No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Saturday, October 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ದಸರಾ ವಿಶೇಷ ರೈಲು: ಯಾವ ಮಾರ್ಗದಲ್ಲಿ ಓಡಲಿವೆ? ಇಲ್ಲಿದೆ ಮಾಹಿತಿ

kalpa News by kalpa News
October 9, 2018
in ರಾಷ್ಟ್ರೀಯ
0
Share on FacebookShare on TwitterShare on WhatsApp

ಹುಬ್ಬಳ್ಳಿ: ದಸರಾ ಹಬ್ಬರ ಹಿನ್ನೆಲೆಯಲ್ಲಿ ಪ್ರಯಾಣಿಕರ ಒತ್ತಡ ಹೆಚ್ಚಾಗುವ ಕಾರಣ ಇದನ್ನು ಸರಿದೂಗಿಸಲು ಹಾಗೂ ಪ್ರಯಾಣಿಕರಿಗೆ ಸಹಕಾರಿಯಾಗಲು ನೈಋತ್ಯ ರೈಲ್ವೆ ವಿಶೇಷ ರೈಲುಗಳನ್ನು ಓಡಿಸಲಿದೆ.

ಬೆಂಗಳೂರಿನಿಂದ ಮೈಸೂರಿಗೆ ವಿಶೇಷ ಎಕ್ಸ್ ಪ್ರೆಸ್(06557) ರೈಲು ಅಕ್ಟೋಬರ್ 9ರಿಂದ ಅ.21ರವರೆಗೂ ಓಡಲಿದೆ. ಈ ವಿಶೇಷ ರೈಲು ಪ್ರತಿದಿನ 8.45ಕ್ಕೆ ಬೆಂಗಳೂರಿನಿಂದ ಹೊರಟು 11.35ಕ್ಕೆ ಮೈಸೂರು ತಲುಪಲಿದೆ. ಅ.10ರಿಂದ 22ರವರೆಗೂ ವಿಶೇಷ ಎಕ್ಸ್ ಪ್ರೆಸ್(06558) ರೈಲು ಪ್ರತಿದಿನ ಮಧ್ಯಾಹ್ನ 12.50ಕ್ಕೆ ಮೈಸೂರಿನಿಂದ ಹೊರಡಲಿದ್ದು, ಮಧ್ಯಾಹ್ನ 3.45ಕ್ಕೆ ಬೆಂಗಳೂರು ತಲುಪಲಿದೆ.

ಅಕ್ಟೋಬರ್ 9 ರಿಂದ 25ರವರೆಗೆ ಶ್ರವಣಬೆಳಗೊಳ – ಶಿವಮೊಗ್ಗ ಟೌನ್ ವಿಶೇಷ ಎಕ್ಸ್ ಪ್ರೆಸ್ ವಾರಕ್ಕೆ ಮೂರು ದಿನ ಸಂಚರಿಸಲಿದೆ.

ಯಶವಂತಪುರ-ಮೈಸೂರು ಪ್ಯಾಸೆಂಜರ್(56215) ರೈಲು ಆದಿಚುಂಚನಗಿರಿ ಹಾಗೂ ಸಿದ್ದಾಪುರ, ಬೆಂಗಳೂರು ನಗರ-ಕೋಲಾರ ಪ್ಯಾಸೆಂಜರ್ (76551) ರೈಲು ದೊಡ್ಡನಟ್ಟ, ಜನ್ನಘಟ್ಟ, ಗಿಡ್ನಳ್ಳಿ ನಿಲ್ದಾಣದಲ್ಲಿ; ಚನ್ನಪಟ್ಟಣ-ಕೋಲಾರ (76525) ದೊಡ್ಡನಟ್ಟ, ಗೊಟ್ಟಿಹಳ್ಳಿ, ಜನ್ನಘಟ್ಟ ಹಾಗೂ ಗಿಡ್ನಳ್ಳಿ ನಿಲ್ದಾಣದಲ್ಲಿ 3 ತಿಂಗಳು ನಿಲುಗಡೆಗೊಳ್ಳುವುದಿಲ್ಲ ಎಂದು ಇಲಾಖೆ ತಿಳಿಸಿದೆ.

Tags: BENGALURUIndian RailwaymysoreSpecial Train for Dasara Festivalದಸರಾ ವಿಶೇಷ ರೈಲು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿಮಾನ ಟೇಕಾಫ್ ವೇಳೆ ರನ್‌ವೇಗೆ ನುಗ್ಗಿತ್ತು ವಾಹನ: ನಂತರ ಏನಾಯಿತು?

Next Post

ಭಾರತೀಯ ಪುರಾಣಗಳ ಜೀವಾಳ ಯಾವುದು?

kalpa News

kalpa News

Next Post

ಭಾರತೀಯ ಪುರಾಣಗಳ ಜೀವಾಳ ಯಾವುದು?

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL