿತರಾಗಿರುವ ಡಾ.ಶಿವರಾಜ್ ಕುಮಾರ್ ಅವರು ಅತ್ಯುತ್ತಮ ನಟ ಮಾತ್ರವಲ್ಲದೆ ಒಳ್ಳೆಯ ಡ್ಯಾನ್ಸರ್ ಆಗಿದ್ದು ತನ್ನ ಡಿಫರೆಂಟ್ ಸ್ಟೈಲ್ ಗೆ ಜನಪ್ರಿಯ. ಇನ್ನು ಇವರ ವರುಷಗಳ ಅನುಭವ, ಜ್ಞಾನ ಸ್ಪರ್ಧಿಗಳಿಗೆ ಹುಮ್ಮಸ್ಸು ನೀಡಲಿದೆ. ನಟಿ ಮಾತ್ರವಲ್ಲದೆ, ಶಾಸ್ತ್ರೀಯ ನೃತ್ಯಗಾರ್ತಿಯೂ ಆಗಿರುವ ರಚಿತಾ ರಾಮ್ ಅವರ ನಾಲೆಡ್ಜ್, ಬಹುಮುಖ ಪ್ರತಿಭೆ, ರಾಷ್ಟ್ರಪ್ರಶಸ್ತಿ ವಿಜೇತ ವಿಜಯ ರಾಘವೇಂದ್ರ ಅವರ ನಟನೆ, ಸಂಗೀತ ಮತ್ತು ಡಾನ್ಸ್ ಬಗೆಗಿನ ಜ್ಞಾನ, ಮತ್ತು ಅರ್ಜುನ್ ಜನ್ಯ ಅವರಿಗಿರುವ ಸಂಗೀತ, ತಾಳ, ಲಯಗಳ ಅರಿವು ಈ ಶೋಗೆ ಹೆಚ್ಚಿನ ಶಕ್ತಿ ತುಂಬಲಿದೆ.

ಈ ಸೀಸನ್‌ನಲ್ಲಿ ಬಿಗ್ ಟ್ವಿಸ್ಟ್ ಇರಲಿದ್ದು ಜನಪ್ರಿಯ ಸೆಲೆಬ್ರಿಟಿಗಳು ರಾಜ್ಯದಾದ್ಯಂತ ಆಯ್ಕೆಯಾದ ಪ್ರತಿಭಾವಂತ ನೃತ್ಯಗಾರರೊಂದಿಗೆ ಜೋಡಿಯಾಗಿ ಪಾಲ್ಗೊಳ್ಳಲಿದ್ದಾರೆ. ಸೆಲೆಬ್ರಿಟಿಗಳ ಸಾಲಿನಲ್ಲಿ ಧನಂಜಯ್, ಭವ್ಯಾ ಗೌಡ, ಆರತಿ ಪಡುಬಿದ್ರಿ, ಅಮೋಘ್, ಪ್ರತೀಕ್ಷಾ, ನಂದಿನಿ, ಅನೂಪ್, ಸ್ಮೈಲ್ ಗುರು ರಕ್ಷಿತ್, ಜಗಪ್ಪ, ಅನನ್ಯ, ಪೂಜಾ ರಮೇಶ್ ಮತ್ತು ಅಶ್ವಿನ್ ಇರಲಿದ್ದಾರೆ.

ಮೊದಲ ಎಪಿಸೋಡ್ ನಲ್ಲಿ ಸೆಲೆಬ್ರಿಟಿ ಡ್ಯಾನ್ಸರ್ ಗಳು ಇರಲಿದ್ದು, ಕರ್ನಾಟಕದ ವಿವಿಧ ಭಾಗಗಳಲ್ಲಿ ನಡೆದ ಆಡಿಷನ್ ನಲ್ಲಿ ಸೆಲೆಕ್ಟ್ ಆದ ಡ್ಯಾನ್ಸರ್ ಗಳು ಮುಂಬರಲಿರುವ ಎಪಿಸೋಡ್ ಗಳಲ್ಲಿ ಇವರಿಗೆ ಜೋಡಿಯಾಗಲಿದ್ದಾರೆ. ಯಾವ ಸೆಲೆಬ್ರಿಟಿಗೆ ಯಾರು ಜೋಡಿ ಆಗ್ತಾರೆ ಎಂಬುದು ವೀಕ್ಷಕರಲ್ಲಿ ಕುತೂಹಲ ಮೂಡಿಸಲಿದೆ.
ಜೀ ಕನ್ನಡ ಮನರಂಜನೆ ಲೋಕದಲ್ಲಿ ತನ್ನ ಪ್ರೇಕ್ಷಕರಿಗೆ ಸದಾ ಹೊಸತನವನ್ನು ನೀಡುತ್ತಾ ಕರ್ನಾಟಕದ ಮನೆಮಾತಾಗಿದೆ. ಇದೀಗ ಈ ಪರಂಪರೆಯನ್ನು ಮುಂದುವರೆಸುತ್ತಾ ಬಂದಿರುವ ಜೀ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಹೊಸ ಸೀಸನ್ ಮೂಲಕ ಡಾನ್ಸ್ ಹಬ್ಬವನ್ನು ಸೃಷ್ಠಿಸಲಿದೆ.

ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್‌ನ ಹೊಸ ಸೀಸನ್ ಡಾನ್ಸ್ ಮತ್ತು ಕ್ರಿಯೇಟಿವಿಟಿ ಎದ್ದು ಕಾಣಲಿದೆ. ಪ್ರತಿ ಎಪಿಸೋಡ್‌ನಲ್ಲಿ ವಿಭಿನ್ನ ಥೀಮ್‌ಗಳು, ರೋಮಾಂಚನಕಾರಿ ಫೇಸ್‌ಆಫ್‌ಗಳು ಮತ್ತು ಕರ್ನಾಟಕದ ಸಂಸ್ಕೃತಿ, ರಿದಮ್ ಮತ್ತು ಆತ್ಮಸ್ಥೈರ್ಯವನ್ನು ಪ್ರತಿಬಿಂಬಿಸುವ ಡಾನ್ಸ್ ಗಳು ಇರಲಿದ್ದು ಇದು ಪ್ರೇಕ್ಷಕರನ್ನು ತನ್ನತ್ತ ಸೆಳೆಯಲಿದೆ.

ಇನ್ನು ವರುಷದ ಬಳಿಕ ಈಗ ಡಾನ್ಸ್ ಕರ್ನಾಟಕ ಡಾನ್ಸ್ ಪ್ರೇಕ್ಷಕರನ್ನು ಮತ್ತೊಮ್ಮೆ ಮೋಡಿ ಮಾಡಲು ಸಿದ್ಧವಾಗಿದೆ. ಡಾನ್ಸ್ ಹಬ್ಬವನ್ನು ಕಣ್ಣುತುಂಬಿಸಿಕೊಳ್ಳಲು ವೀಕ್ಷಿಸಿ ‘ಡಾನ್ಸ್ ಕರ್ನಾಟಕ ಡಾನ್ಸ್’ ಇದೆ 15 ರಿಂದ, ಶನಿವಾರ ಮತ್ತು ಭಾನುವಾರ ರಾತ್ರಿ 7:30 ಕ್ಕೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2025/09/Vedic-Maths-New.mp4
https://kalpa.news/wp-content/uploads/2024/04/VID-20240426-WA0008.mp4

Tags: Actress Rachita RamAnushreeDance Karnataka DanceDance reality showShivarajkumarTV Reality ShowVijay RaghavendraZee Kannadaಅನುಶ್ರೀಡಾ. ಶಿವರಾಜ್‌ಕುಮಾರ್ಡಾನ್ಸ್ಡಾನ್ಸ್ ಕರ್ನಾಟಕ ಡಾನ್ಸ್ಡಾನ್ಸ್ ರಿಯಾಲಿಟಿ ಶೋಬೆಂಗಳೂರುರಚಿತಾ ರಾಮ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿದ್ಯಾರ್ಥಿಗಳಿಗೆ ರಫ್ತು ಕ್ಷೇತ್ರದ ಮಾಹಿತಿ ಅತ್ಯವಶ್ಯ: ಜೋಯ್ಸ್ ರಾಮಾಚಾರಿ

Next Post

ಉಗ್ರ ರೂಪಕ್ಕೆ ಕಬ್ಬು ಬೆಳೆಗಾರರ ಹೋರಾಟ : 50ಕ್ಕೂ ಅಧಿಕ ಟ್ರಾಕ್ಟರ್’ಗಳು ಧಗ ಧಗ

kalpa News

kalpa News

Next Post
ಉಗ್ರ ರೂಪಕ್ಕೆ ಕಬ್ಬು ಬೆಳೆಗಾರರ ಹೋರಾಟ : 50ಕ್ಕೂ ಅಧಿಕ ಟ್ರಾಕ್ಟರ್’ಗಳು ಧಗ ಧಗ

ಉಗ್ರ ರೂಪಕ್ಕೆ ಕಬ್ಬು ಬೆಳೆಗಾರರ ಹೋರಾಟ : 50ಕ್ಕೂ ಅಧಿಕ ಟ್ರಾಕ್ಟರ್'ಗಳು ಧಗ ಧಗ

Leave a Reply Cancel reply

Your email address will not be published. Required fields are marked *

No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL