No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
  • Advertise With Us
  • Grievances
  • About Us
  • Contact Us
Friday, June 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ನೀಟ್ ಯುಜಿ ಮರುಪರೀಕ್ಷೆಗೆ ದಿನಾಂಕ ಪ್ರಕಟ | ಯಾವತ್ತು? ಇಲ್ಲಿದೆ ಡೀಟೇಲ್ಸ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 15, 2026
in ರಾಷ್ಟ್ರೀಯ
1
ನೀಟ್ ಯುಜಿ ಮರುಪರೀಕ್ಷೆಗೆ ದಿನಾಂಕ ಪ್ರಕಟ | ಯಾವತ್ತು? ಇಲ್ಲಿದೆ ಡೀಟೇಲ್ಸ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಪರೀಕ್ಷಾ ಅಕ್ರಮದಿಂದಾಗಿ ರದ್ದುಗೊಂಡಿದ್ದ ನೀಟ್ ಯುಜಿ ಮರು ಪರೀಕ್ಷೆ ಜೂನ್ 21ರಂದು ನಡೆಯಲಿದೆ.

ಈ ಕುರಿತಂತೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಅಧಿಕೃತ ಮಾಹಿತಿಯನ್ನು ಪ್ರಕಟಿಸಿದ್ದು, ಇದರಂತೆ ಮರು ಪರೀಕ್ಷೆ ಜೂನ್ 21ರಂದು ನಡೆಯಲಿದೆ ಎಂದು ತಿಳಿಸಿದೆ.

Also Read>> Annual Disaster Management Mock Drill Conducted at Harihar Railway Station

ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಮೇ 3ರಂದು ನಡೆದಿದ್ದ ನೀಟ್ ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು. ಈಗ ಮರು ಪರೀಕ್ಷಾ ದಿನಾಂಕವನ್ನು ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳು ಮತ್ತೊಮ್ಮೆ ಪರೀಕ್ಷೆಯನ್ನು ಎದುರಿಸಬೇಕಿದೆ.
ಕೇಂದ್ರೀಯ ತನಿಖಾ ದಳ ಈಗ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ನಡೆಸುತ್ತಿದೆ. ಹೆಚ್ಚಿನ ವಿವರಗಳಿಗಾಗಿ ವಿದ್ಯಾರ್ಥಿಗಳು ಮತ್ತು ಪೋಷಕರು NTA ಅಧಿಕೃತ ವೆಬ್‌ಸೈಟ್‌ ಅಥವಾ ಸಾಮಾಜಿಕ ಜಾಲತಾಣವನ್ನು ಮಾತ್ರ ಅವಲಂಬಿಸಬೇಕೆಂದು ಮನವಿ ಮಾಡಿದೆ.

📢 NEET (UG) 2026 — Examination Date Announced
The National Testing Agency, with the approval of the Government of India, has scheduled the re-examination of NEET (UG) 2026 on Sunday, 21 June 2026.
Candidates and parents are requested to rely only on the official channels of NTA.…

— National Testing Agency (@NTA_Exams) May 15, 2026


ನೀಟ್​ ಪರೀಕ್ಷೆ ನಡೆಸುವ ಸಂಬಂಧ ನಡೆದ ಉನ್ನತ ಮಟ್ಟದ ಸಭೆಯು ನೀಟ್​ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಸುದೀರ್ಘವಾಗಿ ಚರ್ಚಿಸಿತು. ಈ ಸಭೆಯಲ್ಲಿ ಶಿಕ್ಷಣ ಇಲಾಖೆಯ ಕಾರ್ಯದರ್ಶಿಗಳು, ಎನ್‌ಟಿಎ ಮಹಾನಿರ್ದೇಶಕರು ಮತ್ತು ಸಿಬಿಎಸ್‌ಇ ಅಧ್ಯಕ್ಷರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.

Also Read>> ಮೇ 17ರಂದು ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ, ಪ್ರತಿಭಾಪುರಸ್ಕಾರ ಕಾರ್ಯಕ್ರಮ

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಈಗಾಗಲೇ ಐವರು ಆರೋಪಿಗಳನ್ನು ಕಸ್ಟಡಿಗೆ ಪಡೆದಿದ್ದು, ಇನ್ನೂ ಇಬ್ಬರು ಶಂಕಿತರನ್ನು ಬಂಧಿಸಿದೆ. ಇದೊಂದು “ಸಂಘಟಿತ ಗ್ಯಾಂಗ್” ನಡೆಸುತ್ತಿರುವ ದಂಧೆ ಎಂದು ಸಿಬಿಐ ನ್ಯಾಯಾಲಯಕ್ಕೆ ತಿಳಿಸಿದೆ. ರಾಜಸ್ಥಾನದ ಸೀಕರ್ ಜಿಲ್ಲೆಯ ಕೋಚಿಂಗ್ ಸೆಂಟರ್‌ಗಳಿಗೆ ಈ ಸೋರಿಕೆಯಾದ ಪತ್ರಿಕೆ ತಲುಪಿದ್ದು, ಪ್ರತಿ ವಿದ್ಯಾರ್ಥಿಯಿಂದ 2 ರಿಂದ 5 ಲಕ್ಷ ರೂ. ಪಡೆಯಲಾಗಿದೆ ಎಂಬ ಆಘಾತಕಾರಿ ಮಾಹಿತಿ ಹೊರಬಂದಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

ದೇಶದಲ್ಲೇ ಮೊದಲು | ಸ್ಥಳೀಯ ತಂತ್ರಜ್ಞಾನ ಆಧಾರಿತ ಸೆಮಿ ಹೈಸ್ಪೀಡ್ ರೈಲ್ವೆ ಯೋಜನೆಗೆ ಕೇಂದ್ರ ಅಸ್ತು

Tags: Examination irregularityKannada News WebsiteLatest News KannadaNEET ExamNEET UG re-examinationನವದೆಹಲಿನೀಟ್ ಯುಜಿ ಮರು ಪರೀಕ್ಷೆಪರೀಕ್ಷಾ ಅಕ್ರಮ
Share210Tweet131Send
Aniruddha Vasishta S R

Aniruddha Vasishta S R

Editor-in-Chief

Previous Post

4 ವರ್ಷದ ಬಳಿಕ ತೈಲ ಕಂಪನಿಗಳಿಂದ ದರ ಪರಿಷ್ಕರಣೆ | ಪೆಟ್ರೋಲ್, ಡೀಸೆಲ್ ಬೆಲೆ 3 ರೂ. ಏರಿಕೆ

Next Post

ಅಧಿಕ ಜ್ಯೇಷ್ಠ ಮಾಸೋತ್ಸವದ | ಸತ್ಯಾತ್ಮ ತೀರ್ಥರ ಮೈಸೂರು ದಿಗ್ವಿಜಯ | ಭವ್ಯ ಸ್ವಾಗತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಧಿಕ ಜ್ಯೇಷ್ಠ ಮಾಸೋತ್ಸವದ | ಸತ್ಯಾತ್ಮ ತೀರ್ಥರ ಮೈಸೂರು ದಿಗ್ವಿಜಯ | ಭವ್ಯ ಸ್ವಾಗತ

ಅಧಿಕ ಜ್ಯೇಷ್ಠ ಮಾಸೋತ್ಸವದ | ಸತ್ಯಾತ್ಮ ತೀರ್ಥರ ಮೈಸೂರು ದಿಗ್ವಿಜಯ | ಭವ್ಯ ಸ್ವಾಗತ

Comments 1

  1. Pingback: ಅಧಿಕ ಜ್ಯೇಷ್ಠ ಮಾಸೋತ್ಸವದ | ಸತ್ಯಾತ್ಮ ತೀರ್ಥರ ಮೈಸೂರು ದಿಗ್ವಿಜಯ | ಭವ್ಯ ಸ್ವಾಗತ » kalpa.news

Leave a Reply Cancel reply

Your email address will not be published. Required fields are marked *

No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL