No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Monday, July 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ದಸರಾ ಹಬ್ಬ | ಬೆಂಗಳೂರು-ಹುಬ್ಬಳ್ಳಿ-ವಿಜಯಪುರ ನಡುವೆ ಸ್ಪೆಷಲ್ ಎಕ್ಸ್’ಪ್ರೆಸ್ | ಇಲ್ಲಿದೆ ಡೀಟೇಲ್ಸ್

kalpa News by kalpa News
September 9, 2025
in ಬೆಂಗಳೂರು ನಗರ
0
ಗಮನಿಸಿ! ಬೆಂಗಳೂರಿನಿಂದ ಹೊರಡುವ ಈ ರೈಲು ಮೂರು ದಿನಗಳ ಕಾಲ ರದ್ದು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ನವರಾತ್ರಿ/ದಸರಾ ಹಬ್ಬದ ವೇಳೆಯಲ್ಲಿ ಪ್ರಯಾಣಿಕರ ದಟ್ಟಣೆ ನಿರ್ವಹಿಸುವ ಸಲುವಾಗಿ ಬೆಂಗಳೂರಿಂದ ಹುಬ್ಬಳ್ಳಿ, ವಿಜಯಪುರಕ್ಕೆ ವಿಶೇಷ ರೈಲು ಸಂಚಾರವನ್ನು ರೈಲ್ವೆ ಇಲಾಖೆ ಘೋಷಿಸಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ ಮಾಹಿತಿ ನೀಡಿದ್ದು, ದಸರಾ ವೇಳೆಯಲ್ಲಿ ಹೆಚ್ಚಿನ ಪ್ರಯಾಣಿಕರ ದಟ್ಟಣೆ ನಿರ್ವಹಿಸುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ. ವಿವರಗಳು ಹೀಗಿವೆ:

7379 ಎಸ್’ಎಸ್’ಎಸ್ ಹುಬ್ಬಳ್ಳಿ – ಯಶವಂತಪುರ ಒನ್-ವೇ ಎಕ್ಸ್’ಪ್ರೆಸ್ ಸ್ಪೆಷಲ್ ರೈಲು ಸೆಪ್ಟೆಂಬರ್ 30, 2025 ರಂದು ಮಧ್ಯಾಹ್ನ 12:00ಕ್ಕೆ ಎಸ್’ಎಸ್’ಎಸ್ ಹುಬ್ಬಳ್ಳಿಯಿಂದ ಹೊರಟು ಅದೇ ದಿನ ರಾತ್ರಿ 08:15ಕ್ಕೆ ಯಶವಂತಪುರ ತಲುಪಲಿದೆ. ಈ ರೈಲು ಎಸ್’ಎಂಎಂ ಹಾವೇರಿ, ಹರಿಹರ, ದಾವಣಗೆರೆ, ಅರಸೀಕೆರೆ ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲ್ಲಲಿದೆ.
06277 ಸಂಖ್ಯೆಯ ಯಶವಂತಪುರ – ವಿಜಯಪುರ ಎಕ್ಸ್’ಪ್ರೆಸ್ ಸ್ಪೆಷಲ್ ರೈಲು ಸೆಪ್ಟೆಂಬರ್ 30, 2025 ರಂದು ರಾತ್ರಿ 09:50ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಿಗ್ಗೆ 09:30ಕ್ಕೆ ವಿಜಯಪುರ ತಲುಪಲಿದೆ.

ವಾಪಸಾತಿ ಪ್ರಯಾಣದಲ್ಲಿ, ರೈಲು ಸಂಖ್ಯೆ 06278 ವಿಜಯಪುರ – ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್’ಪ್ರೆಸ್ ಸ್ಪೆಷಲ್ ರೈಲು ಅಕ್ಟೋಬರ್ 1, 2025 ರಂದು ಸಂಜೆ 05:30ಕ್ಕೆ ವಿಜಯಪುರದಿಂದ ಹೊರಟು ಮರುದಿನ ಬೆಳಿಗ್ಗೆ 06:40ಕ್ಕೆ ಸರ್.ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ತಲುಪಲಿದೆ.

3. ರೈಲು ಸಂಖ್ಯೆ 06279 ಯಶವಂತಪುರ – ವಿಜಯಪುರ ಎಕ್ಸ್’ಪ್ರೆಸ್ ಸ್ಪೆಷಲ್ ರೈಲು ಅಕ್ಟೋಬರ್ 2, 2025 ರಂದು ಸಂಜೆ 07:40ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಿಗ್ಗೆ 07:45ಕ್ಕೆ ವಿಜಯಪುರ ತಲುಪಲಿದೆ.
ವಾಪಸಾತಿ ಪ್ರಯಾಣದಲ್ಲಿ, ರೈಲು ಸಂಖ್ಯೆ 06280 ವಿಜಯಪುರ – ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್’ಪ್ರೆಸ್ ಸ್ಪೆಷಲ್ ರೈಲು ಅಕ್ಟೋಬರ್ 3, 2025 ರಂದು ಸಂಜೆ 05:30ಕ್ಕೆ ವಿಜಯಪುರದಿಂದ ಹೊರಟು ಮರುದಿನ ಬೆಳಿಗ್ಗೆ 08:10 ಕ್ಕೆ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ತಲುಪಲಿದೆ.

ಎಲ್ಲೆಲ್ಲಿ ನಿಲುಗಡೆ?
ಈ ರೈಲುಗಳು ಎರಡೂ ಮಾರ್ಗಗಳಲ್ಲಿ (ಸಂಖ್ಯೆ 06277/06278 ಮತ್ತು 06279/06280) ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ರಾಣಿಬೆನ್ನೂರು, ಎಸ್’ಎಂಎಂ ಹಾವೇರಿ, ಬಾದಾಮಿ, ಬಾಗಲಕೋಟೆ ಮತ್ತು ಆಲಮಟ್ಟಿ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿವೆ.

ಎಲ್ಲಾ ರೈಲುಗಳು ಒಂದು ಪ್ರಥಮ ದರ್ಜೆ ಕಮ್ ಸೆಕೆಂಡ್ ಎಸಿ ಕೋಚ್, ಒಂದು ಎಸಿ 3-ಟೈರ್, ಎರಡು ಎಸಿ 2-ಟೈರ್, ಹನ್ನೊಂದು ಸ್ಲೀಪರ್ ಕ್ಲಾಸ್, ನಾಲ್ಕು ಸಾಮಾನ್ಯ ದ್ವಿತೀಯ ದರ್ಜೆ ಮತ್ತು ಎಸ್’ಎಲ್‌ಆರ್’ಡಿ ಬೋಗಿಗಳನ್ನು ಒಳಗೊಂಡಂತೆ ಒಟ್ಟು 21 ಬೋಗಿಗಳನ್ನು ಹೊಂದಿರುತ್ತವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: ArsikereBENGALURUIndian RailwayIRCTCKannada News WebsiteLatest News KannadaSouth Western RailwayTumkurYeshwantpurಅರಸೀಕೆರೆತುಮಕೂರುದಸರಾದಾವಣಗೆರೆನೈಋತ್ಯ ರೈಲ್ವೆಬೆಂಗಳೂರುಯಶವಂತಪುರರೈಲ್ವೆ ಇಲಾಖೆವಿಜಯಪುರಹರಿಹರಹಾವೇರಿಹುಬ್ಬಳ್ಳಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಾಂಗ್ರೆಸ್ ಆಡಳಿತದಲ್ಲಿ ಮುಸಲ್ಮಾನರ ಓಲೈಕೆ | ರಾಜ್ಯದಲ್ಲಿ ಹಿಂದೂಗಳು ಬದುಕುವುದೇ ದುಸ್ತರ

Next Post

ಹಿಂದೂ ಜಾತಿಗಳ ಮುಂದೆ ಕ್ರಿಶ್ಚಿಯನ್ ಪದ ಸೇರ್ಪಡೆ: ಶಾಸಕ ಚನ್ನಬಸಪ್ಪ ಕಿಡಿ

kalpa News

kalpa News

Next Post
ಹಿಂದೂ ಜಾತಿಗಳ ಮುಂದೆ ಕ್ರಿಶ್ಚಿಯನ್ ಪದ ಸೇರ್ಪಡೆ: ಶಾಸಕ ಚನ್ನಬಸಪ್ಪ ಕಿಡಿ

ಹಿಂದೂ ಜಾತಿಗಳ ಮುಂದೆ ಕ್ರಿಶ್ಚಿಯನ್ ಪದ ಸೇರ್ಪಡೆ: ಶಾಸಕ ಚನ್ನಬಸಪ್ಪ ಕಿಡಿ

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL