No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Monday, August 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಅರ್ನಾಬ್ ವಿರುದ್ಧ ಶಿಕಾರಿಪುರ ಠಾಣೆಯಲ್ಲಿ ದರ್ಶನ್ ಉಳ್ಳಿ ದೂರು ದಾಖಲು

kalpa News by kalpa News
April 25, 2020
in Small Bytes, ಶಿಕಾರಿಪುರ
0
ಅರ್ನಾಬ್ ವಿರುದ್ಧ ಶಿಕಾರಿಪುರ ಠಾಣೆಯಲ್ಲಿ ದರ್ಶನ್ ಉಳ್ಳಿ ದೂರು ದಾಖಲು
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿಕಾರಿಪುರ: ರಿಪಬ್ಲಿಕ್ ಟಿವಿ ವ್ಯವಸ್ಥಾಪಕ ನಿರ್ದೇಶಕ ಹಾಗೂ ಪ್ರಧಾನ ಸಂಪಾದಕ ಅರ್ನಾಬ್ ರಂಜನ್ ಗೋಸ್ವಾಮಿ ವಿರುದ್ಧ ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಮಯೂರ ದರ್ಶನ್ ಉಳ್ಳಿ ದೂರು ದಾಖಲಿಸಿದ್ದಾರೆ.

ಈ ಕುರಿತಂತೆ ಇಂದು ದೂರು ಸಲ್ಲಿಸಿರುವ ಅವರು, ಮಹಾರಾಷ್ಟ್ರದ ಫಾಲ್ಕರ್’ನಲ್ಲಿ ನಡೆದ ಗುಂಪು ಹತ್ಯೆಯ ಕುರಿತು ಅರ್ನಾಬ್ ಗೋಸ್ವಾಮಿ ಅವರು ಚರ್ಚಾ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಅವರು ಅವಹೇಳನಕಾರಿ, ಕೋಮು ಪ್ರಚೋದಕ ಹಾಗೂ ಮಾನಹಾನಿಯ ಹೇಳಿಕೆಯನ್ನು ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಅರ್ನಾಬ್ ರಂಜನ್ ಗೋಸ್ವಾಮಿ ಅವರು ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಶೇ.80ರಷ್ಟು ಹಿಂದೂಗಳಿರುವ ಭಾರತದಲ್ಲಿ ಫಾಲ್ಕರ್ ಗುಂಪು ಹತ್ಯೆಯ ಕುರಿತು ಶ್ರೀಮತಿ ಸೋನಿಯಾ ಗಾಂಧಿಯವರು ಮೌನ ವಹಿಸಿದ್ದಾರೆ. ಆದರೆ, ಯಾರಾದರೂ ಮೌಲ್ವಿ ಅಥವಾ ಪಾದ್ರಿಯ ಹತ್ಯೆ ಅಥವಾ ಹಲ್ಲೆಯಾಗಿದ್ದರೆ, ದೇಶದ ತುಂಬಾ ಬೊಬ್ಬಿಡುತ್ತಿದ್ದರು. ಆದರೆ ಈಗ ಇಟಾಲಿಯನ್ ಸೋನಿಯಾ ಗಾಂಧಿ ಮತ್ತವರ ಪಕ್ಷದವರು ತಮ್ಮ ಸರ್ಕಾರವು ಆ ರಾಜ್ಯದಲ್ಲಿ ಆಡಳಿತದಲ್ಲಿದೆ ಎಂಬ ಕಾರಣಕ್ಕೆ ಮೌನವಹಿಸಿದ್ದಾರೆ. ನಾನು ಸರ್ಕಾರವನ್ನು ರಚಿಸಿದ ರಾಜ್ಯದಲ್ಲೇ ಹಿಂದೂಗಳನ್ನು ಕೊಲ್ಲುತ್ತಿದ್ದೇನೆ ಎಂದು ಸೋನಿಯಾ ಗಾಂಧಿಯವರು ಇಟಾಲಿಯನ್ ಸರ್ಕಾರಕ್ಕೆ ವರದಿಕಳುಹಿಸಿ, ಅಲ್ಲಿಂದ ಪ್ರಶಂಸೆಯನ್ನು ಪಡೆಯುತ್ತಾರೆ ಎಂದು ಹೇಳಿದ್ದಾರೆ ಎಂದು ದೂರಿದ್ದಾರೆ.

ಗೋಸ್ವಾಮಿ ಅವರು ಭಾರತೀಯ ರಾಷ್ಟ್ರಿಯ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಸೋನಿಯಾಗಾಂಧಿ ವಿರುದ್ಧ ಅನಗತ್ಯ ಮತ್ತು ಆಧಾರರಹಿತ ಹೇಳಿಕೆ ನೀಡಿದ್ದಾರೆ ಮತ್ತು ಸಂಪೂರ್ಣವಾಗಿ ಕಾಂಗ್ರೆಸ್ ಪಕ್ಷವನ್ನು ವಿನಾಕಾರಣ ದೂಷಿಸಿದ್ದಾರೆ. ಇವರ ಈ ಹೇಳಿಕೆಯು ದೇಶದ ಇತರ ಪಕ್ಷಗಳು ಹಾಗೂ ನಾಗರೀಕರು ವಿಶೇಷವಾಗಿ ಹಿಂದೂಗಳು, ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರ ವಿರುದ್ಧ ಕೋಮು ಹಿಂಸಾಚಾರವನ್ನು ಸೃಷ್ಟಿಸಲು ಯತ್ನಿಸಿದಂತಿದೆ ಎಂದು ಆರೋಪಿಸಲಾಗಿದೆ.

ಅರ್ನಾಬ್ ಗೋಸ್ವಾಮಿ ಅವರ ವಿರುದ್ಧ ಭಾರತೀಯ ದಂಡ ಸಂಹಿತೆ 117, 120 ಬಿ, 153, 153 ಎ, 295 ಎ, 298, 500, 504, 505 ಹಾಗೂ 506 ಮತ್ತು 1860 ಆರ್/ಡಬ್ಲ್ಯು ಸೆ. 66 ಎ ಮಾಹಿತಿ ತಂತ್ರಜ್ಞಾನ ಕಾಯಿದೆ 2000 ಅಡಿಯಲ್ಲಿ ಅಪರಾಧವೆಸಗಿದ್ದಾರೆ. ಈ ಹಿನ್ನೆಲೆಯಲ್ಲಿ ಗೋಸ್ವಾಮಿ ಅವರ ವಿರುದ್ಧ ಎಫ್‌‘ಐಆರ್ ದಾಖಲಿಸಿ, ಅವರನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಸಂದರ್ಭದಲ್ಲಿ ಪ್ರಮುಖರಾದ ಜಿ. ರಾಜು, ಎ. ದಯಾನಂದ್ ಸೇರಿದಂತೆ ಹಲವರು ಇದ್ದರು.

Get in Touch With Us info@kalpa.news Whatsapp: 9481252093

Tags: Arnab GoswamiKannadaNewsWebsiteLatestNewsKannadaRepublic TVShikaripuraYouth Congressಅರ್ನಾಬ್ ಗೋಸ್ವಾಮಿಯುವ ಕಾಂಗ್ರೆಸ್ರಿಪಬ್ಲಿಕ್ ಟಿವಿಶಿಕಾರಿಪುರ
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

‘ಲಾಲಿಪಾಪ್ ಮತ್ತು ಇತರ ಕಥೆಗಳು’ ಕಥಾ ಸಂಕಲನ ತಪ್ಪದೇ ಓದಿ: ನಿಮ್ಮ ಜೀವನವೇ ತೆರೆದುಕೊಳ್ಳುತ್ತದೆ

Next Post

ದೇಶದಲ್ಲಿ ಕೊರೋನಾ ಮರಣಮೃದಂಗ: ಒಂದೇ ದಿನ 1990 ಹೊಸ ಪ್ರಕರಣ, 49 ಮಂದಿ ಬಲಿ

kalpa News

kalpa News

Next Post
ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ದೇಶದಲ್ಲಿ ಕೊರೋನಾ ಮರಣಮೃದಂಗ: ಒಂದೇ ದಿನ 1990 ಹೊಸ ಪ್ರಕರಣ, 49 ಮಂದಿ ಬಲಿ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL