ಕಲ್ಪ ಮೀಡಿಯಾ ಹೌಸ್ | ದಾವಣಗೆರೆ |
ಹರಿಹರ ತಾಲೂಕಿನಲ್ಲಿ ಗ್ರೀನ್ ಗೆಳೆಯರ ತಂಡದಿಂದ ಸ್ಯಾಂಡಲ್‍ವುಡ್ ನಟ ಮಾಸ್ಟರ್ ಆನಂದ್ Sandalwood Actor Master Anand ನೇತೃತ್ವದಲ್ಲಿ ಸ್ವಚ್ಛತಾ ಕಾರ್ಯ ಆಯೋಜಿಸಲಾಗಿದೆ.
ಮಾಸ್ಟರ್ ಆನಂದ್ ಅವರು ಇಂದು ಹರಿಹರೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ಸ್ವಚ್ಛತಾ ಕಾರ್ಯ ಆರಂಭವಾಗಿದ್ದು, ದೇವಸ್ಥಾನದ ಮುಂಭಾಗ ಇರುವ ರಸ್ತೆ, ಹರಿಹರದ ಪ್ರಮುಖ ರಸ್ತೆಗಳು, ತುಂಗಾ ಭಧ್ರಾ ನದಿಯ ದಡ ಹಾಗೂ ಹರಿಹರದ ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛತೆ ಮಾಡಲಿದ್ದಾರೆ.
Also read: ರೇವ್ ಪಾರ್ಟಿ ಮೇಲೆ ದಾಳಿ: ನಟಿ ಶ್ರದ್ಧಾ ಕಪೂರ್ ಸಹೋದರ ಸಿದ್ಧಾಂತ್ ಬಂಧನ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post